ಬುಧವಾರ, 28 ಅಕ್ಟೋಬರ್ 2026
Trending

News

ಉಜಿರೆ: ಮನೋಜ್‌ ಕುಂಜರ್ಪ ಗಡಿಪಾರು ಅರ್ಜಿ ವಜಾಗೊಳಿಸಿ ಪುತ್ತೂರು ಎ.ಸಿ.ಆದೇಶ

ಬೆಳ್ತಂಗಡಿ: ಉಜಿರೆಯ ಮನೋಜ್‌ ಕುಂಜರ್ಪ ಎಂಬಾತನನ್ನು ಗಡಿಪಾರು ಮಾಡುವಂತೆ ಬೆಳ್ತಂಗಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರು ಸಹಾಯಕ ಕಮಿಷನರ್‌ ನ್ಯಾಯಾಲಯವು ತಿರಸ್ಕರಿಸಿದೆ. ಮನೋಜ್‌ ಕುಂಜರ್ಪ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ 10 ಪ್ರಕರಣಗಳು ದಾಖಲಾಗಿದ್ದು, ಆತನ ವರ್ತನೆಯಿಂದ ಸಾಮಾಜಿಕ ಅಶಾಂತಿ…

ಮೈಸೂರು : ಮಸೀದಿ ಮುಂದೆ ಗಣೇಶನ ಮೆರವಣಿಗೆ ಬಂದ್ರೆ ಗ್ರಹಚಾರ ಬಿಡಿಸ್ತೀನಿ – ಪೊಲೀಸ್ ಇನ್ಸ್‌ಪೆಕ್ಟರ್ ವಾರ್ನಿಂಗ್!!

ಮಸೀದಿ ಮುಂದೆ ಗಣೇಶನ ಮೆರವಣಿಗೆ ಬಂದ್ರೆ ಗ್ರಹಚಾರ ಬಿಡಿಸ್ತೀನಿ ಎಂದು ಗಣೇಶೋತ್ಸವದ ಸಡಗರದ ನಡುವೆಯೇ ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಎಚ್ಚರಿಕೆಯ ವೀಡಿಯೋ ಈಗ ಭಾರಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.  ಗಣೇಶ ಪ್ರತಿಷ್ಠಾಪನೆ ಮತ್ತು…

ಜರ್ಮನಿಯ ಗಣೇಶನಿಗೆ ಪುತ್ತೂರಿನಲ್ಲಿ ತಯಾರಾದ ರಜತ ಕಿರೀಟ

ದಕ್ಷಿಣ ಕನ್ನಡ: ಜರ್ಮನಿಯ ಬರ್ಲಿನ್‌ನಲ್ಲಿರುವ ಶ್ರೀ ಗಣೇಶ ಹಿಂದೂ ಟೆಂಪಲ್‌ನ ಗಣೇಶನ ಮೂರ್ತಿಗೆ ಪುತ್ತೂರಿನ ಕೋರ್ಟ್‌ ರಸ್ತೆಯಲ್ಲಿರುವ ಡಿ.ವಿ.ಭಟ್‌ ಜ್ಯುವೆಲ್ಲರ್ಸ್‌ನಲ್ಲಿ ರಜತ ಕಿರೀಟ ತಯಾರಿಸಲಾಗಿದೆ. ಜರ್ಮನಿಯ ಬರ್ಲಿನ್‌ನ ಶ್ರೀ ಗಣೇಶ ಹಿಂದೂ ಟೆಂಪಲ್‌ಗಾಗಿ ಶ್ಯಾಮಲಾ ನಾಯಕ್‌ ಪುಣಚ ಮತ್ತು…

ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ಹಿಂದಿ ದಿವಸ’ ಆಚರಣೆ

ಪುತ್ತೂರು: ಸಂತ ಫಿಲೋಮಿನಾ ಪ. ಪೂ ಕಾಲೇಜು ಹಾಗೂ ಹಿಂದಿ ಸಂಘ ಇದರ ಆಶ್ರಯದಲ್ಲಿ ಸೆ 11 ರಂದು ಕಾಲೇಜು ಸಭಾಂಗಣದಲ್ಲಿ ‘ಹಿಂದಿ ದಿವಸ – 2026’ ದಿನಾಚರಣೆಯನ್ನು ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸುಳ್ಯ ಪ್ರಥಮ ದರ್ಜೆ…

50ನೇ ವರ್ಷದ ಸಂಭ್ರಮ – ಬಡ ವೃದ್ಧೆಗೆ 10 ಲಕ್ಷದ ಮನೆ ಕಟ್ಟಿಕೊಟ್ಟ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿ!!

ಉಳಿಯಲು ಸರಿಯಾದ ಸೂರಿಲ್ಲದೆ ಪರದಾಡುತ್ತಿದ ಬಡ ಮಹಿಳೆಯೊಬ್ಬಳಿಗೆ ಸುಸಜ್ಜಿತ ಮನೆಯೊಂದನ್ನ ನಿರ್ಮಿಸಿಕೊಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯು ಮಾನವೀಯತೆ ಮೆರೆದಿದೆ. ಈ ಮೂಲಕ ನಾಡಿನ ಎಲ್ಲಾ ಸಂಘ, ಸಂಸ್ಥೆ, ಸಮಿತಿಗಳಿಗೆ ಮಾದರಿಯಾಗಿದೆ.…

ವಿವೇಕಾನಂದ ಮಹಾವಿದ್ಯಾಲಯದಲ್ಲಿ ‘ಎಥಿಕಲ್ ಹ್ಯಾಕಿಂಗ್’ ವಿಶೇಷ ಕಾರ್ಯಗಾರ

ಪುತ್ತೂರು: ಇಂದಿನ ಕಾಲಘಟ್ಟದಲ್ಲಿ ಹ್ಯಾಕಿಂಗ್ ತಂತ್ರಜ್ಞಾನದ ಅಭಿವೃದ್ಧಿಯ ಪ್ರತಿಬಿಂಬವಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ವಿಶೇಷ ಪರಿಣಿತಿ ಹೊಂದಲು ಇದರ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಕೌಶಲ್ಯ ಮುಖ್ಯವಾಗಿದ್ದು, ಸಾಮಾಜಿಕ ಜಾಲತಾಣದ ಡಿಜಿಟಲ್ ಉತ್ಪನ್ನಗಳ ಬಳಕೆಯನ್ನು ಸರಿಯಾದ ರೀತಿಯಲ್ಲಿ ಮಾಡುವುದರ ಮೂಲಕ ಕೌಶಲ್ಯಾಬಿವೃದ್ಧಿ ಸಾಧ್ಯ.…

ಬುಡಕಟ್ಟು ಸಮುದಾಯ, ಕೂಲಿ ಕಾರ್ಮಿಕರ ಪುತ್ರಿ ಶ್ರೀಧನ್ಯಾ ಕಾಸರಗೋಡು ಜಿಲ್ಲಾಧಿಕಾರಿ

ಕಾಸರಗೋಡು: ಕೇರಳದಿಂದ ಯುಪಿಎಸ್ಸಿ ಸಿವಿಲ್ ಪರೀಕ್ಷೆ ಬರೆದು ಉತ್ತೀರ್ಣರಾದ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಶ್ರೀಧನ್ಯಾ ಸುರೇಶ್ ಕಾಸರಗೋಡು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿದ್ದಾರೆ. ಶ್ರೀ ಧನ್ಯಾ, ಕೇರಳದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾದ ವಯನಾಡ್ ಜಿಲ್ಲೆಯ ಸಮೀಪದ ಪೊಝುತಾನಾ…

ಬೆಳ್ತಂಗಡಿ: ಬೃಹತ್ ಹೆಬ್ಬಾವನ್ನೇ ನುಂಗಿದ 12 ಅಡಿಯ ಕಾಳಿಂಗ ಸರ್ಪ!!

ತೆಂಕಕಾರಂದೂರು ಗ್ರಾಮದ ಕಡಿಂಗ ಎಂಬಲ್ಲಿ ಮನೆಯೊಂದರ ತೋಟದಲ್ಲಿ 12 ಅಡಿಗೂ ಅಧಿಕ ಉದ್ದದ ಬೃಹತ್ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗಿದ್ದು, ಸರ್ಪವನ್ನು ಉರಗರಕ್ಷಕ ಲಾಯಿಲ ಗ್ರಾಮದ ಸ್ನೇಕ್ ಅಶೋಕ್ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸುರಕ್ಷಿತವಾಗಿ ರಕ್ಷಿಸಿ, ರಕ್ಷಿತಾರಣ್ಯಕ್ಕೆ ಬಿಟ್ಟ…

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ(ರಿ.)ದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಡಾ. ಕೆ. ಟಿ. ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 9 ಬುಧವಾರದಂದು ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಮತ್ತು ಉಪನ್ಯಾಸಕಿ ಸಿಂಧು ಭಾರದ್ವಾಜ್…

ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಸಜ್ಜು: ಎನ್.ಎಂಸಿ.ಯಲ್ಲಿ ಮಂಗಳೂರು ವಿವಿ ಅಂತರ್ ಕಾಲೇಜು ಗುಡ್ಡಗಾಡು ಓಟ ಚಾಂಪಿಯನ್ ಶಿಪ್

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆ 2026-27ನ್ನು ಸೆಪ್ಟೆಂಬರ್ 18 ಮತ್ತು 19ರಂದು ಆಯೋಜಿಸುತ್ತಿದೆ. ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಸುಮಾರು 40…