Browsing Category

News

TET: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಹಾಲ್ ಟಿಕೆಟ್ ಅನ್ನು ಬಿಡುಗಡೆ ಮಾಡಲಾಗಿದೆ. ಡೌನ್ಲೋಡ್ ಮಾಡಿಕೊಳ್ಳಬೇಕೆಂದರೆ…

ಹೌದು, KARTET 2025 ಪರೀಕ್ಷೆಯನ್ನು ಡಿಸೆಂಬರ್ 7, 2025 ರಂದು ನಡೆಸಲಾಗುವುದು. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://www.schooleducation.kar.nic.in ಮತ್ತು https://sts.karnataka.gov.in ನಲ್ಲಿ KARTET ಪತ್ರಿಕೆ I ಮತ್ತು ಪತ್ರಿಕೆ II ರ ಹಾಲ್ ಟಿಕೆಟ್

Seva Teerth: ಪ್ರಧಾನಿ ಕಚೇರಿ ಇನ್ಮುಂದೆ ಸೇವಾ ತೀರ್ಥ; ರಾಜಭವನಗಳಿಗೆ ಲೋಕಭವನ ಎಂದು ಮರುನಾಮಕರಣ ಮಾಡಿದ ಕೇಂದ್ರ

Seva Teerth: ಪ್ರಧಾನ ಮಂತ್ರಿ ಕಚೇರಿಯನ್ನು (PM’s Office) ಸೇವಾತೀರ್ಥ (Seva Teerth) ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಇದರ ಜೊತೆಗೆ ಕೇಂದ್ರ ಸಚಿವಾಲಯ ಮತ್ತು ರಾಜಭವನಗಳನ್ನು ಮರುನಾಮಕರಣ ಮಾಡಲು ಸಹ ನಿರ್ಧರಿಸಲಾಗಿದೆ. ಪ್ರಧಾನಿ ಕಚೇರಿಯನ್ನು ಈಗ ‘ಸೇವಾ

CM-DCM: ಹನುಮ ಜಯಂತಿಯಂದೇ ನಾಟಿ ಕೋಳಿ ಬ್ರೇಕ್ ಫಾಸ್ಟ್ ಸವಿದ ಸಿಎಂ- ಡಿಸಿಎಂ !! ಕಿಡಿ ಕಾರಿದ ನಾಯಕರು

CM-DCM: ರಾಜ್ಯದಲ್ಲಿ ಮುಖ್ಯಮಂತ್ರಿಯ ಕುರ್ಚಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ವೈಮನಸ್ಸು ಉಂಟಾಗಿದೆ ಎಂಬ ವಿಚಾರ ಚರ್ಚೆಯಾಗುತ್ತಿರುವ ನಡುವೆಯೇ ಇಂದು ಡಿಕೆ ಶಿವಕುಮಾರ್ ಮನೆಗೆ ಸಿಎಂ ಸಿದ್ದರಾಮಯ್ಯ ತೆರಳಿ ಬ್ರೇಕ್ ಫಾಸ್ಟ್ ಸವಿದಿದ್ದಾರೆ. ಈ ವಿಚಾರ

CM Siddaramiah : ಡಿಕೆ ಶಿವಕುಮಾರ್ ಯಾವಾಗ ಮುಖ್ಯಮಂತ್ರಿ ಆಗುತ್ತಾರೆ? ಸಿಎಂ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ

CM Siddaramiah : ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ಮುದುಕಿನ ಗುದ್ದಾಟ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ತಮ್ಮ ನಡುವೆ ಯಾವುದೇ ಗೊಂದಲವಿಲ್ಲ ಎಂಬುದನ್ನು ತೋರ್ಪಡಿಸಲು ಇಂದು ಬೆಳಿಗ್ಗೆ ನಾಟಿ ಕೋಳಿ ಬ್ರೇಕ್ ಫಾಸ್ಟ್ ಮಾಡಿದ್ದರು. ಬ್ರೇಕ್ ಫಾಸ್ಟ್ ಬಳಿಕ

Bangalore Airport: ಬೆಂಗಳೂರು ಏರ್ಪೋರ್ಟ್‌ಗೆ ಹೊಸ ಪಾರ್ಕಿಂಗ್ ವ್ಯವಸ್ಥೆ

Bangalore Airport: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (BLR Airport) ಡಿಸೆಂಬರ್ 8, 2025 ರಿಂದ ಪ್ರಯಾಣಿಕರ ಅನುಭವವನ್ನು ಸುಧಾರಿಸಲು ಹೊಸ ವ್ಯವಸ್ಥೆಗಳನ್ನು ಜಾರಿಗೆ ತಂದಿದೆ. ಹೊಸ ವ್ಯವಸ್ಥೆಯಂತೆ, ಖಾಸಗಿ ಕಾರುಗಳು ಟರ್ಮಿನಲ್ 1 ಮತ್ತು ಟರ್ಮಿನಲ್ 2 ನಲ್ಲಿ ಮೊದಲ 8

BS Ydiyurappa: ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಗೆ ಬಿಗ್ ರಿಲೀಫ್ – ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ

B S Ydiyurappa: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್​​ ನೀಡಿದ್ದು, ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಮಾಜಿ ಸಿಎಂ ಬಿಎಸ್‌ವೈ (BSY) ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ

Bihar: ಪ್ರಮಾಣವಚನವನ್ನೇ ಓದಲು ಬಾರದ ಶಾಸಕಿ !! ಅಸೆಂಬ್ಲಿ ಒಳಗಿನ ವಿಡಿಯೋ ಕಂಡು ಮತದಾರರು ಶಾಕ್

Bihar: ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಮುಗಿದು, NDA ಮೈತ್ರಿಕೂಟವು ಭರ್ಜರಿ ಜಯಭೇರಿ ಗಳಿಸಿ ಇದೀಗ ಸರ್ಕಾರವನ್ನು ಕೂಡ ರಚಿಸಿದೆ. ನಿತೀಶ್ ಕುಮಾರ್ ಅವರು ಹತ್ತನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಕೂಡ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಇದೀಗ ನೂತನ ಸರ್ಕಾರದ ಮೊದಲ ಅಧಿವೇಶನ ಸಭೆ