ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆ ಬುಲ್ ಬುಲ್ ತಂಡಕ್ಕೆ ಮಂಗಳೂರು ಸ್ಕೌಟ್ಸ್ & ಗೈಡ್ಸ್ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ತೃತೀಯ ಬಹುಮಾನ
ಸುಳ್ಯ: ಸೆ 18 ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಪುಟಾಣಿ ಬುಲ್ ಬುಲ್ ತಂಡ ತೃತೀಯ ಬಹುಮಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿದೆ.ಈ ಸಾಧನೆ…










