Groom: ಪ್ರೀತಿಗೆ ಕಣ್ಣಿಲ್ಲ ಹಾಗೆಯೇ ಇದೊಂದು ಅಡ್ರೆಸ್ ಇಲ್ಲದ ಪ್ರೀತಿ ಅಂದ್ರೆ ಸ್ವಲ್ಪ ವಿಚಿತ್ರವೇ ಸರಿ. ಹೌದು,
ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ ಮೂರು ವರ್ಷಗಳಿಂದ ಪ್ರೀತಿಯಲ್ಲಿ ತೇಲುತ್ತಿದ್ದ ಹುಡುಗನಿಗೆ ಮದುವೆಯ ದಿನವೇ ಯುವತಿ ಮೋಸ ಮಾಡಿರುವುದು ತಿಳಿದು ಬಂದಿರುವ ವಿಚಿತ್ರ…
Bangladesh: ನೆರೆಯ ಬಾಂಗ್ಲಾದೇಶದ ಢಾಕಾ ಜಿಲ್ಲೆಯ ಕೇಂದ್ರವನ್ನು ಸುಟ್ಟು ಹಾಕಲಾಗಿದೆ ಎಂದು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್‌ನೆಸ್ (ಇಸ್ಕಾನ್) ಶನಿವಾರ ಆರೋಪಿಸಿದೆ.
Murder: ಮಹಿಳಾ ಅಂಗನವಾಡಿ ಸಹಾಯಕಿಯನ್ನು, ಪೊಲೀಸ್ ಮಾಹಿತಿದಾರರೆಂಬ ಶಂಕೆಯ ಮೇಲೆ ನಕ್ಸಲೀಯರು ಹತ್ಯೆಗೈದಿರುವ ಘಟನೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬಸಗೂಡ ಪೊಲೀಸ್ ಠಾಣಾ ವ್ಯಾಪ್ತಿಯ ತಿಮ್ಮಾಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದ ಘಟನೆಯನ್ನು ಪೊಲೀಸ್ ಅಧಿಕಾರಿಯೊಬ್ಬರು…
ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಸಂಭಾಲ್ ಹಿಂಸಾಚಾರದಲ್ಲಿ ಪೊಲೀಸರ ಕ್ರಮವನ್ನು ಬೆಂಬಲಿಸಿದ ಕಾರಣಕ್ಕೆ ಮಹಿಳೆಗೆ ಆಕೆಯ ಪತಿ ತ್ರಿವಳಿ ತಲಾಖ್ ನೀಡಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ.
Chikkamagaluru: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕನೋರ್ವ ಗೃಹಿಣಿಯೋರ್ವರನ್ನು ಆಕೆಯ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಎದುರು ಚಾಕುವಿನಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆಯೊಂದು ಬಾಳೆಹೊನ್ನೂರು ಸಮೀಪದ ಕಿಚ್ಚಂಬಿ ಗ್ರಾಮದಲ್ಲಿ ನಡೆದಿದೆ.