ಎಸ್ಸೆಲ್ ಗ್ರೂಪ್‌ನ ಮಾಜಿ ಅಧ್ಯಕ್ಷರ ವಿರುದ್ಧ ಸಿಬಿಐ ಪ್ರಕರಣ ದಾಖಲು
ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನಿಂದ ಸುಮಾರು 980 ಕೋಟಿ ರೂ. ಸಾಲ ಪಡೆದಿರುವ ಆರೋಪದ ಮೇಲೆ ಎಸ್ಸೆಲ್ ಗ್ರೂಪ್‌ನ ಮಾಜಿ ಅಧ್ಯಕ್ಷ ಸುಭಾಷ್ ಚಂದ್ರ ಸೇರಿ ಇತರರ ವಿರುದ್ಧ ಕೇಂದ್ರೀಯ ತನಿಖಾ ದಳ ಪ್ರಕರಣ ದಾಖಲಿಸಿದೆ. ಸಿಬಿಐನ…










