Kannada Rajyotsav: ಕನ್ನಡಿಗರಿಗೆ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
Kannada Rajyotsav: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ (PM Modi) ಕನ್ನಡ ರಾಜ್ಯೋತ್ಸವದ (Kannada Rajyotsav) ಶುಭಾಶಯ ತಿಳಿಸಿದ್ದಾರೆ.
ಕನ್ನಡದಲ್ಲೇ ಎಕ್ಸ್ ಪೋಸ್ಟ್ ಹಂಚಿಕೊಂಡಿರುವ ಮೋದಿ, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ…