Belagavi: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿ-ಆದಿತ್ಯ ಠಾಕ್ರೆ
Belagavi: ಚಳಿಗಾಲದ ಅಧಿವೇಶನ ಆರಂಭಗೊಳ್ಳುತ್ತಿದ್ದಂತೆ ಮಹಾರಾಷ್ಟ್ರದ ಮಾಜಿ ಸಿಎಂ ಉದ್ದವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಉದ್ದಟತನದ ಹೇಳಿಕೆಯೊಂದನ್ನು ನೀಡಿದ್ದಾರೆ. ಗಡಿ ವಿವಾದವನ್ನು ಕೆದಕಿದ್ದು, ಬೆಳಗಾವಿ ಗಡಿ ವಿವಾದದಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹ…