ಬುಧವಾರ, 28 ಅಕ್ಟೋಬರ್ 2026
Trending

News

ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ ಹೇರಿದ ಶಿಕ್ಷಣ ಇಲಾಖೆ!

ಕಾಲೇಜು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಸಂಭವಿಸುವ ಅಪಘಾತಗಳನ್ನು ತಡೆಯಲು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತ ಮಾಡಲು ಕಾಲೇಜು ಶಿಕ್ಷಣ ಇಲಾಖೆಯು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಪ್ರವಾಸದ ಸಂದರ್ಭದಲ್ಲಿ ಪ್ರವಾಸಿ ತಾಣಗಳು, ನದಿಗಳು, ಜಲಪಾತಗಳು ಹಾಗೂ ಎತ್ತರದ…

ದರ್ಬೆಯಲ್ಲಿ ಅಂಗಡಿ ಮಾಲಕಿಗೆ ಹಲ್ಲೆ, ಬೆದರಿಕೆ ಆರೋಪ-ಇಬ್ಬರಿಗೆ ನಿರೀಕ್ಷಣಾ ಜಾಮೀನು

ಪುತ್ತೂರು: ದರ್ಬೆಯಲ್ಲಿ ಕೆಲ ದಿನಗಳ ಹಿಂದೆ ಲ್ಯಾಮಿನೇಶನ್‌ಗೆ ನೀಡಲಾಗಿದ್ದ ಜನನ ಪ್ರಮಾಣಪತ್ರಕ್ಕೆ ಹಾನಿ ಆಗಿರುವ ವಿಚಾರಕ್ಕೆ ಕುರಿತಂತೆ ಗಲಾಟೆ ನಡೆದಿತ್ತು. ಈ ಗಲಾಟೆ ಘಟನೆ ಕುರಿತಂತೆ ಅಂಗಡಿ ಮಾಲಕಿ ಅಂಜನಾ ಎಸ್‌ ಪೈ ಅವರಿಗೆ ಹಲ್ಲೆ ಮಾಡಿ, ಬೆದರಿಕೆ…

ಉಜಿರೆ: ತುಳುವಿಗೆ 2ನೇ ಆಡಳಿತ ಭಾಷಾ ಸ್ಥಾನಾಮಾನ-ವೀರೇಂದ್ರ ಹೆಗ್ಗಡೆ ಅಭಿನಂದನೆ

ಉಜಿರೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಾಚೀನ ತುಳು ಭಾಷೆಗೆ ಕರ್ನಾಟಕ ರಾಜ್ಯದ ಎರಡನೇ ಆಡಳಿತ ಭಾಷೆಯಾಗಿ ಅಧಿಕೃತ ಸ್ಥಾನಮಾನ ನೀಡಿರುವ ನಿರ್ಧಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ…

ವಾಹನ ಸವಾರರು ಸೆ. 25 ರೊಳಗೆ ಈ ಕೆಲಸ ಮಾಡದಿದ್ರೆ ಡ್ರೈವಿಂಗ್ ಲೈಸೆನ್ಸ್ ರದ್ದು

ದೇಶಾದ್ಯಂತ ವಾಹನ ಸವಾರರು ಕಡ್ಡಾಯವಾಗಿ ಈ ಒಂದು ಕೆಲಸವನ್ನು ಮಾಡದಿದ್ದರೆ ಸೆಪ್ಟೆಂಬರ್ 25 ಬಳಿಕ ನಿಮ್ಮ ಲೈಸೆನ್ಸ್ ರದ್ದಾಗಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಹೌದು, ವಾಹನ ಸವಾರರು ತಮ್ಮ ಡ್ರೈವಿಂಗ್ ಲೈಸೆನ್ಸ್‌ಗೆ ಸಕ್ರಿಯ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ…

ಕರಾವಳಿಯ ಭವಿಷ್ಯ ಬರೆದ ‘ಮಂಗಳೂರು ಸಂಪುಟ ಸಭೆ’ – 11 ನಿರ್ಣಯಗಳಿಗೆ ‘ಜೈ’ ಎಂದ ಸರ್ಕಾರ

ಇದೇ ಮೊದಲ ಬಾರಿಗೆ ಕರಾವಳಿ ಪ್ರದೇಶವಾದ ಮಂಗಳೂರಿನಲ್ಲಿ ಶುಕ್ರವಾರ (ಸೆ.18) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.   ಮಂಗಳೂರಿನಲ್ಲಿ…

ಪಿಯುಸಿ ಪರೀಕ್ಷಾ ಶುಲ್ಕ ಶೇ.50ರಷ್ಟು ಏರಿಕೆ

ರಾಜ್ಯದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಪಿಯುಸಿ ಪರೀಕ್ಷಾ ಶುಲ್ಕ ಹಾಗೂ ಪರೀಕ್ಷೆಗೆ ಸಂಬಂಧಪಟ್ಟಂತೆ ಇತರ ಸೇವಾ ಶುಲ್ಕಗಳನ್ನು ಶೆ.50 ರಷ್ಟು ಹೆಚ್ಚಿಸಲು ಸರಕಾರ ಅನುಮೋದನೆ ನೀಡಿದೆ. 2018 ರ ನಂತರ ಬರೋಬ್ಬರಿ ಎಂಟು ವರ್ಷಗಳ ಸುದೀರ್ಘ ಅವಧಿಯ ಬಳಿಕ…

ಇನ್ನೊಂದು ತಿಂಗಳೊಳಗೆ ದಕ್ಷಿಣ ಕನ್ನಡ ಮಂಗಳೂರು ಜಿಲ್ಲೆಯಾಗಿ ಮರುನಾಮಕರಣ-ಸಿಎಂ

ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಅಧಿಕೃತವಾಗಿ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರಕಾರ ಮಹತ್ವದ ತೀರ್ಮಾನ ಮಾಡಿದೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಕೆಶಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯಕ್ಕೆ…

ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು?

ಇದೇ ಮೊದಲ ಬಾರಿಗೆ ಕರಾವಳಿ ಪ್ರದೇಶವಾದ ಮಂಗಳೂರಿನಲ್ಲಿ ಶುಕ್ರವಾರ (ಸೆ.18) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ…

ತುಳುವರಿಗೆ ಸಸಸ ಸನ್ಮಾನ: ಸರ್ಕಾರಕ್ಕೆ ಸೊಲ್ಮೆಲು: ರಾಜ್ಯದ 2 ನೇ ಅಧಿಕೃತ ಭಾಷೆಯಾಗಿ ತುಳು!

ಮಂಗಳೂರು,ಸೆ.18:ಐತಿಹಾಸಿಕ ಕ್ಷಣವೊಂದಕ್ಕೆ ಮಂಗಳೂರು ಇಂದು ಸಾಕ್ಷಿಯಾಯಿತು. ಭಾರತದ ಅಷ್ಟೇ ಅಲ್ಲ, ಇಡೀ ವಿಶ್ವದ ಅತ್ಯಂತ ಗಾಢ ಸಾಂಸ್ಕೃತಿಕ ಹಿನ್ನೆಲೆಯ, ಜಾನಪದ ನೆಲದಿಂದ ಎದ್ದು ಬಂದ ಆಚರಣೆ ಕಲೆ, ಭಾಷೆ, ಸಾಹಿತ್ಯ ಇತ್ಯಾದಿ ಹಲವಾರು ಪ್ರಕಾರಗಳಲ್ಲಿ ವಿಶ್ವದಲ್ಲೇ ಗಮನ ಸೆಳೆದಿರುವ…

ಜಿಲ್ಲಾ ಮಟ್ಟದ ಜನಪದ ಗೀತಾಗಾಯನ ಸ್ಪರ್ಧೆ: ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ಗೆ ದ್ವಿಪ್ರಥಮ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಜನಪದ ಗೀತಾಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ…