ಭಾನುವಾರ, 8 ನವೆಂಬರ್ 2026

News

Bantwala: ಬಂಟ್ವಾಳ: ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Bantwala: ಉಳಿಗ್ರಾಮದ ಕಕ್ಯಪದವು ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಕಕ್ಯಪದವು ಮೈರ-ಬರ್ಕೆಜಾಲು ಎಂಬಲ್ಲಿ ನಡೆಯುವ 13 ನೇ ವರ್ಷದ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳಕ್ಕೆ ಶನಿವಾರ ಬೆಳಗ್ಗೆ ಅದ್ದೂರಿಯ ಚಾಲನೆ ನೀಡಲಾಯಿತು.ವೇ.ಮೂ.ರಾಘವೇಂದ್ರ ಭಟ್ ಕೊಡಂಬೆಟ್ಟು ಅವರ…

S T Somshekar: ನಮ್ಮ ಕ್ಷೇತ್ರಕ್ಕೆ ಯಾವುದೇ ಬಾರ್, ರೆಸ್ಟೋರೆಂಟ್ ಬೇಡ – ಹೊಸ ಸಾಹಸಕ್ಕೆ ಮುಂದಾದ ಶಾಸಕ ಸೋಮಶೇಖರ್

S T Somshekar : ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಎಸ್‌.ಟಿ. ಸೋಮಶೇಖರ್‌(ST Somahshekhar) ಹೊಸದೊಂದು ಸಾಹಸಕ್ಕೆ ಮುಂದಾಗಿದ್ದು ಯಶವಂತಪುರ ಕ್ಷೇತ್ರದಲ್ಲಿ ಯಾವುದೇ ಬಾರ್‌ ಮತ್ತು ರೆಸ್ಟೋರೆಂಟ್‌ ಗೆ ಅನುಮತಿ ನೀಡಬಾರದೆಂದು ಕ್ಷೇತ್ರ ಆರೋಗ್ಯಾಧಿಕಾರಿಗಳಲ್ಲಿ ಮನವಿ ಸಲ್ಲಿಸಿದ್ದಾರೆ. ಹೌದು, ತಮ್ಮ…

Shabarimala: ಶಬರಿಮಲೆಯಲ್ಲಿ ಯಾತ್ರಿಗಳು ಮೃತಪಟ್ಟರೆ ಸ್ಟ್ರೆಚರ್‌ನಲ್ಲಿ ಹೊತ್ತು ಪಂಬಾಗೆ ತರಬೇಡಿ: ಕೇರಳ ಹೈಕೋರ್ಟ್ ಆದೇಶ

Shabarimala: ಶಬರಿಮಲೆ (Sabarimala) ಸನ್ನಿಧಾನದಲ್ಲಿ ಯಾತ್ರಿಗಳು ಮೃತಪಟ್ಟರೆ ಸ್ಟ್ರೆಚರ್‌ನಲ್ಲಿ ಹೊತ್ತು ಪಂಬಾಗೆ ತರಬಾರದು. ಕಡ್ಡಾಯವಾಗಿ ಆಂಬುಲೆನ್ಸ್‌ನಲ್ಲೇ ತರಬೇಕು (Ambulance) ಎಂದು ಕೇರಳ ಹೈಕೋರ್ಟ್‌ (Kerala High Court) ಆದೇಶಿಸಿದೆ. ಮೃತಪಟ್ಟವರನ್ನು ಹೊತ್ತು ತಂದರೆ ಶಬರಿಮಲೆ ಏರುವ ಭಕ್ತರ ಮನಸ್ಸಿನ…

KSET ಪಾಸ್ ಆಗಿ ಅಧ್ಯಾಪಕಿಯಾಗುವ ಅರ್ಹತೆ ಪಡೆದ BMTC ಲೇಡಿ ಕಂಡಕ್ಟರ್!!

KSET: ಸಾಧನೆಗಳಿಗೆ ಇತಿ-ಮಿತಿಗಲಿಲ್ಲ. ಸಾಧಿಸಿದರೆ ‘ಸಬಲ’ ಕೂಡ ನುಂಗಬಹುದೇ ಎಂಬ ಗಾದೆ ಇದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಜಯಮ್ಮ ಅವರು, ತಮ್ಮ ಬಿಡುವಿಲ್ಲದ ಕೆಲಸದ ಒತ್ತಡದ ನಡುವೆಯೂ ಸಾಧನೆ ಮಾಡಿದ್ದಾರೆ.  ಹೌದು, ಕರ್ನಾಟಕ…

Udupi : ಉಡುಪಿಯಲ್ಲಿ ಕಡಲ ತೀರಕ್ಕೆ ಬಂದ ರಾಶಿ ರಾಶಿ ಬೂತಾಯಿ ಮೀನು!!  ಬಚಾಲು ಮುಗಿಬಿದ್ದ ಜನ

Udupi : ಉಡುಪಿ ಕುಂದಾಪುರದ ಕೋಡಿಯಿಂದ ಕೋಟೇಶ್ವರದ ಕಿನಾರ, ಹಳುವಳ್ಳಿ, ಬೀಜಾಡಿಯವರೆಗೆ ಬೆಳಗ್ಗೆ ರಾಶಿ- ರಾಶಿ ಬೂತಾಯಿ (ಬೈಗೆ) ಮೀನುಗಳು ಕಡಲ ತೀರಕ್ಕೆ ಬಂದಿರುವ ಬಲು ಅಪರೂಪದ ಘಟನೆ ನಡೆದಿದೆ.  ಹೌದು, ಬೀಜಾಡಿ, ಕೋಟೇಶ್ವರ, ಕೋಡಿಯವರೆಗಿನ ಕಡಲ ಕಿನಾರೆಯಲ್ಲಿ…

Government: ಬೆಳೆ ಪರಿಹಾರದ ಹಣವನ್ನು ಬ್ಯಾಂಕ್ ಗಳು ರೈತರ ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ: ರಾಜ್ಯ ಸರ್ಕಾರ ಆದೇಶ

Government: ರೈತರ ಬೆಳೆ ಪರಿಹಾರದ ಹಣವನ್ನು ಬ್ಯಾಂಕುಗಳು ರೈತರ ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ನೈಸರ್ಗಿಕ ವಿಕೋಪಗಳಾದ ಅತೀವೃಷ್ಟಿ, ಪ್ರವಾಹ, ಬರ ಪರಿಸ್ಥಿತಿ, ಆಲಿಕಲ್ಲು ಮಳೆಯಿಂದ ಸ್ಥಳೀಯವಾಗಿ ಉಂಟಾಗುವ ಬೆಳೆಹಾನಿ…

Smruthi Mandana : ವದಂತಿ ನಡುವೆ ಮದುವೆ ಕುರಿತು ಅಪ್ಡೇಟ್ ಕೊಟ್ಟ ಸ್ಮೃತಿ ಮಂದಾನ!!

Smruthi Mandana : ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ತಂದೆಗೆ ಹೃದಯಾಘಾತವಾಗಿದ್ದು ಇದರಿಂದಾಗಿ ನಡೆಯಬೇಕಿದ್ದ ಅವರ ವಿವಾಹವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಆದರೆ ಸ್ಮೃತಿ ಮಂದಾನ ಮದುವೆ ನಿಲ್ಲಲು ಬೇರೆ ರಿಸನ್ ಇದೆ, ಅವರ ಬಾವಿಪತಿಯವರಿಗೆ ಮೋಸ ಮಾಡಿದ್ದಾರೆ…

AI: ಜೈಲಲ್ಲಿ ನಟ ದರ್ಶನ್ ಭೇಟಿಯಾಗಿ ಹಣ್ಣು ಕೊಟ್ಟ ಶಿವಣ್ಣ, ಸುದೀಪ್, ಯಶ್!!

AI: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜಾಮೀನು ರದ್ದಾದ ಬಳಿಕ ಮತ್ತೆ ಪರಪ್ಪನ ಅಗ್ರಹಾರವನ್ನು ಸೇರಿಕೊಂಡಿದ್ದಾರೆ. ಇದೀಗ ದರ್ಶನ್ ಜೈಲು ಪಾಲಾಗಿ ನೂರು ದಿನಗಳು ಕಳೆದಿವೆ. ಈ ನಡುವೆ ಅನೇಕ ನಟ- ನಟಿಯರು ದರ್ಶನವರನ್ನು…

Shiva Jyoti : ಖ್ಯಾತ ನಿರೂಪಕಿ, ಬಿಗ್ ಬಾಸ್ ಸ್ಪರ್ಧಿಗೆ ಜೀವನ ಪರ್ಯಂತ ತಿರುಮಲ ದೇವಸ್ಥಾನಕ್ಕೆ ಕಾಲಿಡದಂತೆ ನಿಷೇಧ – TTD ಆದೇಶ!!

Shiva Jyoti: ಖ್ಯಾತ ನಿರೂಪಕಿ ಮತ್ತು Biggboss ಖ್ಯಾತಿಯ ಶಿವ ಜ್ಯೋತಿಗೆ ತಿರುಪತಿ ತಿರುಮಲ ದೇವಸ್ಥಾನ ಮಂಡಳಿಯು ದೊಡ್ಡ ಅಘಾತವನ್ನು ಉಂಟುಮಾಡಿದೆ.  ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಟಿಟಿಡಿ, ನಿರೂಪಕಿ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಂಡಿದ್ದು, ತಿರುಪತಿ ದೇವಸ್ಥಾನಕ್ಕೆ ಬರದಂತೆ…

Bengaluru : ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆಶಿ ಜಂಟಿ ಸುದ್ದಿಗೋಷ್ಠಿ – ಮುಂದಿನ ನಡೆ ಬಗ್ಗೆ ಅಚ್ಚರಿ ಹೇಳಿಕೆ

Bengaluru : ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಜಬರ್ದಸ್ತ್ ಹೋರಾಟ ನಡೆಯುತ್ತಿದೆ. ಇದರ ನಡುವೆ ಹೈಕಮಾಂಡ್ ಅಂಗಳಕ್ಕೆ ಕೂಡ ಈ ವಿಚಾರ ತಲುಪಿದೆಹಲಿಯಲ್ಲಿಯೂ ಹೈವೋಲ್ ಟೈಪ್ ಸಭೆ ಕೂಡ ನಡೆದಿದೆ. ಈ ಬೆನ್ನಲ್ಲೇ…