SBIನಲ್ಲಿ ಕಸ ಗುಡಿಸುತ್ತಿದ್ದ ಮಹಿಳೆ ಈಗ ಅದೇ ಬ್ಯಾಂಕ್‌ನ ಮ್ಯಾನೇಜರ್!!
ಮನುಷ್ಯನ ಬದುಕು ಯಾವಾಗಲೂ ಒಂದೇ ತೆರನಾಗಿ ಇರುವುದಿಲ್ಲ. ಅದು ಯಾವಾಗ ಬದಲಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಎಸ್‌ಬಿಐ ಬ್ಯಾಂಕಿನ ಉದ್ಯೋಗಿಯಾಗಿರುವ ಮಹಿಳೆಯೇ ಇದಕ್ಕೆ ಸ್ಪಷ್ಟ ನಿದರ್ಶನ ಎನ್ನಬಹುದು. ಯಾಕಂದ್ರೆ ಬ್ಯಾಂಕಿನಲ್ಲಿ ಕಸ ಗುಡಿಸುತ್ತಿದ್ದಂತಹ ಈ ಮಹಿಳೆ ಇದೀಗ ಅದೇ…










