Farmers: ರೈತರಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿ ಪ್ರಾರಂಭ
Good News for Farmers: ಅಕ್ಟೋಬರ್ 28 ರಿಂದ ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿ ಆರಂಭವಾಗಲಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.