Browsing Category

News

Holiday : ಕೆಂಪುಕೋಟೆಯಲ್ಲಿ ಕಾರು ಬ್ಲಾಸ್ಟ್ ಬೆನ್ನಲ್ಲೇ ರಾಜ್ಯಾದ್ಯಂತ ಹೈ ಅಲರ್ಟ್ – ಶಾಲಾ, ಕಾಲೇಜುಗಳಿಗೆ ರಜೆ…

Holiday : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಿನ್ನೆ ಸಂಜೆ ಭಾರೀ ಸ್ಫೋಟ ಉಂಟಾಗಿದೆ. ಕೆಂಪು ಕೋಟೆ (Red Fort) ಬಳಿಯ ಮೆಟ್ರೋ ನಿಲ್ದಾಣದ ಗೇಟ್ ಬಳಿ ನಿಲ್ಲಿಸಿದ್ದ ಕಾರು ಸ್ಫೋಟವಾಗಿದೆ. ಹೀಗಾಗಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕದಲ್ಲಿಯೂ ಕೂಡ ಸಿಎಂ ಸಿದ್ದರಾಮಯ್ಯ ಅವರು ಹೈ

Delhi: ಕೆಂಪುಕೋಟೆ ಬಳಿ ಕಾರು ಬ್ಲಾಸ್ಟ್ ಪ್ರಕರಣ – ಕಾರಿನ ಮಾಲೀಕ `ತಾರೀಕ್’ ಅರೆಸ್ಟ್.!

Delhi : ದೆಹಲಿ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ i20 ಕಾರು ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾರಿನ ಮಾಲೀಕ ತಾರೀಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದೆಹಲಿ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ ಉಗ್ರರ ಕೈವಾಡದ ಅನುಮಾನ

ದೆಹಲಿ ಕಾರು ಸ್ಫೋಟ: ರಾಜ್ಯದಲ್ಲೂ ಹೈ ಅಲರ್ಟ್‌ ಘೋಷಣೆ- ಸಿಎಂ

ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಪೋಟದ ಘಟನೆಯಿಂದ ಮೃತಪಟ್ಟಿರುವವರ ಸುದ್ದಿ ನೋವಿನ ಜೊತೆ ದಿಗ್ಭ್ರಮೆ ಉಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಲಿ, ಗಾಯಾಳುಗಳು ಶೀಘ್ರ ಗುಣಮುಖರಾರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಸರಕಾರವು ದೆಹಲಿ

ದೆಹಲಿಯ ಕೆಂಪು ಕೋಟೆಯ ಹೊರಗೆ ಕಾರು ಸ್ಫೋಟ: ಹಲವಾರು ವಾಹನಗಳಿಗೆ ಬೆಂಕಿ; 5 ಸಾವು, 14 ಜನರಿಗೆ ಗಾಯ

ದೆಹಲಿಯ ಕೆಂಪು ಕೋಟೆ ಬಳಿ ಭಾರಿ ಕಾರು ಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿ ವ್ಯಾಪಕ ಭೀತಿ ಉಂಟಾಗಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರಲ್ಲಿ ಸ್ಫೋಟ ಸಂಭವಿಸಿದೆ. ಕಾರು ಬೆಂಕಿಗೆ ಆಹುತಿಯಾಗಿ ಇತರ ಮೂರು ವಾಹನಗಳು ಸುಟ್ಟು ಭಸ್ಮವಾಗಿವೆ. ಸ್ಫೋಟದ ನಂತರ, ಕಾರಿಗೆ ಬೆಂಕಿ

Jammu Kashmir : ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಹದ್ದು – ಗಾಜು ಪುಡಿ ಪುಡಿ, ಚಾಲಕನಿಗೆ ಗಾಯ!!

Jammu Kashmir : ಆಕಾಶದಲ್ಲಿ ವಿಮಾನ ಹಾರಾಟ ನಡೆಸುವಾಗ ಹಕ್ಕಿಗಳು ರೆಕ್ಕೆಗೆ ಬಡಿದು ವಿಮಾನ ಅಪಘಾತಗಳು ಸಂಭವಿಸಿರುವ ಘಟನೆಗಳನ್ನು ನಾವು ನೋಡಿದ್ದೇವೆ. ಆದರೆ ಇದೀಗ ಚಲಿಸುತ್ತಿದ್ದ ರೈಲಿಗೆ ಹದ್ದು ಒಂದು ಡಿಕ್ಕಿ ಹೊಡೆದು, ಅದರ ಗಾಜು ಪುಡಿಪುಡಿಯಾಗಿ ಚಾಲಕನಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

H Anjaneya : “ಗಣೇಶ ಹಬ್ಬದಲ್ಲಿ ಬಾರ್ ಗಳು ಫುಲ್ ರಶ್‌ ಇರುತ್ತೆ”: ಹೆಚ್.ಆಂಜನೇಯ ಹೇಳಿಕೆ

H Anjaneya: ಮಾಜಿ ಸಚಿವ ಹೆಚ್. ಆಂಜನೇಯ (H Anjaneya) ಹಿಂದೂಗಳ (Hindus) ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಅವರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರು ಏ‌ರ್ ಪೋರ್ಟ್‌ನಲ್ಲಿ ಮುಸ್ಲಿಮರು ನಮಾಜ್ ಮಾಡಿದ ಘಟನೆಯನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಾಜಿ ಸಚಿವ ಹೆಚ್.

Hassan : ಕಾಡಾನೆ ಕಾರ್ಯಾಚರಣೆಯಲ್ಲಿ ‘ಭೀಮ’ನ ದಂತ ಮುರಿತ – ನೋವು ತಾಳಲಾರದೆ ಕಾಡಲ್ಲಿ ನಾಪತ್ತೆ

Hassan : ಮಲೆನಾಡು ಭಾಗದ ಜನರಿಗೆ ವಿಪರೀತ ಕಾಟ ಕೊಡುತ್ತಿದ್ದ ಕಾಡಾನೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಎಲ್ಲರ ಅಚ್ಚುಮೆಚ್ಚಿನ ಭೀಮ ಆನೆಯ ದಂತ ಮುರಿಯಿದೆ. ಅಷ್ಟೇ ಅಲ್ಲದೆ ದಂತ ಮರಿಯುತ್ತಿದ್ದಂತೆ ಭೀಮನು ಕೂಡ ನಾಪತ್ತೆಯಾಗಿದ್ದಾನೆ. ಹೌದು, ಹಾಸನ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದ

Simple Marriage: ಮದುವೆಯಾಗುವವರಿಗೆ ಸಿಹಿ ಸುದ್ದಿ- ಸರಳ ಮದುವೆ ಆದರೆ ಸಿಗುತ್ತದೆ ನಿಮಗೆ 50 ಸಾವಿರ!!

Simple Marriage : ಮದುವೆಯಾಗಲು ಇಚ್ಚಿಸಿರುವವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು ನೀವೇನಾದರೂ ಸರಳ ಮದುವೆಯಾದರೆ ನಿಮಗೆ 50,000 ಆರ್ಥಿಕ ನೆರವು ದೊರೆಯಲಿದೆ. ಹೌದು, ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರವು ಸ್ವಯಂ ಸೇವಾ