Browsing Category

News

Vitla : ಓಂ ಸಾಯಿ ಇಂಡಸ್ಟ್ರೀಸ್ ಮಾಲೀಕ ದಾಮೋದರ ಪೂಜಾರಿ ಆತ್ಮಹತ್ಯೆ!!

Vitla: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ(Vitla) ಓಂ ಸಾಯಿ ಇಂಡಸ್ಟ್ರೀಸ್ ಮಾಲೀಕ ದಾಮೋದರ್ ಪೂಜಾರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಬದನಾಜೆ ನಿಡ್ಯ ಎಂಬಲ್ಲಿ ನಡೆದಿದೆ.

Hospital: ಸಂತಾನಹರಣ ಶಸ್ತ್ರಚಿಕಿತ್ಸೆ ಎಡವಟ್ಟು! ವೈದ್ಯನಿಗೆ ಭಾರೀ ದಂಡ

Hospital: ಮಹಿಳೆಯೊಬ್ಬರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 5 ವರ್ಷದ ನಂತರ ಆಕೆ ಗರ್ಭಿಣಿಯಾಗಿ ಮೂರನೇ ಮಗುವಿಗೆ ಜನ್ಮ ನೀಡಿದ್ದಾರೆ.

Mangaluru : ಹಿಂದೂಗಳ ಮನೆಗೆ ನುಗ್ಗಿದ ಅನ್ಯ ಕೋಮಿನ ವ್ಯಕ್ತಿ – ಹಿಂದೂ ಯುವತಿ, ಮಹಿಳೆಯರೊಂದಿಗೆ ಅಸಭ್ಯ…

Mangaluru : ಹಿಂದೂ ಯುವತಿ ಮತ್ತು ಮಹಿಳೆ ಇರುವಂತಹ ಮನೆಗೆ ಅನ್ಯ ಕೋಮಿನ ವ್ಯಕ್ತಿ ಒಬ್ಬ ಕಿಟಲೆ ಮಾಡಿ ಹಲ್ಲೆ ನಡೆಸಿರುವಂತಹ ಪ್ರಕರಣ ಮಂಗಳೂರಿನಲ್ಲಿ(Mangaluru) ಬೆಳಕಿಗೆ ಬಂದಿದೆ.

Hospital: ಬಾಣಂತಿಯರ ಸಾವಿನಲ್ಲಿ ಕರ್ನಾಟಕ ನಂ.1 ಆಗಿದೆ: ಆರ್‌. ಅಶೋಕ್

Hospital: ಕಾಂಗ್ರೆಸ್‌ ಸರ್ಕಾರ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೇ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashoka) ಆಕ್ರೋಶ ವ್ಯಕ್ತಪಡಿಸಿದ್ದಾರೆ.

Bike: ಅಪ್ಪ ಬೈಕ್ ಕೊಡಿಸಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಯುವಕ!

Bike: ಯುವಕನೊಬ್ಬ ಹಲವು ದಿನಗಳಿಂದ ಬೈಕ್ ಕೊಡಿಸುವಂತೆ ತನ್ನ ತಂದೆಯ ಬಳಿ ಕೇಳಿದ್ದ. ಆದ್ರೆ ಅಪ್ಪ ಬೈಕ್ (Bike) ಕೊಡಿಸಲಿಲ್ಲ ಎಂದು ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ.

Kerala: ಶಬರಿಮಲೆ ದರ್ಶನಕ್ಕೆ ನಟ ದಿಲೀಪ್ ಗೆ ವಿಐಪಿ ಟ್ರೀಟ್ ಮೆಂಟ್; ಕೇರಳ ಹೈಕೋರ್ಟ್‌ ಟೀಕೆ

Kerala: ಶಬರಿಮಲೆಗೆ ಭೇಟಿ ನೀಡಿದ ನಟ ದಿಲೀಪ್ ಅವರಿಗೆ ವಿಐಪಿ ಚಿಕಿತ್ಸೆ ನೀಡಿರುವುದನ್ನು ಕೇರಳ ಹೈಕೋರ್ಟ್ ಟೀಕಿಸಿದ್ದು, ದೇವಸ್ವಂ ಮಂಡಳಿಯಿಂದ ವಿವರಣೆ ಕೇಳಿದೆ.