Browsing Category

News

Satish Sail: ಶಾಸಕ ಸತೀಶ್‌ ಸೈಲ್‌ಗೆ ಮತ್ತೆ ಶಾಕ್‌: ಕೋಟಿಗಟ್ಟಲೆ ಮೌಲ್ಯದ ಆಸ್ತಿ ಇಡಿ ವಶಕ್ಕೆ

MLA Satish Sail: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮಾಡಿ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವ ಆರೋಪ ಪ್ರಕರಣದಲ್ಲಿ ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಲಾಗಿದೆ. ಅಕ್ರಮ

ಸಾಲು ಸಾಲು ರಜೆಯ ಕಾರಣ, 8,9,10 ತರಗತಿಗಳ ಶೈಕ್ಷಣಿಕ ಅವಧಿ ಕಡಿತ

Holiday: ಸಾಲು ಸಾಲು ರಜೆಗಳ ಕಾರಣದಿಂದ ವಿದ್ಯಾರ್ಥಿಗಳ ಪಾಠದ ಸಮಯ ಕಡಿಮೆಯಾಗಿದೆ. ಇದನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ಹೊಸ ಸುತ್ತೋಲೆಯನ್ನು ಹೊರಡಿಸಿದೆ. 8 ಪೂರ್ಣ ದಿನಗಳು, 2 ಅರ್ಧ ದಿನಗಳು ಒಟ್ಟು 66 ಅವಧಿಗಳು ಲಾಸ್ ಆಗಿದೆ. ಇದನ್ನ ಸರಿಪಡಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

Tumakuru : ಡಿಕೆ ಶಿವಕುಮಾರ್ ಸದ್ಯದಲ್ಲೇ ಸಿಎಂ ಆಗ್ತಾರೆ – ಭವಿಷ್ಯ ನುಡಿದ ದೈವ

Tumakuru : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಜೋರಾಗಿ ಸದ್ದು ಮಾಡುತ್ತಿದೆ. ಅದರೊಂದಿಗೆ ನವೆಂಬರ್ ಕ್ರಾಂತಿಯ ಕುರಿತು ಕೂಡ ಸಾಕಷ್ಟು ವಿಚಾರಗಳು ಚರ್ಚೆಯಾಗುತ್ತಿವೆ. ಈ ನಡುವೆ ತುಮಕೂರಿನಲ್ಲಿ ದೈವ ಒಂದು ಡಿಕೆ ಶಿವಕುಮಾರ್ ಅವರು ಸದ್ಯದಲ್ಲೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ

Zee Kannada: ‘ದಯವಿಟ್ಟು ನಮ್ಮನ್ನು ಕ್ಷಮಿಸಿ’ ಎಂದು ವಿಭಿನ್ನ ಪೋಸ್ಟ್ ಹಂಚಿಕೊಂಡ ಜೀ ಕನ್ನಡ!!

Zee Kannada : ಕನ್ನಡದ ಕಿರುತೆರೆಯಲ್ಲಿ 'ಜೀ ಕನ್ನಡ' ತನ್ನದೇ ಆದ ಮೆರುಗು ಮೂಡಿಸಿದ. ಅನೇಕ ಮನರಂಜನ ಕಾರ್ಯಕ್ರಮಗಳನ್ನು ನೀಡುವ ಮೂಲಕ ಕನ್ನಡ ಜನತೆಯನ್ನು ರಂಜಿಸುತ್ತಿದೆ. ಇದರ ನಡುವೆ ಜೀ ಕನ್ನಡವು ಸೋಶಿಯಲ್ ಮೀಡಿಯಾದಲ್ಲಿ ಕ್ಷಮಾಪಣಾ ಪತ್ರ ಒಂದನ್ನು ಶೇರ್ ಮಾಡಿಕೊಂಡಿದ್ದು ದಯವಿಟ್ಟು

Karnataka: ಜಪಾನ್ ಕಂಪನಿಗಳಿಗೆ 300 ಎಕರೆ ಭೂಮಿ ನೀಡಲು ಮುಂದಾದ ರಾಜ್ಯ ಸರ್ಕಾರ !!

Karnataka: ಜಪಾನಿನ ಕಂಪನಿಗಳು ಕರ್ನಾಟಕದಲ್ಲಿ ತಮ್ಮ ಕಂಪನಿ ಸ್ಥಾಪಿಸಲು 300 ಎಕರೆಗಳಿಗೂ ಹೆಚ್ಚು ಭೂಮಿಯನ್ನು ಮೀಸಲಿಡಲಾಗಿದೆಯಂತೆ. ಈ ಕುರಿತು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ (ಕರ್ನಾಟಕ ಸರ್ಕಾರ) ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವ ಕುಮಾರ್ ಮಾಹಿತಿ ನೀಡಿದ್ದಾರೆ. ಬೆಂಗಳೂರು

Puttur: ಪುತ್ತೂರು: ಕಾರು-ಆಟೋರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ

Puttur: ಪುತ್ತೂರು: ಸ್ವಿಫ್ಟ್‌ ಕಾರ್‌ ಮತ್ತು ಆಟೋ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ನಡೆದಿದ್ದು, ಈ ಘಟನೆಯಲ್ಲಿ ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಈ ಘಟನೆ ನೆಹರು ನಗರದಲ್ಲಿ ನಡೆದಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು

Kalburgi: ಹಗಲಲ್ಲಿ ಶಿಕ್ಷಕ, ರಾತ್ರಿ ಸಮಯ ಕಳ್ಳ: ಶಿಕ್ಷಕ ಅರೆಸ್ಟ್‌

Kalburgi: ಹಗಲು ಹೊತ್ತಿನಲ್ಲಿ ಶಿಕ್ಷಕ ವೃತ್ತಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ರಾತ್ರಿ ಆಗುತ್ತಿದ್ದಂತೆ ಮನೆಗಳ್ಳತನ ಮಾಡಿ ಚಿನ್ನಾಭರಣ ಕಳವು ಮಾಡುತ್ತಿದ್ದ. ಈತನನ್ನು ಕಲಬುರಗಿ ಪೊಲೀಸರು ಬಂಧನ ಮಾಡಿದ್ದಾರೆ. ಕಲಬುರಗಿಯ ಬಿಲಾಲ್‌ ಕಾಲೋನಿ ನಿವಾಸಿ ಮೊಹಮ್ಮದ್‌ ಆರಿಫ್‌ ಬಂಧಿತ ಶಿಕ್ಷಕ.

Khelo India: ಖೇಲೋ ಇಂಡಿಯಾ: ದಿಶಾ ನಿಡ್ಯಮಲೆ ಆಯ್ಕೆ

Khelo India: ರಾಜಸ್ಥಾನದ ಜೈಪುರ ದಲ್ಲಿ ಇದೇ ನವೆಂಬರ್ 25ರಿಂದ ಆರಂಭವಾಗಲಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಮಹಿಳಾ ಹಾಕಿ ಟೂರ್ನಿಗೆ ಕರ್ನಾಟಕ ತಂಡಕ್ಕೆ ಕುಶಾಲನಗರದ ದಿಶಾ ನಿಡ್ಯಮಲೆ ಆಯ್ಕೆಯಾಗಿದ್ದಾರೆ.