ಬುಧವಾರ, 28 ಅಕ್ಟೋಬರ್ 2026
Trending

News

ಪ್ರಧಾನಿ ಮೋದಿ ಕುರಿತು ಹಲವು ರೋಚಕ ಸಂಗತಿಗಳನ್ನು ಬಿಚ್ಚಿಟ್ಟ ಶಾಲಾ ಟೀಚರ್

ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ 76ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಅವರ ಶಾಲಾ ದಿನಗಳ ಶಿಕ್ಷಕ ಎಚ್‌.ಸಿ. ಪಟೇಲ್‌ ಅವರು ಹಲವು ಹಳೆಯ ನೆನಪುಗಳನ್ನು ಹಂಚಿಕೊಳ್ಳುವುದರೊಂದಿಗೆ ಅನೇಕ ರೋಚಕ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ. 1965ರಿಂದ 1967ರವರೆಗೆ ವಡ್ನಗರದ…

ಶಿಶಿಲ : ಕೆರೆಯಲ್ಲಿ ಮಹಿಳೆಯ ಶವ ಪತ್ತೆ!!

ಶಿಶಿಲ: ಇಲ್ಲಿನ ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಸೆ.18ರಂದು ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಅಗತ್ಯ…

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ- ಕಣಿಯೂರು ಗ್ರಾಮದ ಪದ್ಮುಂಜ ಕಲ್ಕುಡ ಮಾಡ ದೈವಸ್ಥಾನದಲ್ಲಿ ದೀಪ ಬೆಳಗಿಸಿ ವಿಶೇಷ ಪ್ರಾರ್ಥನೆ

ಪದ್ಮುಂಜ :ಸೆ 17 ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರವ್ಯಾಪಿ ಆಶೀರ್ವಾದದ ದೀಪ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಕಣಿಯೂರು ಗ್ರಾಮದ ಪದ್ಮುಂಜ ಕಲ್ಕುಡ ಮಾಡ ದೈವಸ್ಥಾನದಲ್ಲಿ ಸೆ 17 ರಂದು ಮೋದಿಯವರಿಗೆ ದೀರ್ಘಾಯುಷ್ಯ ಅರೋಗ್ಯ, ದೇಶವನ್ನು…

ಮಂಗಳೂರು : ಬನ್ಸ್, ದೋಸೆ ಎಲ್ಲಾ ತಿಂದೆ, ಯಾರೂ ಭಯಪಡಬೇಡಿ – ಹೀಗ್ಯಾಕಂದ್ರು ಸಿಎಂ ಡಿಕೆಶಿ?

ಇದೆ ಮೊದಲ ಬಾರಿ ಮಂಗಳೂರಲ್ಲಿ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಸಿಎಂ ಡಿ.ಕೆ. ಶಿವಕುಮಾರ್‌ ಅವರು ಮಹಾತ್ಮಗಾಂಧಿ ಅವರು ಉಳಿದಿದ್ದ ಮನೆಗೆ ಭೇಟಿ ನೀಡಿದರು. ಬಳಿಕ ಅಲ್ಲಿ ಮಂಗಳೂರು ಸ್ಪೆಷಲ್ ಮಂಗಳೂರು ಬನ್ಸ್, ದೋಸೆ…

ಸಿಎಂ ಡಿಕೆಶಿ ಡಿನ್ನರ್‌ ಮೀಟಿಂಗ್‌-ಚಪ್ಪಲಿ ಧರಿಸಿ ದೈವರಾಧನೆ ವಸ್ತುವಿಗೆ ಅವಮಾನ-ಬಿಜೆಪಿ ಕಿಡಿ

ಮಂಗಳೂರು: ಮುಖ್ಯಮಂತ್ರಿ ಡಿಕೆಶಿವಕುಮಾರ್‌ ಅವರ ಆಪ್ತ ಸಮ್ಮಿಲನ ಕಾರ್ಯಕ್ರಮದಲ್ಲಿ ತುಳುನಾಡಿನ ದೈವಾರಾಧನೆಯ ಪವಿತ್ರ ಗಗ್ಗರವನ್ನು ಪ್ರದರ್ಶನಕ್ಕೆ ಇಟ್ಟಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಈ ಘಟನೆಯನ್ನು ತೀವ್ರವಾಗಿ ಖಂಡನೆ ಮಾಡಿದ್ದು, ಕಾಂಗ್ರೆಸ್‌ ನಾಯಕರ ವಿರುದ್ಧ…

ಶಾಸಕರ ಸಲಹೆಗೆ ಆಡಳಿತಾತ್ಮಕ ಸ್ಪಂದನೆ

ಬೆಳ್ತಂಗಡಿ:ಸೆ.16. ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯಕ್ಕೆ (ESA) ಸಂಬಂಧಿಸಿದ ಕಸ್ತೂರಿರಂಗನ್ ವರದಿಯ ಕರಡು ಪ್ರತಿಯ ಕುರಿತು ಗ್ರಾಮ ಮಟ್ಟದಲ್ಲಿಯೇ ಸಾರ್ವಜನಿಕರ ಅಭಿಪ್ರಾಯ ಮತ್ತು ಆಕ್ಷೇಪಣೆಗಳನ್ನು ದಾಖಲಿಸಬೇಕು ಎಂದು ಶಾಸಕ ಹರೀಶ್ ಪೂಂಜ ಅವರು ಸೆಪ್ಟೆಂಬರ್ 15ರಂದು ನಡೆದ…

ಮಂಗಳೂರು: ರಹಿಮಾನ್‌ ಹತ್ಯೆ ಪ್ರಕರಣ, ಮುಖ್ಯಮಂತ್ರಿ ಕಾರಿಗೆ ಕಪ್ಪುಬಾವುಟ ಪ್ರದರ್ಶನ ಯತ್ನ

ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಭೇಟಿ ಸಂದರ್ಭದಲ್ಲಿ ಮಂಗಳೂರಿನಲ್ಲಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ನಾಯಕರು ಬಾವುಟ ಪ್ರದರ್ಶಿಸಲು ಯತ್ನ ಮಾಡಿದ ಘಟನೆ ನಡೆದಿದೆ. ಬಂಟ್ವಾಳದ ರಹಿಮಾನ್‌ ಕೊಳ್ತಮಜಲ್‌ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹ…

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೇ ಗಮನಿಸಿ! ಈ ಬಾರಿ ಪ್ರಿಪರೇಟರಿ ಮಾದರಿಯಲ್ಲೇ ಎಸ್‌ಎ-1 ಪರೀಕ್ಷೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ರಾಜ್ಯಮಟ್ಟದ 1ನೇ ಸಂಕಲನಾತ್ಮಕ ಮೌಲ್ಯಮಾಪನವನ್ನು (ಎಸ್‌ಎ-1) ಸೆ.23 ರಿಂದ 30ರವರೆಗೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟ ಮಾಡಿದೆ. ಪೂರ್ವ ಸಿದ್ಧತಾ ಪರೀಕ್ಷೆಯ ಮಾದರಿಯಲ್ಲಿಯೇ ಎಸ್‌ಎ1 ನಡೆಸಲು ಸೂಚನೆ ನೀಡಿದ್ದು ಏಕರೂಪವಾದ…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ-ದಸರಾ ರಜೆ ಯಾವಾಗ ಪ್ರಾರಂಭ? ಇಲ್ಲಿದೆ ಮಾಹಿತಿ

ಗೌರಿ-ಗಣೇಶದ ಸಂಭ್ರಮದ ಬೆನ್ನಲ್ಲೇ ಶಾಲಾ ಮಕ್ಕಳಿಗೆ ದಸರಾ ರಜೆ ಕುರಿತು ಸರಕಾರು ಗುಡ್‌ನ್ಯೂಸ್‌ ನೀಡಿದೆ. 2026ನೇ ಸಾಲಿನ ಅಕ್ಟೋಬರ್‌ 3 ರಿಂದ 21 ರವರೆಗೆ ದಸರಾ ರಜೆ ಮತ್ತು 2027ರ ಏಪ್ರಿಲ್‌ 11 ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ.…

ಪ್ರಧಾನ ಮಂತ್ರಿ ಮೋದಿ ಹುಟ್ಟುಹಬ್ಬ: ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಹಾಲು ಪಾಯಸ ಸಮರ್ಪಣೆ

ಭಾರತದ ಹೆಮ್ಮೆಯ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜೀ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಹಾಲು ಪಾಯಸ ಸಮರ್ಪಿಸಿ, ಪ್ರಾರ್ಥನೆ ಸಲ್ಲಿಸಲಾಯಿತು. ದೇಶದ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿರುವ…