Browsing Category

News

Kadaba: ಬಿಳಿನೆಲೆ ಸಂದೀಪ್ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡ – BJP ನಾಯಕರ ಆರೋಪ, ಕಾಂಗ್ರೆಸ್…

Kadaba: ಕಡಬದಲ್ಲಿ ಕಳೆದ ಐದು ದಿನಗಳಿಂದ ಸುದ್ದಿಯಲ್ಲಿದ್ದ ಯುವಕ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಯುವಕನನ್ನು ಆತನ ಸ್ನೇಹಿತನೇ ಕೊಲೆಗೈದು ಸುಟ್ಟು ಹಾಕಲು ಯತ್ನಿಸಿದ ಅಮಾನವೀಯ ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದಿದೆ.

Mangaluru : ಆಂಬುಲೆನ್ಸ್ ಸಂಚಾರಕ್ಕೆ ಅಡ್ಡಿ – ಹಿಂದೂ ಹಿತರಕ್ಷಣಾ ಸಮಿತಿ, ಹಿಂದೂ ಕಾರ್ಯಕರ್ತರ ಮೇಲೆ ಕೇಸ್…

Mangaluru : ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಸಾಧು ಸಂತರ ನೆರವಿಗೆ ಆಗ್ರಹಿಸಿ ದ.ಕ.ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬುಧವಾರ (ಡಿ.4) ಮಂಗಳೂರಿನಲ್ಲಿ(Mangaluru) ಪ್ರತಿಭಟನೆ ನಡೆಸಲಾಯಿತು.

Mangaluru : ಹಿಂದೂ ಸಂಘಟನೆ ಕಾರ್ಯಕರ್ತರಿಂದ ಮಾಧ್ಯಮದವರ ಮೇಲೆ ಹಲ್ಲೆ – ವರದಿಗಾರಿಕೆ ಬಹಿಷ್ಕಾರ

Mangaluru : ಪ್ರತಿಭಟನೆಯೊಂದರ ವರದಿಗಾರಿಕೆ ಮಾಡಲು ಬಂದಂತಹ ಮಾಧ್ಯಮ ಮಿತ್ರರ ಮೇಲೆ ಹಿಂದೂ ಹಿಂದೂ ಸಂಘಟನೆಯ ಕಾರ್ಯಕರ್ತರು ಅಲ್ಲೇ ಮಾಡಿರುವಂತಹ ಪ್ರಕರಣದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ(Mangaluru )ಬೆಳಕಿಗೆ ಬಂದಿದೆ.

Government Employees: ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದಿಂದ ನ್ಯೂ ಇಯರ್ ಗಿಫ್ಟ್?!

Government Employees: ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಹೊಸ ವರ್ಷದ ಮೊದಲು ಗಿಫ್ಟ್ ನೀಡಲು ಮುಂದಾಗಿದ್ದು, ಬಾಕಿ ಉಳಿದಿರುವ 18 ತಿಂಗಳ ಡಿಎ ಬಿಡುಗಡೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

Chennai: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ತಮಿಳು ನಟ ಮನ್ಸೂರ್ ಅಲಿ ಖಾನ್ ಪುತ್ರನ ಬಂಧನ

Chennai: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳು ನಟ ಮನ್ಸೂರ್ ಅಲಿ ಖಾನ್ ಪುತ್ರ ಅಲಿ ಖಾನ್ ತುಘಲಕ್ ನನ್ನು ಬುಧವಾರ ಬಂಧಿಸಲಾಗಿದೆ. ಮಂಗಳವಾರ ಆತನನ್ನು ವಿಚಾರಣೆಗೊಳಪಡಿಸಿದ ತಿರುಮಂಗಲಂ ಪೊಲೀಸರು ತೀವ್ರ ತನಿಖೆ ನಡೆಸಿದ ನಂತರ ಆತನ ಬಂಧನವಾಗಿದೆ.

Basavanagouda Patil Yatnal ಮುಂದಿನ ರಾಜಕೀಯ ಭವಿಷ್ಯದ ಕುರಿತು ಸ್ಫೋಟಕ ಭವಿಷ್ಯ ನೋಡಿದ ಲಿಂಗಾಯತ ಸ್ವಾಮೀಜಿ!!

Basavanagouda Yatnal: ಬಿಜೆಪಿ ನಾಯಕ ಹಿಂದುತ್ವದ ಫೈಯರ್ ಬ್ರಾಂಡ್ ಬಸವನಗೌಡ ಪಾಟೀಲ್ ಯತ್ನಾಳ್ ಅವರ ರಾಜಕೀಯ ಭವಿಷ್ಯದ ಹುಲಸೂರು ಮಠದ ಪೀಠಾಧಿಪತಿ ಶ್ರೀ ಶಿವಾನಂದ ಸ್ವಾಮೀಜಿ (Sri Sivananda Swamiji )ಅವರು ಮಹತ್ವದ ಭವಿಷ್ಯ ನುಡಿದಿದ್ದಾರೆ.

CM Siddaramaiah: ವಿಕಲಚೇತನರ ಆರೈಕೆದಾರರಿಗೆ ಮಾಸಿಕ 1 ಸಾವಿರ ರೂ. ಭತ್ಯೆ: ಸಿಎಂ ಘೋಷಣೆ

CM Siddaramaiah: ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು "ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ" ಎಂಬ ಘೋಷ ವಾಕ್ಯದೊಂದಿಗೆ ಆಚರಿಸಿದ್ದೇವೆ ಎಂದು ಸಿಎಂ ಸಿದ್ಧರಾಮಯ್ಯ (CM Siddaramaiah) ತಿಳಿಸಿದ್ದಾರೆ.

Child labor : 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ತೀರಾ?! ಹಾಗಿದ್ರೆ ಹುಷಾರ್, ಇನ್ಮುಂದೆ ಸಿಗುತ್ತೆ…

Child labor: 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂಬುದು ಈಗಾಗಲೇ ಜಾರಿಯಲ್ಲಿರುವ ಕಾನೂನು.