Bantwala: ಬಂಟ್ವಾಳ: ನದಿಯಲ್ಲಿ ತೇಲಿಬಂದ ಮಹಿಳೆಯ ಮೃತದೇಹ!
Bantwala: ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ಬುಧವಾರ ಬೆಳಗ್ಗೆ ಪತ್ತೆಯಾಗಿದೆ. ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದಾರೆ. ಮೃತ ಮಹಿಳೆಗೆ ಸುಮಾರು 60 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಬಂಟ್ವಾಳ…










