ಬುಧವಾರ, 28 ಅಕ್ಟೋಬರ್ 2026
Trending

News

ತುಳು ಭಾಷೆಗೆ ಅಧಿಕೃತ ಭಾಷಾ ಮಾನ್ಯತೆ ಹಾಗೂ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ₹1 ಕೋಟಿ ಅನುದಾನ: ರಕ್ಷಿತ್ ಶಿವರಾಂ ಅಭಿನಂದನೆ

ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮೂಲಕ ತುಳುನಾಡಿನ ಜನರ ಬಹುದಿನದ ಕನಸನ್ನು ಈಡೇರಿಸಿದ್ದಲ್ಲದೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರವಾದ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ 1…

ಎಸ್.ಡಿ.ಎಂ ಕಾಲೇಜು: ಎರಡು ದಿನಗಳ ‘ರೀಸರ್ಚ್ ಮೆಥಾಡಾಲಜಿ’ ಕಾರ್ಯಗಾರಕ್ಕೆ ಚಾಲನೆ

ಉಜಿರೆ,ದಿ. ಸೆ. 18 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ವತಿಯಿಂದ ” ಸಂಶೋಧನಾ ವಿಧಾನಶಾಸ್ತ್ರ: ಪರಿಕಲ್ಪನೆಗಳು, ವಿನ್ಯಾಸ ಮತ್ತು ಫಲಿತಾಂಶ” ವಿಷಯದಡಿಯಲ್ಲಿ ಕಾಲೇಜಿನ…

ತಾಲೂಕಿನ ವಿವಿಧೆಡೆ ನಡೆದ ವಿಶ್ವಕರ್ಮ ಪೂಜೆ ಹಾಗೂ ವಿಶ್ವಕರ್ಮ ಯಜ್ಞ ; ಶಾಸಕ ಹರೀಶ್ ಪೂಂಜ ಭಾಗಿ

ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ, ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವ ಸಂಘ ಮಡಂತ್ಯಾರು ಹಾಗೂ ನಾರಾವಿ ಇವರ ವತಿಯಿಂದ ನಡೆದ ವಿಶ್ವಕರ್ಮ ಪೂಜೆ ಹಾಗೂ ವಿಶ್ವಕರ್ಮ ಯಜ್ಞ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಗಣ್ಯರು, ಸಮುದಾಯದ ಪ್ರಮುಖರು, ಪದಾಧಿಕಾರಿಗಳು, ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ.ಎಂ ಎಂಸಿಜೆ ವಿಭಾಗ ಮತ್ತು ಮಣಿಪಾಲ್ ಡಿಜಿಟಲ್ ನೆಟವರ್ಕ್ ಒಡಂಬಡಿಕೆಗೆ ಸಹಿ

ಉಜಿರೆ : ಸೆ.18 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಮಣಿಪಾಲ್ ಡಿಜಿಟಲ್ ನೆಟ್‌ವರ್ಕ್ ಲಿಮಿಟೆಡ್‌ನೊಂದಿಗೆ ಯೋಜಿಸಿದ ಶೈಕ್ಷಣಿಕ-ಔದ್ಯಮಿಕ ಒಡಂಬಡಿಕೆ ಪತ್ರಕ್ಕೆ ಸಹಿ…

ಚಿನ್ನ ಮಾರಿ ಹೆಂಡತಿಗೆ ಐಫೋನ್ 18 ಪ್ರೊ ಕೊಡಿಸಿದ ಗಂಡ!!

ದೇಶದ ವಿವಿಧ ಮಾರುಕಟ್ಟೆಗಳಿಗೆ ಇದೀಗ ಐಫೋನ್ 18 ಪ್ರೊ ಲಗ್ಗೆ ಇಟ್ಟಿದೆ. ಫೋನ್ ಕೊಳ್ಳಲು ಅಂಗಡಿಗಳ ಮುಂದೆ ಜನರು ಕಿಲೋ ಮೀಟರ್ ಗಂಟಲೆ ಕ್ಯೂ ನಿಂತು ಕಾಯುತ್ತಿದ್ದಾರೆ. ಇದರ ನಡುವೆ ಗಂಡನೊಬ್ಬ ಚಿನ್ನವನ್ನು ಮಾರಿ ತನ್ನ ಹೆಂಡತಿಗೆ ಐಫೋನ್…

ಮೋದಿ ಹುಟ್ಟುಹಬ್ಬ: ಇಂದಬೆಟ್ಟು ಗ್ರಾಮದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಪೂಜೆ, ಪ್ರಾರ್ಥನೆ

ಇಂದಬೆಟ್ಟು : ಸೆ 17 ವಿಶ್ವ ನಾಯಕ ಭಾರತದ ಜನಪ್ರಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ 76ನೇ ಹುಟ್ಟು ಹಬ್ಬದ ಪ್ರಯುಕ್ತ ಇಂದಬೆಟ್ಟು ಗ್ರಾಮದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಮೋದಿಯವರ ಆಯುಷ್ಯ ಆರೋಗ್ಯ ಹಾಗೂ ಇನ್ನಷ್ಟು ದೇಶ…

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ:  ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

ಆರಂಬೋಡಿ :ಸೆ 17 ಪ್ರಧಾನಿ ನರೇಂದ್ರ ಮೋದಿಜೀಯವರ 76 ನೇ ಜನ್ಮದಿನದ ಆರoಬೋಡಿ ಶಕ್ತಿ ಕೇಂದ್ರದ ವತಿಯಿಂದ ಪೂಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಅರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ…

20 ಲಕ್ಷ ಸಾಲ ವಾಪಾಸ್ ಕೊಡದ ಭಕ್ತ – ಮನೆಯ ಮುಂದೆ ಪ್ರತಿಭಟನೆ ಕುಳಿತ ಖ್ಯಾತ ಸ್ವಾಮೀಜಿ!!

ತಮ್ಮ ಮಠದ ಭಕ್ತನೊಬ್ಬನು ತಮ್ಮ ಬಳಿ ಸುಮಾರು 20 ಲಕ್ಷ ಸಾಲವನ್ನು ಪಡೆದು ಅದನ್ನು ಹಿಂದಿರುಗಿಸದೆ ಸತಾಯಿಸುತ್ತಿರುವ ಕಾರಣ ಸ್ವಾಮೀಜಿಯೊಬ್ಬರು ನೇರವಾಗಿ ಬೆಂಗಳೂರಿನಲ್ಲಿ ಸಾಲಗಾರನ ಮನೆ ಮುಂದೆಯೇ ಪ್ರತಿಭಟನೆಗೆ ಕುಳಿತಿರುವ ಅಪರೂಪದ ಹಾಗೂ ರೋಚಕ ಘಟನೆ ಬೆಳಕಿಗೆ ಬಂದಿದೆ.…

ದೈವಕ್ಕೆ ಡಿಕೆಶಿ ಅಪಮಾನ? ಸಚಿವ ಯುಟಿ ಖಾದರ್ ಪ್ರತಿಕ್ರಿಯೆ

ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನೆರವೇರುತ್ತಿದೆ. ಈ ಸಭೆ ಹಿನ್ನೆಲೆಯಲ್ಲಿ ಎಲ್ಲರಿಗೂ ಮುಂಚಿತವಾಗಿಯೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರಿಗೆ ಆಗಮಿಸಿ ಇಲ್ಲಿಯ ಸಂಸ್ಕೃತಿ, ಸಂಪ್ರದಾಯ ಹಾಗೂ…

ಹಾಲಿನ ದರದಲ್ಲಿ 8ರೂ ಏರಿಕೆಗೆ KMF ಒಕ್ಕೂಟಗಳ ಪಟ್ಟು

ರಾಜ್ಯದಲ್ಲಿ ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿರುವ ನಡುವೆಯೇ ಹಾಲಿನ ದರವನ್ನು ಏರಿಸಬೇಕೆಂದು ಕೆಎಂಎಫ್ ಒಕ್ಕೂಟಗಳು ಪಟ್ಟು ಹಿಡಿದಿದೆ ಎಂದು ವರದಿಗಳು ತಿಳಿಸಿವೆ. ಹೌದು, ಬೆಂಗಳೂರು ಹಾಲಿನ ಒಕ್ಕೂಟ (BAMUL), ಚಾಮರಾಜನಗರ (ಚಮೂಲ್), ಮಂಡ್ಯ ಹಾಗೂ ತುಮಕೂರು…