ಬುಧವಾರ, 28 ಅಕ್ಟೋಬರ್ 2026
Trending

News

‘ವಂದೇ ಮಾತರಂ’ ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸರ್ಕಾರ ಆದೇಶ!!

ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವ ರಾಷ್ಟ್ರೀಯ ಗೀತೆಯಾದ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂದು ರಾಜ್ಯ ಸರ್ಕಾರವು ಮಹತ್ವದ ಆದೇಶವನ್ನು ಹೊರಡಿಸಿದೆ. ಕಳೆದ ಲೋಕಸಭಾ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಜನಗಣಮನ…

ಶಬರಿಮಲೆ ಭಕ್ತರಿಗೆ ಮುಖ್ಯವಾದ ಸುದ್ದಿ; ಪಡಿಪೂಜೆ ಬುಕ್ಕಿಂಗ್‌ ನಿಯಮದಲ್ಲಿ ಭಾರೀ ಬದಲಾವಣೆ!

ಶಬರಿಮಲೆಯಲ್ಲಿ ಪಡಿಪೂಜೆ ಬುಕಿಂಗ್‌ ಕುರಿತಂತೆ ತಿರುವಾಂಕೂರು ದೇವಸ್ವಂ ಮಂಡಳಿ ಕೆಲವೊಂದು ಪ್ರಮುಖ ನಿರ್ಧಾರವನ್ನು ಕೈಗೊಂಡಿದೆ. ಇನ್ನು ಮುಂದೆ ಶಬರಿಮಲೆಯಲ್ಲಿ ದಿನಕ್ಕೆ ಐದು ಪಡಿಪೂಜೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಮಂಡಳಿಯ ಕೇರಳ ಹೈಕೋರ್ಟ್‌ನ ದೇವಸ್ವಂ ಪೀಠಕ್ಕೆ ಮಾಹಿತಿ ನೀಡಿದೆ. ಈಗಾಗಲೇ…

ಬೆಳ್ತಂಗಡಿ : 20 ವರ್ಷಗಳ ಬಳಿಕ 105 ವರ್ಷದ ತಾಯಿ, 85 ರ ಮಗಳ ಭಾವುಕ ಭೇಟಿ!!

ಮಗುವಿನ ಮನಸ್ಸಿನ ತಾಯಿ -ಮಗಳಿಬ್ಬರು ತಮ್ಮ ಇಳಿ ವಯಸ್ಸಿನಲ್ಲಿ ಬರೋಬ್ಬರಿ 20 ವರ್ಷಗಳ ಬಳಿಕ ಒಬ್ಬರನ್ನೊಬ್ಬರು ಭೇಟಿಯಾಗಿರುವಂತಹ ಅಪರೂಪದ ಘಟನೆ ಎಂದು ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಕೆ ಗ್ರಾಮದ ‘ಮಕ್ಕಿ’ ಎಂಬ ಗ್ರಾಮದಲ್ಲಿ ಬಲು ಅಪರೂಪದ…

ಬೆಳ್ತಂಗಡಿ: ಬಾವಿಗೆ ಹಾರಿ ಕಾಲೇಜಿನ ಕ್ಲರ್ಕ್ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ತಾಲೂಕಿನ ಪುದುವೆಟ್ಟು ಗ್ರಾಮದಲ್ಲಿ 20 ವರ್ಷದ ಯುವತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಹಾಗೂ ಮಾಲತಿ ದಂಪತಿಯ ಪುತ್ರಿ ಲಿಶ್ಮಿತ ಗೌಡ (20)…

ಎಸ್‌.ಡಿಎಂ ‘ಆರೋಹಂ’ -2026: ರಾಷ್ಟ್ರೀಯ 2 ದಿನಗಳ ಶೈಕ್ಷಣಿಕ, ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ

ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಅನುಭವವೂ ಸಮಾನವಾದ ಅಗತ್ಯವಾಗಿದೆ. ಹಾಗಾಗಿ ಕೌಶಲಾಧಾರಿತ ಶಿಕ್ಷಣ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುವುದರ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಎಸ್‌ಡಿಎಂ ಆರೋಹಮ್‌-2026 ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ…

8 ತಿಂಗಳ ಬಳಿಕ ಬಾಲಕಿಯರು ಪತ್ತೆ ಕೇಸ್ – ಒಬ್ಬಳು ಗರ್ಭಿಣಿ, ಮತ್ತೊಬ್ಬಳು ಬೇರೊಬ್ಬನ ಜೊತೆ ಎಸ್ಕೇಪ್!!

ಬೆಂಗಳೂರಿನ ವಿದ್ಯಾರಣ್ಯಪುರದಿಂದ ಜನವರಿ 31ರಂದು ನಾಪತ್ತೆಯಾಗಿದ್ದ ತನಿಷ್ಕಾ ಮತ್ತು ತೇಜಸ್ವಿನಿ ಎಂಬ ಪಿಯುಸಿ ವಿದ್ಯಾರ್ಥಿನಿಯರನ್ನು ಪತ್ತೆಹಚ್ಚುವಲ್ಲಿ ಕೊನೆಗೂ ಸಿಐಡಿ ಯಶಸ್ವಿಯಾಗಿದೆ. ಎಂಟು ತಿಂಗಳ ಬಳಿಕ ಯುವತಿಯರು ಪತ್ತೆಯಾಗಿದ್ದಾರೆ. ಹಾಗಿದ್ದರೆ ಇದುವರೆಗೂ ಅವರು ಎಲ್ಲಿದ್ದರೂ ಎಂಬ ಕಥೆಯನ್ನು ನೀವಂತು ಕೇಳಿದ್ರೆ…

ಯುವತಿ ಪ್ಯಾಂಟ್ ಒಳಗೆ ನುಗ್ಗಿದ ಇಲಿ – ಮುಂದೇನಾಯ್ತು?

ಬಟ್ಟೆ ಅಂಗಡಿ ಒಳಗಡೆ ಮಲಗಿರುವ ಯುವತಿ ಪ್ಯಾಂಟ್ ಒಳಗೆ ಇಲಿಯೊಂದು ನುಗ್ಗಿದ್ದು ಈ ವಿಡಿಯೋ ಸೋಶಿಯಲ್ ಮೀಡಿಯಾ ತುಂಬಾ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.  ವೈರಲ್ ಆಗಿರುವ ವಿಡಿಯೋದಲ್ಲಿ ಯುವತಿಯರಿಬ್ಬರು ಅಕ್ಕಪಕ್ಕ ಮಲಗಿದ್ದಾರೆ. ಆಗ ಎಲ್ಲಿಂದಲೋ ಬಂದ ಇಲಿ ಒಂದು…

1 ಕೋಟಿ ಮಹಿಳೆಯರಿಗೆ 1 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ

ಲಕ್ನೋ: ಮುಂಬರುವ 2027 ರ ವಿಧಾನಸಭಾ ಚುನಾವಣೆ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಚುನಾವಣಾ ಪೂರ್ವ ಭರವಸೆ ಘೋಷಿಸಿದ್ದಾರೆ. 1 ಕೋಟಿ ಮಹಿಳೆಯರಿಗೆ 1 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ತಿಳಿಸಿದ್ದಾರೆ. ಉತ್ತರ…

ʼಸಮುದ್ರಗಳು ನುಗ್ಗ್ಯಾವು, ಊರುಗಳು ಮುಳುಗ್ಯಾವುʼ-ಭೀಕರ ಭವಿಷ್ಯ ನುಡಿದ ಕೋಡಿಶ್ರೀ

ಹಾಸನ: ಉತ್ತರ ಭಾರತದ ನೇಪಾಳದಲ್ಲಿ ಘಟನೆಯಂತೆ ದಕ್ಷಿಣ ಭಾರತದಲ್ಲೂ ಆಗುವ ಲಕ್ಷಣವಿದೆ. ಸಾವು-ನೋವು, ದುಃಖ, ಊರುಗಳು ಕೊಚ್ಚಿ ಹೋಗುವ ಘಟನೆಗಳು ಇದೆ. ಹಾಗಾಗಿ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳ…

ಮಹಾಮಸ್ತಕಾಭಿಷೇಕಕ್ಕೆ ವಿಶೇಷ ಅನುದಾನ ಸೇರಿ ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಹಲವು ಬೇಡಿಕೆಗಳು- ಮುಖ್ಯಮಂತ್ರಿ ಡಿ.ಕೆ. ಶಿ ಭೇಟಿ ಮಾಡಿದ ಶಾಸಕ ವಿ. ಸುನಿಲ್ ಕುಮಾರ್

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಮುಂಬರುವ ಐತಿಹಾಸಿಕ ಶ್ರೀ ಗೊಮ್ಮಟೇಶ್ವರಸ್ವಾಮಿಯ ಮಹಾಮಸ್ತಕಾಭಿಷೇಕದ ಸಿದ್ಧತೆ ಕುರಿತು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು…