ಗುರುವಾರ, 29 ಅಕ್ಟೋಬರ್ 2026
Trending

News

ಗುಂಡು-ತುಂಡು ಪಾರ್ಟಿ ಕಿರಿಕ್‌ : ಸ್ನೇಹಿತನನ್ನೆ ಇರಿದು ಕೊಂದ ಕಾರ್ಮಿಕ

ಬೆಳಗಾವಿ: ಸಾಮಾನ್ಯವಾಗಿ ಹಣ, ಆಸ್ತಿ, ಪ್ರೀತಿ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದ ಜಗಳಗಳು ಕೊಲೆಯಲ್ಲಿ ಅಂತ್ಯವಾಗಿರುವುದನ್ನು ಕೇಳಿರುತ್ತೇವೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಊಟದ ವೇಳೆ ಚಿಕನ್ ತಿನ್ನುವ ವಿಚಾರಕ್ಕೆ ಆರಂಭವಾದ ಕ್ಷುಲ್ಲಕ ಜಗಳವೊಂದು ವ್ಯಕ್ತಿಯ ಪ್ರಾಣವನ್ನೇ ಬಲಿ ಪಡೆದಿರುವ…

ರಾಷ್ಟ್ರಪತಿ ಮುರ್ಮು ಅವರ ಎಡಿಸಿ ಮೇಜರ್ ರಿಷಭ್ ಸಿಂಗ್ ಭಾರತೀಯ ಸೇನೆಯಿಂದ ಸ್ವಯಂ ನಿವೃತ್ತಿ!!

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬೆಂಗಾವಲಾಗಿ ನಿಂತು ತಮ್ಮ ಶಿಸ್ತು ಮತ್ತು ಕರ್ತವ್ಯ ಪ್ರಜ್ಞೆಯಿಂದ ಇಡೀ ದೇಶದ ಗಮನ ಸೆಳೆದಿದ್ದ ಮೇಜರ್ ರಿಷಬ್ ಸಿಂಗ್ ಸಂಬ್ಯಾಲ್ ಅವರು ಭಾರತೀಯ ಸೇನೆಯಿಂದ ಅವಧಿಗೂ ಮುನ್ನ ನಿವೃತ್ತಿ ಪಡೆದುಕೊಂಡಿದ್ದಾರೆ. ಸಂಬ್ಯಾಲ್…

ಪುತ್ತೂರು : ಜ್ವರದಿಂದ ಮಹಿಳೆ ಸಾವು!!

ಪುತ್ತೂರು:ಚಿಕ್ಕಮುನ್ನೂರು ಗ್ರಾಮದ ಮುದ್ದೋಡಿ ನಿವಾಸಿ ಮಹಿಳೆಯೊಬ್ಬರು ತೀವ್ರ ಜ್ವರದಿಂದ ಆ.29ರಂದು ನಿಧನರಾಗಿದ್ದಾರೆ.  ಮುದ್ದೋಡಿ ನಿವಾಸಿ ಶೇಖರ್ ಎಂಬವರ ಪತ್ನಿ ಸೌಮ್ಯ (24ವ)ರವರು ಮೃತಪಟ್ಟವರು. ಅವರು ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಕ್ಲಿನಿಕ್‌ನಿಂದ ಔಷಧಿ ಪಡೆದಿದ್ದರು. ಆ.29ರಂದು ಅಸ್ವಸ್ಥಗೊಂಡ…

ಕಿಡ್ನ್ಯಾಪ್ ಮಾಡಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿ ಹಲ್ಲೆ – ಚಿಕಿತ್ಸೆ ಫಲಿಸದೆ ಖ್ಯಾತ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾವು

ಪಂಜಾಬ್ ಮೂಲದ 28 ವರ್ಷದ ಪ್ರಭಾವಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ನನ್ನು ಅಪಹರಿಸಿ, ಹಲ್ಲೆ ನಡೆಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಭೀಕರ ಘಟನೆ ಎರಡು ತಿಂಗಳ ಹಿಂದೆ ನಡೆದಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.…

ಇನ್​ಸ್ಟಾ, ಫೇಸ್​ಬುಕ್​ಗೆ ಟೈಮ್​ ಲಿಮಿಟ್​ ತರಲು ಮೆಟಾ ಸಿದ್ಧತೆ!!

ಮೆಟಾ ಸಂಸ್ಥೆಯು ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಪ್ರಮುಖ ಬದಲಾವಣೆಗಳ ಸರಣಿಯನ್ನು ಸಿದ್ಧಪಡಿಸುತ್ತಿದ್ದು, ಟೈಮ್ ಲಿಮಿಟ್ಸ್ ತರಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಹದಿಹರೆಯದವರು ಪ್ಲಾಟ್‌ಫಾರ್ಮ್‌ಗಳನ್ನು ಹೇಗೆ ಬಳಸುತ್ತಾರೆ ಎಂಬುದರ ಮೇಲೆ ಈ ಬಿಗಿಯಾದ ನಿಯಂತ್ರಣವನ್ನು ನೀಡುವ ಗುರಿಯನ್ನು ಹೊಂದಿದೆ.…

‘ನನ್ನ ಕೊಂದುಬಿಡುತ್ತಾರೆ, ಈ ಆಸ್ಪತ್ರೆಯಲ್ಲಿ ಡೆಲಿವರಿ ಬೇಡವೆಂದು ಗೋಳಾಡಿದ್ದ ಯುವತಿ ಕೊನೆಗೂ ದುರಂತ ಸಾವು

ನನ್ನನ್ನು ಇಲ್ಲಿಂದ ಮೊದಲು ಕರೆದುಕೊಂಡು ಹೋಗಿ. ಈ ಆಸ್ಪತ್ರೆಯಲ್ಲಿ ಡೆಲಿವರಿ ಮಾಡಿಸೋದು ಬೇಡ. ಇಲ್ಲಿರುವವರ ಚಿಕಿತ್ಸೆಯಿಂದ ನಾನು ಮತ್ತು ನನ್ನ ಮಗು ಬದುಕುಳಿಯಲ್ಲ ಎಂದು ಮಗಳು ಗೊಗರೆದು, ಅಂಗಲಾಚಿ ಬೇಡಿಕೊಂಡರೂ ಕೇಳದ ಕುಟುಂಬಸ್ಥರು ಆಕೆಗೆ ಅಲ್ಲಿಯೇ ಹೆರಿಗೆ ಮಾಡಿಸಿದ್ದಾರೆ.…

ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ – ಮೋಹನ್ ಭಾಗವತ್ ಹೇಳಿಕೆ!!

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ವಿಶ್ವಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆದ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್’ (ವಿಶ್ವ ಏಕತೆ ಆಚರಣೆ) ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡಿದ್ದು, ಮಾನವೀಯತೆ ಒಂದೇ ಎಂಬ ಸಂದೇಶ ನೀಡಿ, ಸಂಘಟನೆಯ…

ಸಿದ್ದರಾಮಯ್ಯಗೆ ಕೋರ್ಟ್ ರಿಲೀಫ್: RSS ವಿರುದ್ಧದ ಹೇಳಿಕೆ ಪ್ರಕರಣದಲ್ಲಿ ಮರುಪರಿಶೀಲನಾ ಅರ್ಜಿ ವಜಾ

ಬೆಂಗಳೂರು: ಆರ್‌ಎಸ್‌ಎಸ್‌ ಹಾಗೂ ಬಜರಂಗದಳದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ನೀಡಿದ್ದ ಹೇಳಿಕೆ ಇದೀಗ ಮತ್ತೊಮ್ಮೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಆದರೆ, ಸಿದ್ದರಾಮಯ್ಯ ಅವರಿಗೆ ಈ ಪ್ರಕರಣದಲ್ಲಿ ನ್ಯಾಯಾಲಯದಿಂದ ಮತ್ತೊಂದು ರಿಲೀಫ್ ಸಿಕ್ಕಿದೆ. ಸಿದ್ದರಾಮಯ್ಯ ಅವರ ವಿರುದ್ಧ…

ಕೆಪಿಎಸ್‌ಸಿ ನೇಮಕಾತಿ ಹಗರಣ-ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಬಂಧನ

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಕುರಿತಂತೆ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಬಂಧನ ಮಾಡಲಾಗಿದೆ. ವಿಚಾರಣೆಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಗ್ಯಾನೇಂದ್ರ ಅವರನ್ನು ಸಿಐಡಿ ಅರೆಸ್ಟ್‌ ಮಾಡಿದೆ. ಸಿಐಡಿ ಅಧಿಕಾರಿಗಳು ನಿನ್ನೆ ಹನ್ನೊಂದು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು,…

ನೇಪಾಳದ ಪ್ರವಾಹದಿಂದ ಪಾರಾಗಿ ತವರಿಗೆ ಮರಳಿದ 54 ಕನ್ನಡಿಗರು; ‘ಆ ಅರ್ಧ ಗಂಟೆಯೇ ನಮ್ಮ ಜೀವ ಉಳಿಸಿತು’

ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟ ಹಾಗೂ ಹಠಾತ್ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕದ 54 ಪ್ರವಾಸಿಗರು ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸಾಗಿದ್ದಾರೆ. ಹಲವು ಗಂಟೆಗಳ ಆತಂಕದ ಬಳಿಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರವಾಸಿಗರನ್ನು ಕಂಡು…