ಬುಧವಾರ, 28 ಅಕ್ಟೋಬರ್ 2026
Trending

News

80s ಫೋಟೊ ಟ್ರೆಂಡ್‌ ಬಗ್ಗೆ ಸೈಬರ್ ಕ್ರೈಂ ಅಧಿಕಾರಿಗಳಿಂದ ವಾರ್ನಿಂಗ್!!

ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೈಬರ್ ಕ್ರೈಂ ಅಧಿಕಾರಿಗಳು ಮತ್ತು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. 80ರ ದಶಕದ ಫೋಟೋಗಳ ಮಾದರಿಯಲ್ಲಿ ತಮ್ಮ ಫೋಟೋಗಳನ್ನ ಎಡಿಟ್ ಮಾಡಿಸಿಕೊಳ್ಳಲು…

ಉಡುಪಿ ಕೃಷ್ಣ ಮಠ: ಪಂಚಮುಖಿ ಹನುಮಂತನ ವಿಗ್ರಹ ಸ್ಥಳಾಂತರ

ಉಡುಪಿ: ಶ್ರೀ ಕೃಷ್ಣ ಮಠದ ಪರಿಸರದಲ್ಲಿ ಪಂಚಮುಖಿ ಹನುಮಂತನ ವಿಗ್ರಹವನ್ನು ಶೀರೂರು ಮೂಲಮಠಕ್ಕೆ ಸ್ಥಳಾಂತರಿಸಲಾಗಿದೆ. ಬಡಗುಮಾಳಿಗೆ ಎದುರಿನ ಪರಿಸರದಲ್ಲಿ ಶೀರೂರು ಮಠದ ಹಿಂದಿನ ಪರ್ಯಾಯದಲ್ಲಿ ಇಡಲಾಗಿತ್ತು. ಇದಕ್ಕೆ ಪ್ರಾಣ ಪ್ರತಿಷ್ಠೆ ಮೊದಲಾದ ಯಾವುದೇ ಪ್ರತಿಷ್ಠಾಪನಾದಿಗಳು, ಪೂಜೆಗಳು ನಡೆದಿಲ್ಲ. ಭಕ್ತರ…

ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಗೆ ವಿಜಯ್ ಮಲ್ಯ ಕೆಂಡಾಮಂಡಲ!!

ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರ ಮನೆಗಳ ಮೇಲಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿರುವ ವಿಚಾರ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದೀಗ ಸಚಿವ ಸತೀಶ್ ಜಾರಕಿಹೊಳಿ ಮೇಲಿನ ED ದಾಳಿಗೆ ಸಂಬಂಧಿಸಿದಂತೆ, ವಿದೇಶದಲ್ಲಿರುವ ಉದ್ಯಮಿ…

ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರಥಮ ಪದವೀಧರರ ಸಮಾರಂಭ

ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶೈಕ್ಷಣಿಕ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿರುವ ಪ್ರಥಮ ಪದವೀಧರರ ಸಮಾರಂಭವನ್ನು ದೀಪಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರೂ ಕ್ಯಾಥೋಲಿಕ್ ಶಿಕ್ಷಣಮಂಡಳಿಯ ಅಧ್ಯಕ್ಷರೂ ಆದ ಪರಮಪೂಜ್ಯ ಡಾ| ಪೀಟರ್‌ ಪಾವ್ಲ್‌ ಸಲ್ದಾನರವರು…

ಸಚಿವ ಸತೀಶ ಮನೆಯಲ್ಲಿ 2 ಟ್ರಂಕ್ ಹಣ- ಚಿನ್ನಾಭರಣ ಪತ್ತೆ

ಬೆಳಗಾವಿ: ವಿದೇಶಿ ವ್ಯವಹಾರದಲ್ಲಿ ಹಣ ಹೂಡಿಕೆ ಸಂಬಂಧ ಸಚಿವ ಸತೀಶ ಜಾರಕಿಹೊಳಿ ನಿವಾಸದ ಮೇಲೆ ನಡೆದ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳ ದಾಳಿ ಗುರುವಾರವೂ ಮುಂದುವರಿದಿದ್ದು ಅವರ ಗೋಕಾಕ್‌ ಹಿಲ್ ಗಾರ್ಡನ್ ಬಂಗಲೆಯಲ್ಲಿ ಸತತ ಒಂದೂವರೆ ದಿನಗಳ ಪರಿಶೀಲನೆ…

8 ಕ್ಷೇತ್ರಗಳ ಗೆಲುವೇ ಗುರಿ: ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್

ಮಂಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಗತ ವೈಭವ ಮರಳಿ ತರುವ ಜತೆಗೆ ಎಲ್ಲ 8 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವುದೇ ತಮ್ಮಪ್ರಮುಖ ಗುರಿ ಎಂದು ಡಿಸಿಸಿಯ ನೂತನ ಅಧ್ಯಕ್ಷ ಪದ್ಮರಾಜ್‌ ಆ‌ರ್. ಪೂಜಾರಿ ಹೇಳಿದ್ದಾರೆ. ಗುರುವಾರ ಜಿಲ್ಲಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು…

ಪುತ್ತೂರು ಚಲೋದಲ್ಲಿ ಪಾಕಿಸ್ತಾನ ಬಾಂಗ್ಲಾದೇಶಕ್ಕೆ ಹೋಲಿಸಿ ಘೋಷಣೆ-ಕೇಸು ದಾಖಲು

ಪುತ್ತೂರು: ಆ.31 ರಂದು ನಗರದಲ್ಲಿ ನಡೆದ ಪುತ್ತೂರು ಚಲೋ ಮೆರವಣಿಗೆಯಲ್ಲಿ ಸಮುದಾಯವೊಂದನ್ನು ಗುರಿ ಮಾಡಿ ಪ್ರಚೋದನಕಾರಿ ಘೋಷಣೆ ಕೂಗಿದ ಆರೋಪದಲ್ಲಿ ಹಲವರ ವಿರುದ್ಧ ಪುತ್ತೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ…

ರೋಟರಿ ಕ್ಲಬ್ ಮಂಗಳೂರು ಸಿಟಿ ಆಶ್ರಯದಲ್ಲಿ ಈಡನ್ ಕ್ಲಬ್ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ

ಮಂಗಳೂರು: “ಶಿಕ್ಷಕರು ವಿದ್ಯಾರ್ಥಿಗಳಿಗೆ ಜ್ಞಾನ, ನೈತಿಕತೆ, ಕೌಶಲ್ಯ, ಶಿಸ್ತು ಜೀವನದ ಮೌಲ್ಯಗಳನ್ನು ಕಲಿಸಿ ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿ ರೂಪಿಸುವ ನೈಜ್ಯ ಅಕ್ಷರ ಶಿಲ್ಪಿಗಳು” ಎಂದು ನಗರದ ಕೆನರಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ರೋಟರಿ ಜಿಲ್ಲಾ 3181…

ಹುಟ್ಟುಹಬ್ಬಕ್ಕೆ ಮಗಳಿಗೆ ಆನೆ ದತ್ತು ಕೊಡಿಸಿದ ಶಾಸಕ ವಿನಯ್ ಕುಲಕರ್ಣಿ!!

ಶಾಸಕ ವಿನಯ್ ಕುಲಕರ್ಣಿಯವರು ತಮ್ಮ ಮಗಳ ಹುಟ್ಟು ಹಬ್ಬದ ಪ್ರಯುಕ್ತ ಆಕೆಗೆ 3 ಲಕ್ಷ ರೂಪಾಯಿ ಖರ್ಚು ಮಾಡಿ ಸಣ್ಣ ಆನೆಮರಿಯನ್ನು ದತ್ತು ಕೊಡಿಸಿದ್ದಾರೆ. ಶಾಸಕ ವಿನಯ್ ಕುಲಕರ್ಣಿ ಅವರ ಪುತ್ರಿ ವೈಶಾಲಿಯವರ ಜನ್ಮದಿನದ ಅಂಗವಾಗಿ ಕುಟುಂಬ ಸಮೇತ…

ಪ್ರಜ್ವಲ್ ಬಳಿ ಇದ್ದ ಪೆನ್‌ಡ್ರೈವ್‌ನಲ್ಲಿ 100ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ – ಜೈಲು ಟಿವಿಯಲ್ಲಿ ವೀಕ್ಷಣೆ!!

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಹಾಗೂ ಅತ್ಯಾ*ಚಾರ ಪ್ರಕರಣದ ಸಜಾ ಕೈದಿ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾಗಿದ್ದ ಪೆನ್‌ಡ್ರೈವ್‌ನಲ್ಲಿ ಸುಮಾರು 100 ಅಶ್ಲೀಲ ವಿಡಿಯೋಗಳಿವೆ ಎಂದು ಎಫ್‌ಎಸ್‌ಎಲ್‌ ವರದಿಯಲ್ಲಿ  ತಿಳಿದು ಬಂದಿದೆ ಎನ್ನಲಾಗಿದೆ. ಹೌದು, ಪ್ರಜ್ವಲ್…