Browsing Category

News

Lucknow: ವಿಮಾನ ನಿಲ್ದಾಣದಲ್ಲಿ ಲಗೇಜ್‌ನಲ್ಲಿ 6 ತಿಂಗಳ ಭ್ರೂಣ ಪತ್ತೆ

Lucknow: ಲಕ್ನೋದ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸರಕು ಸಾಗಣೆ ವಿಮಾನದ ಲಗೇಜ್ ಸ್ಕ್ಯಾನಿಂಗ್ ವೇಳೆ ಲಗೇಜ್‌ನಲ್ಲಿ ಆರು ತಿಂಗಳ ಭ್ರೂಣ ಪತ್ತೆಯಾಗಿದ್ದು ಆತಂಕ ಮೂಡಿಸಿದೆ.

Siddaganga Mata: ಶಿವಕುಮಾರ ಸ್ವಾಮೀಜಿ ಪುತ್ತಳಿಗೆ ಹಾನಿ – ತ್ರಿವಿಧ ದಾಸೋಹಿಯನ್ನು ಬಿಡದ ಪಾಪಿಗಳು

Siddaganga Mata: ತ್ರಿವಿಧ ದಾಸೋಹಿ ಹಾಗೂ ನಡೆದಾಡುವ ದೇವರೆಂದೇ ಹೆಸರು ಖ್ಯಾತಿ ಪಡೆದಿದ್ದ ತುಮಕೂರಿನ ಸಿದ್ಧಗಂಗಾ ಮಠದ (Siddaganga Mata) ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ನಗರದ ಗಿರಿನಗರ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ.

BPL Card: ಸರ್ಕಾರಿ ನೌಕರರೇ ನೀವು ಬಿಪಿಎಲ್ ಕಾರ್ಡ್ ಹೊಂದಿದ್ದೀರಾ? ಹಾಗಿದ್ರೆ ನಿಮಗೆ ಈ ಶಿಕ್ಷೆ ಗ್ಯಾರಂಟಿ

BPL Card: ಈಗಾಗಲೇ ಕರ್ನಾಟಕ ಸರ್ಕಾರ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ನಡೆಸುತ್ತಿದ್ದು, ಬಿಪಿಎಲ್ ಕಾರ್ಡ್ (BPL Card) ಪಡೆಯುವ ಅರ್ಹತೆ ಷರತ್ತುಗಳ ಆಧಾರದಲ್ಲಿ ಸರ್ಕಾರೀ ನೌಕರರು, ತೆರಿಗೆದಾರರ ಬಳಿ ಬಿಪಿಎಲ್ ಇದ್ದರೆ ಅದನ್ನು ಎಪಿಎಲ್ ಗೆ ವರ್ಗಾಯಿಸುವ ಕೆಲಸ ಮಾಡುತ್ತಿದೆ.

Golden Temple: ಗೋಲ್ಡನ್‌ ಟೆಂಪಲ್‌ ಬಳಿ ಮಾಜಿ ಡಿಸಿಎಂ ಮೇಲೆ ಗುಂಡಿನ ದಾಳಿ; ವೀಡಿಯೋ ವೈರಲ್ ‌

Golden Temple: ಅಮೃತಸರದ ಗೋಲ್ಡನ್‌ ಟೆಂಪಲ್‌ ಪ್ರವೇಶದ್ವಾರದಲ್ಲಿ ಪಂಜಾಬ್‌ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಸೇರಿದಂತೆ ಶಿರೋಮಣಿ ಅಕಾಲಿದಳದ ನಾಯಕರು 'ಸೇವೆ' ನಡೆಸುತ್ತಿದ್ದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ.

Karnataka: ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ – ಮರಳು ಪೂರೈಕೆಗೆ ಹೊಸ ನೀತಿ ಜಾರಿ ಮಾಡಿದ ಸರ್ಕಾರ !!…

Karnataka: ರಾಜ್ಯದಲ್ಲಿ (Karnataka) ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಸಮಗ್ರ ಮರಳು ನೀತಿ ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲಾ ಮರಳು ಸಮಿತಿ ಮತ್ತು ಗ್ರಾಮ ಪಂಚಾಯಿತಿಗಳಿಂದ ಮರಳು ಬ್ಲಾಕ್ ಗಳ ವಿಲೇವಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್…

Mangaluru: ರಾಮೇಶ್ವರಂ ಕೆಫೆ ಮಾದರಿಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಸಂದೇಶ

Mangaluru: ರಾಮೇಶ್ವರಂ ಕೆಫೆ ಮಾದರಿಯಲ್ಲೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶ ಬಂದ ಕುರಿತು ವರದಿಯಾಗಿದೆ.

Maharastra: ಆಕಾಶದಿಂದ ರೈತರ ಹೊಲಕ್ಕೆ ಬಿತ್ತು ನಿಗೂಢ ವಸ್ತು – ಅದರಲ್ಲಿ ಏನಿತ್ತು ಗೊತ್ತೇ?

Maharastra: ಮಹಾರಾಷ್ಟ್ರದಲ್ಲಿ , ಮೋಡ ಕವಿದ ವಾತಾವರಣದ ನಡುವೆ ಆಕಾಶದಿಂದ ಬಲೂನ್‌ ತರಹದ ವಸ್ತುವೊಂದು ರೈತರೊಬ್ಬರ ಹೊಲಕ್ಕೆ ಬಂದು ಬಿದ್ದಿದೆ.