Browsing Category

News

Puttur: ಪುತ್ತೂರಿನಲ್ಲಿ ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು

Puttur: ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು (Puttur) ಶಾಸಕ ಅಶೋಕ್ ರೈ (Ashok Rai) ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್…

TET: ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಪ್ರಕಟ!!

TET: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಗೆ ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 7ರಂದು ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ. ಈ ಕುರಿತು ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 31ರಂದು ಪ್ರಕಟಿಸಲಾಗುವುದು ಎಂದು…

G Parameshwar: ಬಾಜಿ ಕಟ್ಟಿ ದುಡ್ಡು ಕಳೆದುಕೊಂಡ ಗೃಹ ಸಚಿವ ಪರಮೇಶ್ವರ್‌

G Parameshwar: ಕಬ್ಬಡ್ಡಿ ಪಂದ್ಯದಲ್ಲಿ ಬಾಜಿ ಕಟ್ಟಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಹಣ ಕಳೆದುಕೊಂಡ ಘಟನೆ ನಡೆದಿದೆ. ಸಚಿವ ಪರಮೇಶ್ವರ್‌ ಅವರು ಜಿಲ್ಲಾಧಿಕಾರಿ ಕಲ್ಯಾಣ್‌ ಅವರ ಜೊತೆ ಬಾಜಿ ಕಟ್ಟಿ ದುಡ್ಡು ಕಳೆದುಕೊಂಡಿದ್ದಾರೆ.

ರಾಜ್ಯದ ಶಾಲೆಗಳ ಮಾನ್ಯತೆ ನವೀಕರಣ RTE ನಿಯಮದಡಿ ನೀಡುವ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

Education Department: ಖಾಸಗಿ ಅನುದಾನಿತ/ಅನುದಾನರಹಿತ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣವನ್ನು ಕರ್ನಾಟಕ ಶಿಕ್ಷಣ ಕಾಯ್ದೆ-1983 ಮತ್ತು ಆರ್‌.ಟಿ.ಇ ನಿಯಮ -2012 ರ ಅಡಿಯಲ್ಲಿ ನೀಡುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Arecanut: ಅಡಕೆ ನಿಷೇಧ ಮಾಡಲು ʼWHO” ಕರೆ

Arecanut: ವಿಶ್ವ ಆರೋಗ್ಯ ಸಂಸ್ಥೆ (WHO) ಕ್ಯಾನ್ಸರ್‌ ಕಾರಕ ನೆಪದಲ್ಲಿ ಅಡಕೆ ನಿಷೇಧ ಮಾಡಲು ಕರೆ ನೀಡಿದೆ. ಶ್ರೀಲಂಕಾದಲ್ಲಿ ನಡೆದ ಆಗ್ನೇಯ ಒಕ್ಕೂಟದೊಂದಿಗಿನ ವಿಶ್ವ ಆರೋಗ್ಯ ಸಂಸ್ಥೆಯ ಸಮಾವೇಶದಲ್ಲಿ ಅಡಿಕೆಯ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

Ration Card: ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ, ಇಂದಿರಾ ಕಿಟ್‌ ವಿತರಣೆ

Ration Card: ಅನ್ನಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಿಗೆ ಪೋಷಕಾಂಶ ಹೊಂದಿದ ಪದಾರ್ಥ ಒಳಗೊಂಡ ಇಂದಿರಾ ಕಿಟ್‌ ಸಿಗಲಿದೆ.