ಬುಧವಾರ, 28 ಅಕ್ಟೋಬರ್ 2026
Trending

News

ತುಂಡಾದ ಕೈಯನ್ನು ಪ್ಲಾಸ್ಟಿಕ್ ಚೀಲದಲ್ಲಿ ಇರಿಸಿ ಆಸ್ಪತ್ರೆಗೆ ಬಂದ ಯುವಕ!!

ವ್ಯಕ್ತಿಯೊಬ್ಬ ತುಂಡಾದ ತನ್ನ ಕೈಯನ್ನು ಪ್ಲಾಸ್ಟಿಕ್ ಚೀಲದೊಳಗೆ ಇಟ್ಟುಕೊಂಡು ಸರ್ಕಾರಿ ಆಸ್ಪತ್ರೆಗೆ ಬಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಧಾರಾಪುರಂ ಬಳಿ ಈ ಘಟನೆ ನಡೆದಿದೆ. ದಿಂಡಿಗಲ್ ಮೂಲದ ಮುನಿಯಾಂಡಿ (32) ಎಂಬ ತೆಂಗು ಕೀಳುವ…

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ

ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಮೊಬೈಲ್ ಟಾರ್ಚ್ ಬಳಸಿ ಗರ್ಭಿಣಿಯರಿಗೆ  ಶಸ್ತ್ರಚಿಕಿತ್ಸೆ ನಡೆಸಿರುವ ಘಟನೆ ಬಿಹಾರದ ಆಸ್ಪತ್ರೆಯಲ್ಲಿ ನಡೆದಿದೆ.  ಬಿಹಾರದ ಜಮುಯಿ ಸದರ್ ಆಸ್ಪತ್ರೆಯಲ್ಲಿ ಪೂಜಾ ಕುಮಾರಿ ಮತ್ತು ಅಂಜನಿ ಕುಮಾರಿ ಎಂದು ಗುರುತಿಸಲಾದ ಇಬ್ಬರನ್ನು ಹೆರಿಗೆ ವಾರ್ಡ್‌ನಿಂದ ಶಸ್ತ್ರಚಿಕಿತ್ಸಾ…

ಮಂಗಳೂರಲ್ಲಿ ಸಚಿವ ಸಂಪುಟ ಸಭೆ- BJP ಯಿಂದ CM ಗೆ 44 ಬೇಡಿಕೆಗಳ ಪಟ್ಟಿ ಸಲ್ಲಿಕೆ!!

ಮಂಗಳೂರಿನಲ್ಲಿ ಸೆ. 18ರಂದು ಸಚಿವ ಸಂಪುಟದ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಬಿಜೆಪಿ ಶನಿವಾರ ಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಜಿಲ್ಲೆಗೆ ಸಂಬಂಧಿಸಿದಂತೆ 44 ಅಂಶಗಳನ್ನೊಳಗೊಂಡ ಬೇಡಿಕೆ ಪಟ್ಟಿ ಸಲ್ಲಿಸಿದೆ. ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ…

ಬಗೆಹರಿಯದ ಭೂ ವಿವಾದ – ಪರಿಹರಿಸಲು ಪ್ರಧಾನಿ ಮೋದಿಯನ್ನು ಭೇಟಿಯಾದ 81 ವರ್ಷದ ಹಳೆಯ ಸ್ನೇಹಿತ!!

ದಶಕಗಳಿಂದ ಬಗೆಹರಿಯದ ಭೂ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯ ದೊರಕಿಸಿಕೊಡಬೇಕು ಎಂದು ಮೋದಿ ಅವರ ಹಳೇ ಸ್ನೇಹಿತ, ಮೀರಾ ರಸ್ತೆ ನಿವಾಸಿ ಅಸ್ಗರಲಿ ವೋಹ್ರಾ (81) ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ವೋಹ್ರಾ ಅವರು ಗುಜರಾತ್‌ ನ…

ಎಕ್ಸೆಲ್ ವಿದ್ಯಾರ್ಥಿಗಳು ಭಾರತದ ಅತ್ಯುನ್ನತ ವೈದ್ಯಕೀಯ ವಿದ್ಯಾ ಸಂಸ್ಥೆ;ಏಮ್ಸ್ ಗೆ ಆಯ್ಕೆ

ಪ್ರತಿ ವರ್ಷದಂತೆ, ಈ ಬಾರಿಯೂ ಎಕ್ಸೆಲ್ ನಿಂದ ದೇಶದ ಅತ್ಯುನ್ನತ ವೈದ್ಯಕೀಯ ಸಂಸ್ಥೆಯಾದ ಏಮ್ಸ್ ಸಹಿತ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳ ಸಂಖ್ಯೆ 470 ಕ್ಕಿಂತ ಹೆಚ್ಚು ರಾಷ್ಟ್ರ ಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ನಡೆದು…

ಸಧ್ಯದಲ್ಲೇ 3000 ಪ್ರಧ್ಯಾಪಕರ ನೇಮಕ – ಸಚಿವ ರಾಯರೆಡ್ಡಿ!!

ರಾಜ್ಯದಲ್ಲಿ ಎರಡು ಸಾವಿರ ಸಹಾಯಕ ಪ್ರಾಧ್ಯಾಪಕರು ಮತ್ತು ವಿವಿಗಳಿಗಾಗಿ ಒಂದು ಸಾವಿರ ಪ್ರಾಧ್ಯಾಪಕರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ…

ಇನ್ಮುಂದೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಶನಿವಾರವೂ ಫುಲ್ ಡೇ ಕ್ಲಾಸ್!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ಮುಂದೆ ಶಾಲಾ ಕಾಲೇಜುಗಳಿಗೆ ಪ್ರತಿ ಶನಿವಾರವು ಸಂಜೆಯವರೆಗೂ ತರಗತಿಗಳನ್ನು ನಡೆಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಮಹತ್ವದ ಆದೇಶ ಹೊರಡಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದ…

ಕಾರು ಚಾಲಕನಿಗೆ ‘ಹೆಲ್ಮೆಟ್‌ ಧರಿಸಿಲ್ಲ’ ಅಂತ ಫೈನ್ ಹಾಕಿದ AI ಕ್ಯಾಮೆರಾ!!

ಟ್ರಾಫಿಕ್‌ ಪೊಲೀಸರ ಎಐ ಕ್ಯಾಮೆರಾ ಯಡವಟ್ಟೊಂದನ್ನು ಮಾಡಿದೆ. ಕಾರು ಮಾಲೀಕನಿಗೆ ಸವಾರ ಹೆಲ್ಮೆಟ್‌ ಧರಿಸಿಲ್ಲ ಅಂತ ದಂಡ ವಿಧಿಸಿದೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ನಿವಾಸಿ ಸುಭಾಷ್ ಬೋಜನೆ ಪಟ್ಟಣದ ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಿಯಮ ಉಲ್ಲಂಘನೆಯ…

ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ…

ಗಂಡನ ಕುಡಿತ ಬಿಡಿಸಲು ಮಂತ್ರವಾದಿ ಮೊರೆ ಹೋದ ಪತ್ನಿ – ತಂತ್ರದ ಹೆಸರಲ್ಲಿ 10 ತಿಂಗಳು ನಡೆದಿದ್ದೇನು?

ಪತಿಯ ಮದ್ಯದ ಚಟ ಬಿಡಿಸಬೇಕು ಎಂಬ ಉದ್ದೇಶದಿಂದ ತಾಂತ್ರಿಕನ ಮೊರೆ ಹೋದ ವಿವಾಹಿತ ಮಹಿಳೆಯೊಬ್ಬರಿಗೆ ಆಘಾತಕಾರಿ ಅನುಭವವಾಗಿದೆ. ಹಾಗಿದ್ರೆ 10 ತಿಂಗಳಲ್ಲಿ ನಡೆದಿದ್ದೇನು ಗೊತ್ತಾ? ಮಧ್ಯಪ್ರದೇಶದ ಗ್ವಾಲಿಯರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಂತ್ರ-ಮಂತ್ರದ ಮೂಲಕ ಪತಿಯ ಕುಡಿತದ…