Rishab Shetty : ‘ಕೌನ್ ಬನೇಗಾ ಕರೋಡ್ಪತಿ’ಯಲ್ಲಿ ರಿಷಬ್ ಶೆಟ್ಟಿ ಗೆದ್ದ ಹಣವೆಷ್ಟು?
Rishab Shetty : ಕಾಂತಾರಾ ಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇತ್ತೀಚಿಗೆ ದೇಶಾದ್ಯಂತ ಖ್ಯಾತಿಗಳಿಸಿರುವ 'ಕೌನ್ ಬನೇಗಾ ಕರೋಡ್ಪತಿ' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕುರಿತಾದ ಆ ಫೋಟೋ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದವು. ಆದರೆ ಅವರು ಈ…