ಬುಧವಾರ, 28 ಅಕ್ಟೋಬರ್ 2026
Trending

News

ರೆಡ್ ಲೈಟ್ ಏರಿಯಾಗಳಿಂದಲೇ ನನಗೆ ಹೆಚ್ಚಿನ ಮತಗಳು ಬಂದಿವೆ – ನಿತಿನ್ ಗಡ್ಕರಿ

ರೋಡ್‌ಮ್ಯಾನ್ ಕೇಂದ್ರ ಸಚಿವ ನಿತಿನ್ ಗಡ್ಕರಿ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ತಮ್ಮ ಮತದಾರರ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ, ಇದು ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಭಾನುವಾರ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ನೀಡಿದ ಹೇಳಿಕೆ ಸುದ್ದಿಗಳನ್ನು…

ಮಳೆಗಾಲದಲ್ಲೇ ಬೆಂಗಳೂರಿನಲ್ಲಿ ಬಿಸಿಲಿನ ಝಳ; 31.7°C ತಾಪಮಾನ ದಾಖಲು!

ಬೆಂಗಳೂರು: ರಾಜ್ಯದಲ್ಲಿ ಮಳೆಗಾಲ ಮುಂದುವರಿದಿದ್ದರೂ, ಬಿಸಿಲಿನ ತಾಪಮಾನ ಮಾತ್ರ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಗರಿಷ್ಠ 31.7 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದ್ದು, ಸೆಪ್ಟೆಂಬರ್‌ನಲ್ಲಿ ಮೂರು ವರ್ಷಗಳ ಬಳಿಕ 30 ಡಿಗ್ರಿಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ. ಹವಾಮಾನ…

583ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆ: ಆರೋಗ್ಯ ಇಲಾಖೆ ಕಠಿಣ ಕ್ರಮ

ಬೆಂಗಳೂರು: ಅರ್ಹತೆ ಹಾಗೂ ವೈದ್ಯಕೀಯ ನೋಂದಣಿ ಇಲ್ಲದೆ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯರ ವಿರುದ್ಧ ರಾಜ್ಯ ಆರೋಗ್ಯ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. 2024ರಿಂದ ರಾಜ್ಯಾದ್ಯಂತ ನಡೆದ ಕಾರ್ಯಾಚರಣೆಯಲ್ಲಿ 583ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆಯಾಗಿದ್ದಾರೆ. ಪತ್ತೆಯಾದವರಲ್ಲಿ ಕೆಲವರು…

ಎಲ್ಲಾ ಭಾಷೆಗಳ ಬಿಗ್ ಬಾಸ್ ನಿರೂಪಕರ ಸಂಭಾವನೆ ರಿವೀಲ್​!!

ಬಿಗ್ ಬಾಸ್ ಇತಿಹಾಸದಲ್ಲಿ ಮೊದಲೆಂಬಂತೆ ಕನ್ನಡ, ಹಿಂದಿ, ತಮಿಳು ಸೇರಿದಂತೆ ಆರು ಭಾಷೆಗಳಲ್ಲಿ ಒಟ್ಟೊಟ್ಟಿಗೆ ಬಿಗ್​ ಬಾಸ್ ಆರಂಭವಾಗಿದೆ. ಇದೀಗ ಈ ರಿಯಾಲಿಟಿ ಶೋ ನಿರೂಪಕರ ಸಂಭಾವನೆ ಬಹಿರಂಗವಾಗಿದೆ. ಹಾಗಿದ್ರೆ ಯಾರಿಗೆ ಹೆಚ್ಚು, ಕಡಿಮೆ ಎಂದು ನೋಡೋಣ ಬನ್ನಿ.…

US ನಲ್ಲಿ ಮೆಹಂದಿ ಹಾಕೋದನ್ನೇ ಕೆಲಸ ಮಾಡ್ಕೊಂಡ ಎಂಜಿನಿಯರ್- ದಿನಕ್ಕೆ ಲಕ್ಷ ಗಳಿಕೆ!!

ಭಾರತದಲ್ಲಿ ಮೆಹಂದಿಗೆ ತನ್ನದೇ ಆದ ಮಹತ್ವ ಇದ್ದು, ಇದು ಇಲ್ಲಿನ ಮದುವೆ, ಹಬ್ಬ, ಕಾರ್ಯಕ್ರಮ, ಶುಭ ಸಮಾರಂಭದ ಪ್ರಮುಖ ಭಾಗವಾಗಿದೆ. ಆದರೀಗ US ನಲ್ಲಿ ಎಂಜಿನಿಯರ್​ವೊಬ್ಬರು ಈ ಕಲೆಯನ್ನು ಪಾರ್ಟ್​ ಟೈಂ ಜಾಬ್​ ಆಗಿ ರೂಢಿಸಿಕೊಂಡಿದ್ದು, ದಿನಕ್ಕೆ ಲಕ್ಷ…

ಮದುವೆಯಾಗುವುದಾಗಿ ಯುವತಿಗೆ ಮಗು ಕರುಣಿಸಿ ಮೋಸ – ಇಬ್ಬರಿಗೂ ಮದುವೆ ಮಾಡಿಸಿದ ಪೊಲೀಸರು

ಯುವಕನೊಬ್ಬ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿ ಕೈಕೊಟ್ಟಿದ್ದ. ಇದೀಗ ಪೊಲೀಸರು ಸೇರಿ ಇವರಿಬ್ಬರಿಗೂ ಮದುವೆ ಮಾಡಿದ ಘಟನೆ ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ನಡೆದಿದೆ. ಬೀರಕನಹಳ್ಳಿ ಗ್ರಾಮದ ರಾಜು, ಅನ್ನಪೂರ್ಣ ಎಂಬಾ ಯುವತಿಯನ್ನು ನಂಬಿಸಿ ಆಕೆಯನ್ನು ಗರ್ಭವತಿಯನ್ನಾಗಿಸಿದ್ದಾನೆ. …

ಐಪಿಎಸ್‌ ಅಧಿಕಾರಿಗಳ ವರ್ಗಾವಣೆ: ಮಂಗಳೂರು ಡಿಸಿಪಿಯಾಗಿ ಸ್ಯಾಮ್‌ ವರ್ಗೀಸ್‌ ನೇಮಕ

ಬೆಂಗಳೂರು,ಸೆ.7: ರಾಜ್ಯ ಸರಕಾರವು ಪೊಲೀಸ್‌ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿದೆ. ನಾಲ್ವರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ವಿವಿಧ ಹುದ್ದೆಗಳಿಗೆ ನಿಯೋಜಿಸಿದೆ. ಸೆ.7 ರಂದು ಅಧಿಸೂಚನೆ ಹೊರಡಿಸಿದೆ. ಬೆಂಗಳೂರಿನ ಅಪರಾಧ ತನಿಖಾ ವಿಭಾಗದ (ಸಿಐಡಿ) ಪೊಲೀಸ್‌ ಅಧೀಕ್ಷಕರಾಗಿ…

ಪಟಾಕಿ ಹೊಡೆಯೋ ಮುನ್ನ ಈ ರೂಲ್ಸ್ ತಿಳಿಯಿರಿ: ಇಲ್ಲವಾದ್ರೆ ಬೀಳುತ್ತೆ ಕೇಸ್!

ಬೆಂಗಳೂರು: ಪಿಒಪಿ ಗಣೇಶ ಮೂರ್ತಿಗಳ ವಿರುದ್ಧ ಕ್ರಮದ ಬೆನ್ನಲ್ಲೇ ಇದೀಗ ಪಟಾಕಿ ಬಳಕೆ ಮತ್ತು ಮಾರಾಟಕ್ಕೂ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಗೆ ಮುಂದಾಗಿದೆ. ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದ್ದು, ಪರಿಸರ ಮಾಲಿನ್ಯ ಉಂಟುಮಾಡುವ ಇತರೆ…

ಪ್ರಜ್ಞೆ ತಪ್ಪಿಸುವ ಮಾತ್ರೆ ನೀಡಿ ಅತ್ಯಾಚಾರ? ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪ್ರಜ್ಞೆ ತಪ್ಪಿಸುವ ಮಾತ್ರೆ ನೀಡಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಡಿಗೆಹಳ್ಳಿಯ ವಿಖ್ಯಾತ್ ಡಯಾಗ್ನೋಸ್ಟಿಕ್ ಕೇಂದ್ರದ ವೈದ್ಯ ಯುವರಾಜ್ ಮನೋಹರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವೈದ್ಯನೊಂದಿಗೆ ಕೆಲಸ ಮಾಡುತ್ತಿದ್ದ ಯುವತಿ ಈ ಗಂಭೀರ ಆರೋಪ…

ಮೂಡುಬಿದಿರೆಯಲ್ಲಿ ಬ್ರೇಕ್ ಫೇಲ್‌ ಆಗಿ ಅಂಗಡಿಗೆ ನುಗ್ಗಿದ ಲಾರಿ

ಮೂಡುಬಿದಿರೆ: ಮೂಡುಬಿದಿರೆ ಸಮೀಪದ ತೋಡಾರು ಕೊಡಮಣಿತ್ತಾಯ ದ್ವಾರದ ಬಳಿ ಲಾರಿಯೊಂದು ಬ್ರೇಕ್ ಫೇಲ್ ಆಗಿ ಹಿಮ್ಮುಖವಾಗಿ ಚಲಿಸಿ ಅಂಗಡಿಯ ಅಂಗಳಕ್ಕೆ ನುಗ್ಗಿದ ಘಟನೆ ಭಾನುವಾರ ನಡೆದಿದೆ. ಯೆನೆಪೋಯ ಕಾಲೇಜಿನ ಗೇಟ್‌ನಿಂದ ಹೊರಬಂದು ಮೇಲಿನ ಮುಖ್ಯರಸ್ತೆಗೆ ಬರುತ್ತಿದ್ದ ವೇಳೆ ಲಾರಿಯ…