ಬುಧವಾರ, 28 ಅಕ್ಟೋಬರ್ 2026
Trending

News

ಮಂಗಳೂರು: ಆ ಮರ ಮುಟ್ಟಬೇಡಿ, ಮುಟ್ಟಿದರೆ ಪರಿಣಾಮ ಎದುರಿಸಬೇಕಾಗುತ್ತದೆ-NHAI ಅಧಿಕಾರಿಗಳಿಗೆ ದೈವದ ಎಚ್ಚರಿಕೆ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ನಂತೂರು ಪದವು ಬಳಿ ಇರುವ ಭಗವಾನ್‌ ಬಬ್ಬುಸ್ವಾಮಿ ದೈವಸ್ಥಾನದ ಆವರಣದ ರಸ್ತೆ ಡಿವೈಡರ್‌ನಲ್ಲಿರುವ ಪುರಾತನ ಸಂಪಿಗೆ ಮರದ ವಿಚಾರವಾಗಿ ಕಾರ್ಣಿಕ ದೈವ ರಾಹುಗುಳಿಗ ಉಗ್ರ ಸ್ವರೂಪ ತಾಳಿ ಎಚ್ಚರಿಕೆ ನೀಡಿರುವ ಕುರಿತು…

ನಾಳೆ ಮಧ್ಯಾಹ್ನದ ಒಳಗೆ ‘ಶಿಕ್ಷಕರ ದಿನಾಚರಣೆ’ ಆಚರಿಸಬೇಕು: ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದು ಮಧ್ಯಾಹ್ನದ ವೇಳೆಗೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.…

‘ಕರೆ ಬಂದರೂ ಬಿಗ್ ಬಾಸ್‌ಗೆ ಎಂಟ್ರಿ ಕೊಡಲ್ಲ ಎಂದಿದ್ಯಾಕೆ ಆ ನಟಿ..?! ಏನಿದು ರಿಯಲ್ ಕಹಾನಿ

ಬೆಂಗಳೂರು: ಬಿಗ್‌ಬಾಸ್ ಕನ್ನಡ ಸೀಸನ್‌ 13ರ ಆರಂಭಕ್ಕೂ ಮುನ್ನವೇ ಸಂಭಾವ್ಯ ಸ್ಪರ್ಧಿಗಳ ಕುರಿತ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ. ಹಲವು ನಟ-ನಟಿಯರ ಹೆಸರುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ ನಟಿ ತಪಸ್ವಿನಿ ಪೂಣಚ್ಚ ಅವರ ಹೆಸರು ಕೂಡ ಬಿಗ್‌ಬಾಸ್‌ ಸ್ಪರ್ಧಿಗಳ…

ಮಂಗಳೂರು: ಬ್ಲಿಂಕಿಟ್‌ನಲ್ಲಿ ಆರ್ಡರ್‌ ಮಾಡಿದ ಮೊಟ್ಟೆಯಲ್ಲಿ ಜೀವಂತ ಹುಳು ಪತ್ತೆ, ದಾಳಿ ಮಾಡಿದ ಆರೋಗ್ಯ ಇಲಾಖೆ

ಮಂಗಳೂರು: ಆನ್‌ಲೈನ್ ಡೆಲಿವರಿ ಬ್ಲಿಂಕಿಟ್ ಮೂಲಕ ಆರ್ಡರ್ ಮಾಡಿದ ಮೊಟ್ಟೆಯೊಂದರಲ್ಲಿ ಹುಳುಗಳು ಪತ್ತೆಯಾಗಿದ್ದು, ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕುರಿತು ನೇರವಾಗಿ ಸಚಿವ ಯು ಟಿ ಖಾದರ್ ಗ್ರಾಹಕರಿಂದ ದೂರನ್ನು ಸಲ್ಲಿಸಲಾಗಿದೆ. ಈ ಬೆನ್ನಲ್ಲೇ ಆಹಾರ ಇಲಾಖೆ ಅಧಿಕಾರಿಗಳು…

ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ-ಬೆಳಾಲು-ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ…

ನಿಧಿ ಸಿಗುತ್ತೆಂದು ಮನೆಯ ಬೆಡ್ ರೂಮ್ ಒಳಗೆ 50 ಅಡಿ ಗುಂಡಿ ತೋಡಿ ಶೋಧ!!

ನಿಧಿ ಸಿಗುತ್ತದೆ ಎಂಬ ಆಸೆಯಿಂದ ಮನೆಯೊಂದರೊಳಗೆ ಬೆಡ್ ರೂಮ್ ನಲ್ಲಿ ಬರೋಬ್ಬರಿ 50 ಅಡಿ ಆಳದ ಗುಂಡಿ ತೋಡಿದ ಪ್ರಕರಣ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಕ್ಯಾಂಪ್‌ನಲ್ಲಿ ಬೆಳಕಿಗೆ ಬಂದಿದೆ.  ಆಶ್ಚರ್ಯ ಅಂದ್ರೆ ಈ ನಿಧಿಶೋದಕ್ಕಾಗಿ ಬಿಹಾರದಿಂದ ಕಾರ್ಮಿಕರನ್ನು ಕರೆಸಿ,…

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಇಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ!!

ಶ್ರೀಕಷ್ಣ ಜನ್ಮಾಷ್ಟಮಿ ಹಿನ್ನೆಲೆ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದ್ರೆ ಇದು ಕರ್ನಾಟಕದಲ್ಲಿ ಅಲ್ಲ. ಬದಲಿಗೆ ತೆಲಂಗಾಣ ರಾಜ್ಯದಲ್ಲಿ. ಅಲ್ಲಿನ ರಾಜ್ಯ ಸರಕಾರ ತನ್ನ ರಾಜ್ಯದ ಶಾಲಾ-ಕಾಲೇಜುಗಳಿಗೆ ರಜೆ  ಘೋಷಣೆ ಮಾಡಲಾಗಿದೆ. ಹಿಂದೂಗಳು ಬಹಳ ಭಕ್ತಿಯಿಂದ ಆಚರಿಸುವ ಹಬ್ಬವಾದ…

ಅಂತಾರಾಷ್ಟ್ರೀಯ ಶೈಕ್ಷಣಿಕ-ಸಾಂಸ್ಕೃತಿಕ ವಿನಿಮಯ: ಜಪಾನ್ ವಿದ್ಯಾರ್ಥಿಗಳು ಉಜಿರೆಯಲ್ಲಿ ಅಧ್ಯಯನ

ಉಜಿರೆ: ಅಂತಾರಾಷ್ಟ್ರೀಯ ಶೈಕ್ಷಣಿಕ-ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಡಿಯಲ್ಲಿ ಜಪಾನ್‌ನ 6 ವಿದ್ಯಾರ್ಥಿಗಳು ಈಗಾಗಲೆ ಉಜಿರೆಯ ಎಸ್.ಡಿ.ಎಂ. ಕಾಲೇಜಿಗೆ ಆಗಮಿಸಿ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಪ್ರಥಮವಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಂಡ ಡಿ. ವೀರೇಂದ್ರ ಹೆಗ್ಗಡೆಯವರು…

ಅಕ್ಷಯ ಪದವಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಯ ಗುಣಮಟ್ಟದ ರೋಡ್‌ ಮ್ಯಾಪ್ ಕಾರ್ಯಾಗಾರ

ಪುತ್ತೂರು: ಅಕ್ಷಯ ಪದವಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಯ ಗುಣಮಟ್ಟದ ರೋಡ್‌ಮ್ಯಾಪ್ ಕುರಿತು ವಿಶೇಷ ಕಾರ್ಯಾಗಾರ ನಡೆಯಿತು. ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಕಲಾವತಿ ಜಯಂತ್ ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ…

ಸರಕಾರಿ ನೌಕರರಿಗೆ ಸಿಹಿ ಸುದ್ದಿ-ಸಂಧ್ಯಾ ಕಿರಣ ಯೋಜನೆ ಜಾರಿ

ನಿವೃತ್ತ ಸರಕಾರಿ ನೌಕರರಿಗೆ ರಾಜ್ಯ ಸರಕಾರ ಸಿಹಿ ಸುದ್ದಿಯನ್ನು ನೀಡಿದೆ. ʼಸಂಧ್ಯಾ ಕಿರಣʼ ನಗದುರಹಿತ ಆರೋಗ್ಯ ಯೋಜನೆಗೆ ಅಧಿಕೃತ ಚಾಲನೆಯನ್ನು ನೀಡಲಾಗಿದ್ದು, ಅರ್ಹ ಪಿಂಚಣಿದಾರರು ಹಾಗೂ ಕುಟುಂಬ ಸದಸ್ಯರಿಗೆ ವರ್ಷಕ್ಕೆ ಐದು ಲಕ್ಷದವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸಾ ಸೌಲಭ್ಯ ದೊರಕಲಿದೆ.…