Bengaluru : ಫೆಂಗಲ್ ಚಂಡಮಾರುತ ಎಫೆಕ್ಟ್, ಇಂದು ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇದೆಯೋ ? ಇಲ್ವೋ ?
Bengaluru : ಚಂಡಮಾರುತದ ಪ್ರಭಾವದಿಂದ ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಮಳೆಯಾಗಿದೆ. ಕೋಲಾರ ಜಿಲ್ಲೆಯ(Kolara) ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ, ಆದರೆ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇದೆ ಎಂಬುವಂತದ್ದು ರಾಜಧಾನಿಯ ಜನರ…