Browsing Category

News

RSS: ಮಹತ್ವದ ಹುದ್ದೆಗೆ RSS ಕಾರ್ಯಕರ್ತನ ನೇಮಕ: ಸಿಎಂ ಗೆ ಕ್ಷಮೆ ಕೇಳಿದ ಕಾಂಗ್ರೆಸ್ ಶಾಸಕ ಷಡಾಕ್ಷರಿ

RSS: ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್‌ ಹೆಸರನ್ನು ಯಶಸ್ವಿನಿ ಟ್ರಸ್ಟ್‌ನಿಂದ ತೆಗೆಯಲಾಗಿದೆ.

Dharmasthala Case: ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಯಲ್ಲಿ ಕಾಲಾವಕಾಶ ನೀಡಿದ ಎಸ್‌ಐಟಿ

Dharmasthala Case: ಅ.27 ರಂದು ಐದು ಮಂದಿಗೆ ಎಸ್‌ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದು, ಸುಜಾತ ಭಟ್‌ ಅವರು ಮಾತ್ರ ಅ.27 ರಂದು ವಿಚಾರಣೆಗೆ ಹಾಜರಾಗಿದ್ದರು.

Adhar Card: ನವೆಂಬರ್ 1 ರಿಂದ ಆಧಾರ್ ನಿಯಮದಲ್ಲಿ ಮಹತ್ವದ ಬದಲಾವಣೆ!!

Adhar Card : ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (UIDAI) ನವೆಂಬರ್ 1ನೇ ತಾರೀಖಿನಿಂದ ಆಧಾರ್‌ ಕಾರ್ಡ್‌ ಸಂಬಂಧಿಸಿ ಹೊಸ ನಿಯಮ ಜಾರಿಗೆ ತಂದಿದೆ. ಹೌದು, ಹೌದು, ಇದೀಗ UIDAI ಆಧಾರ್‌ ಅಪ್ಡೇಟ್‌ ಮತ್ತು ಬಯೋಮೆಟ್ರಿಕ್ ಅಪ್ಡೇಟ್‌ಗಳಿಗೆ ಸಂಬಂಧಿಸಿ ಹೊಸ ನಿಯಮ ಜಾರಿಗೆ ತಂದಿದೆ. ಇದರ…

Mangaluru : ನಕಲಿ ಷೇರು ಮಾರುಕಟ್ಟೆಯಿಂದ ಮಹಾ ಮೋಸ – 11 ಲಕ್ಷ ಕಳೆದುಕೊಂಡ ಮಂಗಳೂರಿನ ಮಹಿಳೆ !!

Mangaluru : ದಕ್ಷಿಣ ಕನ್ನಡ ಜಿಲ್ಲೆಯ ಜನರು ಇತ್ತೀಚೆಗೆ ವಂಚನೆಗೆ ಸುಲಭವಾಗಿ ತುತ್ತಾಗುತ್ತಿದ್ದಾರೆ. ಅದರಲ್ಲೂ ಮಹಿಳೆಯರೇ ಹೆಚ್ಚು. ಇದೀಗ ಅಂತಹುದೇ ಒಂದು ಪ್ರಕರಣದಲ್ಲಿ ನಕಲಿ ಷೇರು ಮಾರುಕಟ್ಟೆ ನಂಬಿ ಮಹಿಳೆಯೊಬ್ಬರು 11 ಲಕ್ಷ ಹಣವನ್ನು ಕಳೆದುಕೊಂಡಿದ್ದಾರೆ. ಹೌದು, ಫೇಸ್ಬುಕ್…

Dakshina Kannada: ದಕ್ಷಿಣ ಕನ್ನಡದ ‘ಕೆಂಪು ಕಲ್ಲು’ ಹೊರ ಜಿಲ್ಲೆಗೆ ಸಾಗಾಟಕ್ಕೆ ಅನುಮತಿಯಿಲ್ಲ

Dakshina Kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಕೊರತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಿರುವ ಜಿಲ್ಲಾಡಳಿತವು ಸದ್ಯಕ್ಕೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯೊಳಗೆ ಮಾತ್ರ ಕೆಂಪು ಕಲ್ಲು ಸಾಗಾಟಕ್ಕೆ ಅನುಮತಿ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡದ ಕೆಂಪುಕಲ್ಲನ್ನು…

Ration: ರೇಷನ್ ಕಾರ್ಡ್ ದಾರರಿಗೆ ಸಿಹಿ ಸುದ್ದಿ – ಇನ್ಮುಂದೆ ಪ್ರತಿ ತಿಂಗಳು ಈ ದಿನ ಪಡಿತರ ವಿತರಣೆಗೆ ಸರ್ಕಾರ…

Ration: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಕಾರ್ಡ್ ದಾರರಿಗೆ ಮುಂದಿನ ತಿಂಗಳಿನಿಂದ ಎಣ್ಣೆ, ಬೇಳೆ ಕಾಳುಗಳನ್ನು ವಿತರಿಸಲಾಗುವುದು ಎಂದು ಆಹಾರ ನಾಗರಿಕ ಪೂರೈಕೆ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದರು. ಇದರ ಬೆನ್ನಲ್ಲಿ ಮುನಿಯಪ್ಪ ಅವರು ಇನ್ನು ಮುಂದೆ ಪ್ರತಿ ತಿಂಗಳು 10 ನೇ ತಾರೀಖಿನಂದು…

CM Siddaramiah : RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ ನೀಡಿ ಸಿಎಂ ಸಿದ್ದರಾಮಯ್ಯ ಆದೇಶ !! ಕಾಂಗ್ರೆಸ್ ನಲ್ಲಿ…

CM Siddaramiah : ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘಟನೆಯನ್ನು (RSS) ಬ್ಯಾನ್ ಮಾಡಬೇಕೆಂಬ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಕಾಂಗ್ರೆಸ್ ಸಚಿವರೇ ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಆದರೆ ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರವು ಆರ್ ಎಸ್ ಎಸ್ ಕಾರ್ಯಕರ್ತನಿಗೆ…

Udupi: ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತ: ಮುಂದಿನ ನಾಲ್ಕು ದಿನ ಉಡುಪಿ ಜಿಲ್ಲೆಗೆ ಹೈ ಅಲರ್ಟ್ ಘೋಷಣೆ

Udupi: ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತವುಂಟಾಗಿದ್ದು, ಲಕ್ಷ ದ್ವೀಪದ ಸಮೀಪ ವಾಯುಭಾರ ಕುಸಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಬಿರುಗಾಳ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ…