Browsing Category

News

Madhya pradesh: ತಮ್ಮ ಪಕ್ಷದ ಮಾಜಿ ಶಾಸಕನನ್ನು ಹಿಡಿದು ಮನಬಂದಂತೆ ಥಳಿಸಿದ BJP ಕಾರ್ಯಕರ್ತರು !! ವಿಡಿಯೋ ವೈರಲ್​

Madhyapradesh: ಬಿಜೆಪಿ ಪಕ್ಷದ ಮಾಜಿ ಶಾಸಕ (BJP Ex MLA), ರಾಜ್ಯ ಘಟಕದ ಉಪಾಧ್ಯಕ್ಷ ಬಹದ್ದೂರ್​ ಸಿಂಗ್ ಚೌಹಾಣ್​​ನನ್ನು ಕಾರ್ಯಕರ್ತರು ವೇದಿಕೆಯಲ್ಲೇ ಥಳಿಸಿರುವ ಘಟನೆ ನಡೆದಿದೆ.

Belagavi: ರಾಜ್ಯ ಮಹಿಳಾ ಹೋರಾಟಗಾರ್ತಿಗೆ ‘ಲವ್ ಸೆಕ್ಸ್’ ದೋಖಾ!! ಮಾಡಿದ್ದು ಯೋಧ? ಮನೆ ಮುಂದೆ ಪ್ರತಿಭಟನೆ

Belgavi: ಓರ್ವ ಯೋಧನ ವಿರುದ್ಧ ರಾಜ್ಯ ಮಹಿಳಾ ಹೋರಾಟಗಾರ್ತಿ ಲವ್, ಸೆಕ್ಸ್ ಮತ್ತು ದೋಖಾ ಆರೋಪ ಮಾಡಿದ್ದಾರೆ. ಅಲ್ಲದೆ ನ್ಯಾಯಕ್ಕಾಗಿ ಯೋಧನ ಮನೆ ಮುಂದೆ ಹೋರಾಟಗಾರ್ತಿ ಧರಣಿ ಮಾಡಿದ್ದಾರೆ.

Nigeria: 200 ಪ್ರಯಾಣಿಕರಿದ್ದ ಬೋಟ್ ಮುಳುಗಡೆ- 27 ಜನರು ಸಾವು, 100 ಕ್ಕೂ ಹೆಚ್ಚು ಮಹಿಳೆಯರು ನಾಪತ್ತೆ!!

Nigeria: ಆಹಾರ ಮಾರುಕಟ್ಟೆಗೆ ಸಾಗಿಸುತ್ತ ನದಿಯಲ್ಲಿ ಸಾಗುತ್ತಿದ್ದ ದೋಣಿಯೊಂದು ಶುಕ್ರವಾರ (ನ.29) ಮುಳುಗಡೆಯಾಗಿದೆ. ಘಟನೆಯಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿದ್ದಾರೆ.

Bihar: ಹೆಂಡತಿಯನ್ನು ಹನಿಮೂನ್​​ಗೆಂದು ಕರೆದ್ಯೊಯ್ದು, ಶೇಖ್​​​​ಗೆ ಮಾರಿದ ಪಾಪಿ ಪತಿ – ಆದ್ರೂ ಪ್ಲಾನ್ ಮಾಡಿ…

Bihar: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತಾರ್‌ಗೆ ಹನಿಮೂನ್‌ಗೆಂದು ಕರೆದುಕೊಂಡು ಹೋಗಿದ್ದು, ಬಳಿಕ ಅಲ್ಲಿನ ಶೇಖ್‌ಗೆ 10 ಲಕ್ಷ ರೂಪಾಯಿಗೆ ಆಕೆಯನ್ನು ಮಾರಾಟ ಮಾಡಿರುವಂತ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

Karkala: ಹೃದಯ ವಿದ್ರಾವಕ ಘಟನೆ – ಜೂಲಿಯಾನಾ ಟೀಚರ್ ಸಾವಿನ ಸುದ್ದಿ ಕೇಳಿ ಪತಿ ಕೂಡ ಸಾವು!! ಸಾವಿನಲ್ಲೂ ಒಂದಾದ…

Karkala: ಒಂದು ದಿನದ ಅಂತರದಲ್ಲಿ ಗಂಡ, ಹೆಂಡತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆಯು ಉದ್ಯಾವರದಲ್ಲಿ ಶುಕ್ರವಾರ(ನ.29ರಂದು) ನಡೆದಿದೆ.

Kundapura : ದಿನಸಿ ಅಂಗಡಿಗೆ ಬೆಂಕಿ – ಲಕ್ಷಾಂತರ ರೂ. ನಷ್ಟ!! ದ್ವೇಷದಿಂದ ಬೆಂಕಿ ಇಟ್ಟ ಶಂಕೆ, ದೂರು ದಾಖಲು

Kundapura : ಬದಿಯಲ್ಲಿದ್ದ ತಗಡು ಶೀಟಿನ ಸಣ್ಣ ದಿನಸಿ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟವಾದ ಘಟನೆ ಕುಂದಾಪುರ(Kundapura ) ತಾಲೂಕಿನ ಜಪ್ತಿಯಲ್ಲಿ ನಡೆದಿದೆ. ಅಂಗಡಿ ಮಾಲೀಕರು ರಾತ್ರಿ ಬಾಗಿಲು ಹಾಕಿ ಮನೆಗೆ ಹೋದ ಬಳಿಕ ರಾತ್ರಿ 10 ಗಂಟೆಗೆ ಸುಮಾರಿಗೆ ಬೆಂಕಿ ಬಿದ್ದಿದೆ…

Dharmasthala: ಧರ್ಮಸ್ಥಳ : ದೇವರ ದರ್ಶನಕ್ಕೆ ಬಂದ ಮಹಿಳೆಯ 12.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ನಗದು ಕಳವು

Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ದೇವರ ದರ್ಶನಕ್ಕೆ ಬಂದ ಕುಟುಂಬವೊಂದರ ಮಹಿಳೆಯ ಬ್ಯಾಗ್ ನಲ್ಲಿದ್ದ ನಗದು ಸಹಿತ ಸುಮಾರು 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿದ ಘಟನೆ ನ.24ರಂದು ನಡೆದಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ…

KPCC ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ತಮ್ಮ ಡಿ ಕೆ ಸುರೇಶ್ ಆಯ್ಕೆ?

KPCC: ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಮಾತು ಮುನ್ನಡೆಗೆ ಬಂದಿದೆ. ಹೌದು ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷಗಳಿಗೂ ಹೆಚ್ಚು ಕಾಲ ಅಧಿಕಾರ ನಿರ್ವಹಿಸಿದ್ದಾರೆ ಹೀಗಾಗಿ…