ಗುರುವಾರ, 29 ಅಕ್ಟೋಬರ್ 2026
Trending

News

ಅಪಘಾತ ಪ್ರಕರಣದಲ್ಲಿ ನ್ಯಾಯ ಸಿಗಲಿಲ್ಲವೆಂದು ಆರೋಪ; ಲೈವ್‌ನಲ್ಲಿ ವಿಷ ಸೇವಿಸಿದ ಅಮರ್

ಹಾಸನ: ಪೊಲೀಸ್ ಅಧಿಕಾರಿಗಳ ವಿರುದ್ಧ ಹಣ ವಂಚನೆ ಹಾಗೂ ಪ್ರಕರಣದಲ್ಲಿ ನ್ಯಾಯ ದೊರಕಿಲ್ಲ ಎಂಬ ಆರೋಪ ಮಾಡಿರುವ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಲೈವ್ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಬಜ್ಪೆ–ಕಟೀಲು ರಸ್ತೆಯಲ್ಲಿ ಸೇತುವೆ…

ಬಜ್ಪೆ–ಕಟೀಲು ರಸ್ತೆಯಲ್ಲಿ ಸೇತುವೆ ಕುಸಿತ; ವಾಹನ ಸಂಚಾರ ಅಸ್ತವ್ಯಸ್ತ

ಮಂಗಳೂರು: ಬಜ್ಪೆ–ಕಟೀಲು ಸಂಪರ್ಕ ರಸ್ತೆಯ ರೆಗೋ ಪೆಟ್ರೋಲ್ ಪಂಪ್ ಸಮೀಪದ ಸೇತುವೆಯ ಒಂದು ಭಾಗ ಕುಸಿದಿರುವ ಘಟನೆ ಬುಧವಾರ ನಡೆದಿದೆ. ಸೇತುವೆ ಕುಸಿತದ ಪರಿಣಾಮ ಈ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಘಟನೆ ಬಳಿಕ ಸ್ಥಳದಲ್ಲಿ ವಾಹನ…

ಸೆ.5ರಿಂದ ‘ಪ್ರಜಾಸೇವೆ ಅಭಿಯಾನ’ ಆರಂಭ: ಪ್ರತಿ ಶನಿವಾರ ಸಾರ್ವಜನಿಕರ ಅಹವಾಲು ಸ್ವೀಕಾರ

ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸ್ಥಳೀಯ ಮಟ್ಟದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಪ್ರಜಾಸೇವೆ ಅಭಿಯಾನ’ಕ್ಕೆ ಚಾಲನೆ ನೀಡಲು ಮುಂದಾಗಿದೆ. ಸೆಪ್ಟೆಂಬರ್ 5, 2026ರಿಂದ ರಾಜ್ಯದಾದ್ಯಂತ ಈ ಅಭಿಯಾನ ಆರಂಭವಾಗಲಿದ್ದು, ಈ ಸಂಬಂಧ ಸಿಬ್ಬಂದಿ ಮತ್ತು…

ಮುಳಿಯ ಗೋಲ್ಡ್‌ & ಡೈಮಂಡ್ಸ್‌ನಿಂದ ಇಂದು ʼಡೈಮಂಡ್‌ ಫೆಸ್ಟ್‌ʼ ಸಮಾರಂಭ

ಪುತ್ತೂರು: ದಶಕಗಳಿಂದ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ವಜ್ರಾಭರಣ ಪ್ರಿಯರಿಗಾಗಿ ವಿಶೇಷ “ಡೈಮಂಡ್ ಫೆಸ್ಟ್” ಆಯೋಜಿಸಲಾಗಿದೆ. ಡೈಮಂಡ್‌ ಫೆಸ್ಟ್‌ ಉದ್ಘಾಟನಾ ಸಮಾರಂಭವು ಬುಧವಾರ, ಸೆ.2 ರ ಸಂಜೆ 4.30 ರಂದು ಉದ್ಘಾಟನಾ ಸಮಾರಂಭ…

ಮುಡಾ ಹಗರಣಕ್ಕೆ ಹೊಸ ಟ್ವಿಸ್ಟ್ : ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ!

ಬೆಂಗಳೂರು: ಮೂಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ‘ಬಿ’ ರಿಪೋರ್ಟ್ ಇದೀಗ ಹೈಕೋರ್ಟ್‌ನಲ್ಲಿ ಮತ್ತೆ ಚರ್ಚೆಗೆ ಬಂದಿದೆ. ವರದಿಯಲ್ಲಿ ತನಿಖೆಯ ಹಲವು ಪ್ರಮುಖ ಅಂಶಗಳನ್ನು ಪರಿಗಣಿಸಲಾಗಿಲ್ಲ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಆಕ್ಷೇಪ ವ್ಯಕ್ತಪಡಿಸಿದೆ. ಮಾಜಿ…

ಮೂರು ತಿಂಗಳು BPL-APL ಕಾರ್ಡ್‌ ರದ್ದು ಮಾಡಲ್ಲ: ರಿಜ್ವಾನ್ ಅರ್ಷದ್

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸುವುದಿಲ್ಲ ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಅವರು, ಮುಂದಿನ ಮೂರು ತಿಂಗಳ ಕಾಲ ಯಾವುದೇ ಪಡಿತರ ಚೀಟಿ ರದ್ದು ಮಾಡದಂತೆ ಅಧಿಕಾರಿಗಳಿಗೆ…

ನಟ ‘ದುನಿಯಾ’ ವಿಜಯ್ ಪುತ್ರನಿಂದ ಕಾಲೇಜ್‌ ವಿದ್ಯಾರ್ಥಿ ಕಿಡ್ನ್ಯಾಪ್ ಮಾಡಿ ಹಲ್ಲೆ ಆರೋಪ – ದೂರು ದಾಖಲು

ಸ್ಯಾಂಡಲ್‌ವುಡ್ ಖ್ಯಾತ ನಟ ದುನಿಯಾ ವಿಜಯ್ ಅವರ ಪುತ್ರ ಸಾಮ್ರಾಟ್ ವಿಜಯ್ ವಿರುದ್ಧ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ಕಾರಿನಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ಈಗ ದೂರು ದಾಖಲೆ ಮಾಡಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ…

ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ 21ನೇ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ

ಬಂಟ್ವಾಳ: ಮನುಷ್ಯನ ನಿಜವಾದ ಶಾಶ್ವತ ಸುಖವು ಹೊರಗಿನ ವಸ್ತುಗಳಲ್ಲಿ ಅಲ್ಲ, ಆತನ ಅಂತರಂಗದಲ್ಲಿಯೇ ಅಡಗಿದೆ. ಮನಸ್ಸಿನಲ್ಲಿ ಯಾವುದೇ ಕಲ್ಮಶವಿಲ್ಲದೆ ಭಕ್ತಿ ಹಾಗೂ ಸಾತ್ವಿಕ ಚಿಂತನೆ ಇದ್ದಾಗ ದೇವರ ಅನುಭವ ಪಡೆಯಲು ಸಾಧ್ಯ ಎಂದು ಮಂಗಳೂರಿನ ಶ್ರೀ ಆದಿಚುಂಚನಗಿರಿ ಮಠದ…

ಬೆಳ್ತಂಗಡಿ ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ಲಕ್ಷ ಲಕ್ಷ ಅನುದಾನ ಬಿಡುಗಡೆ-ಶಾಸಕ ಹರೀಶ್‌ ಪೂಂಜಾ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಅನುದಾನವನ್ನು ಬಿಡುಗಡೆಗೊಳಿಸಿರುವ ಹರೀಶ್‌ ಪೂಂಜಾರಿಗೆ ಅಲ್ಲಿನ ಫಲಾನುಭವಿಗಳು ಅಭಿನಂದನೆಯನ್ನು ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ಮಂಡಿಂಜೆ ರಸ್ತೆಗೆ 10 ಲಕ್ಷ ಅನುದಾನ, ಮೇಗಿನ ಮನೆ ರಸ್ತೆಗೆ 10…

ಬೆಳ್ತಂಗಡಿ: ಮಲೆಕುಡಿಯ ಸಮಾಜ ಭಾಂಧವರಿಂದ ಶಾಸಕ ಹರೀಶ್‌ ಪೂಂಜಾಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಸಮಸ್ತ ಮಲೆಕುಡಿಯ ಸಮಾಜ ಭಾಂಧವರು ಬೆಳ್ತಂಗಡಿಯ ಜನಪ್ರಿಯ ಶಾಸಕರಾದ ಹರೀಶ್ ಪೂಂಜರವರನ್ನು ಸಮಾಜದ ಪ್ರಮುಖರು ಭೇಟಿ ಮಾಡಿ ಇತ್ತೀಚಿಗೆ ಅವರು ಉತ್ತಮ ಶಾಸಕ ಪ್ರಶಸ್ತಿ ಪಡೆದ ನಿಟ್ಟಿನಲ್ಲಿ ಶಾಸಕರನ್ನು ಸನ್ಮಾನಿಸಿದರು. ಈ ಸಂಧರ್ಭದಲ್ಲಿ ಸಮುದಾಯದ ಪ್ರಮುಖರಾದ…