ಗುರುವಾರ, 29 ಅಕ್ಟೋಬರ್ 2026
Trending

News

ಸದಾಶಿವ ಭಟ್ಟ ಪಳ್ಳು ಅವರ ‘ಋಣಮುಕ್ತಿ ಮತ್ತು ಅಮೃತತ್ವದೆಡೆಗೆ’ ಕೃತಿ ಬಿಡುಗಡೆ

ಪುತ್ತೂರು: ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸದಾಶಿವ ಭಟ್ಟ ಪಳ್ಳು ಅವರ ಸಾಧನೆ ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಬದುಕಿನಲ್ಲಿ ಹಲವು ಸವಾಲುಗಳನ್ನು ಎದುರಿಸುತ್ತಾ ತಮ್ಮ ಸುಧೀರ್ಘ ಬದುಕಿನಲ್ಲಿ ಯಕ್ಷಗಾನ ಪ್ರಸಂಗವನ್ನು ಹನ್ನೆರಡು ಭಾಷೆಗಳಲ್ಲಿ ರಚಿಸಿರುವುದು ನಿಜಕ್ಕೂ ಶ್ಲಾಘನೀಯ. ಸಾಹಿತ್ಯ…

ಪುತ್ತೂರು ಅಕ್ಷಯ ಕಾಲೇಜಿನಲ್ಲಿ ಎಲೈಟ್ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು: ಪುತ್ತೂರು ಅಕ್ಷಯ ಕಾಲೇಜಿನ ಎಲೈಟ್ ಅಸೋಸಿಯೇಷನ್ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಆಂತರಿಕ ವಿನ್ಯಾಸ ವಿಭಾಗದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಗ್ರಾಫಿಕ್ ವಿನ್ಯಾಸ ಕಾರ್ಯಾಗಾರವು ಅಕ್ಷಯ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ…

ಧರ್ಮಸ್ಥಳ ಮಣ್ಣಸಂಕ ಸಮೀಪ ಬಸ್‌ ಕಾರು ಅಪಘಾತ

ಧರ್ಮಸ್ಥಳ: ಮಣ್ಣಸಂಕ ಬಳಿಯಲ್ಲಿ ಬಸ್‌ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಏಕಮುಖ ಚಲನೆಯ ರಸ್ತೆಯಲ್ಲಿ ದ್ವಿಮುಖ ಚಾಲನೆಗೆ ಅವಕಾಶ ನೀಡಲಾಗಿತ್ತು. ಕಾರು ಚಾಲಕ ಅನಂತ ರಾಮ ನೂರಿತ್ತಾಯರವರು ಗಾಯಗೊಂಡಿದ್ದು ಉಜಿರೆಯ ಖಾಸಗಿ…

ವೃತ್ತ ಮಟ್ಟದ 14ರೊಳಗಿನ ವಾಲಿಬಾಲ್: ಹಾಲಾಡಿ ಶೇಡಿಮನೆ [ಆರಸಮ್ಮಕಾನು] ಬಾಲಕಿಯರು ಪ್ರಥಮ, ತಾಲೂಕು ಮಟ್ಟಕ್ಕೆ ಆಯ್ಕೆ

ಕುಂದಾಪುರ: ತಾಲೂಕಿನ ಹಾಲಾಡಿ ವೃತ್ತ ಮಟ್ಟದ 14ರ ವಯೋಮಾನದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸಹಿ ಪ್ರಾಥಮಿಕ ಶಾಲೆ ಶೇಡಿಮನೆ [ಆರಸಮ್ಮಕಾನು] ಇಲ್ಲಿನ ಮಕ್ಕಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಖ್ಯ ಶಿಕ್ಷಕಿ ಮೀನಾಕ್ಷಿ ರಾವ್, ದೈಹಿಕ…

ಎಸ್.ಡಿ.ಎಂ ಸ್ನಾತಕೋತ್ತರ ಎಂಸಿಜೆ ವಿಭಾಗದ ‘ಮೀಡಿಯಾ ಮೆಸೆಂಜರ್ ಕ್ಲಬ್’ಗೆ ಚಾಲನೆ

ಉಜಿರೆ,ದಿ.ಆ.28 : ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಮುಂಬರುವ ಯಾವುದೇ ನೂತನ ತಾಂತ್ರಿಕ ಆವಿಷ್ಕಾರಗಳನ್ನು ನಿಖರತೆ, ಬದ್ಧತೆ ಮತ್ತು ಎಚ್ಚರದ ಹೊಣೆಗಾರಿಕೆಯೊಂದಿಗೆ ಅನ್ವಯಿಸಿಕೊಂಡಾಗ ಮಾತ್ರ ಸಮೂಹ ಮಾಧ್ಯಮಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಎಸ್.ಡಿ.ಎಂ ಎಜ್ಯುಕೇಷನಲ್ ಸೊಸೈಟಿಯ ಮಾಹಿತಿ…

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ಕಚೇರಿಗೆ ಹಾಜರಾದ IAS ಅಧಿಕಾರಿ ಜ್ಞಾನೇಂದ್ರ ಕುಮಾರ್

ಬೆಂಗಳೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿರುವ ಬೆನ್ನಲ್ಲೇ, ಕಳೆದ ಕೆಲ ದಿನಗಳಿಂದ ಪತ್ತೆಯಾಗದೆ ಇದ್ದ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ಬೆಂಗಳೂರಿನ CID ಕಚೇರಿಗೆ ಹಾಜರಾಗಿದ್ದಾರೆ. ತರಾತುರಿ AEE ನೇಮಕಾತಿ: ಪ್ರಿಯಾಂಕ್ ಖರ್ಗೆ…

ತರಾತುರಿ AEE ನೇಮಕಾತಿ: ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 24 ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳ (AEE) ನೇಮಕಾತಿಯನ್ನು ತರಾತುರಿಯಲ್ಲಿ ನಡೆಸಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ನೇಮಕಾತಿ ಅಕ್ರಮದ ನೈತಿಕ ಹೊಣೆ ಹೊತ್ತು ಸಚಿವ ಪ್ರಿಯಾಂಕ್ ಖರ್ಗೆ…

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ: ಹೈಕಮಾಂಡ್‌ ತೀರ್ಮಾನದತ್ತ ಎಲ್ಲರ ಚಿತ್ತ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸುವ ಬೆಳವಣಿಗೆ ನಡೆದಿದೆ. ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಗುರುವಾರ ಸಂಜೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ನಾಗೇಂದ್ರ, ತಮ್ಮ…

ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್ ನಿಧನ

ಕಾರ್ಕಳ: ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಕಾರ್ಕಳದ ಪ್ರಸಿದ್ಧ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್ (91) ಅವರು ಆಗಸ್ಟ್ 27ರಂದು ನಿಧನರಾಗಿದ್ದಾರೆ. ಸುದೀರ್ಘ ಕಾಲ ಶ್ರೀ ಮಾರಿಯಮ್ಮ ದೇವಸ್ಥಾನದ…

ಬೆಂಗಳೂರಲ್ಲಿ ‘ಚೈನ್ ಸ್ನ್ಯಾಚಿಂಗ್’ಗೆ ಬ್ರೇಕ್: ಮಹಿಳೆ ಮೇಲೆ ದಾಳಿಗೈದ ಖದೀಮರಿಬ್ಬರ ಬಂಧನ!

ಬೆಂಗಳೂರು: ನಗರದಲ್ಲಿ ಸರಗಳ್ಳತನ ನಡೆಸುತ್ತಿದ್ದ ಆರೋಪದ ಮೇಲೆ ಪೀಣ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರೇಮ್ ಕುಮಾರ್ ಹಾಗೂ ಯಶವಂತ್ ಎಂದು ಗುರುತಿಸಲಾಗಿದೆ. ಆಗಸ್ಟ್ 12ರಂದು ದೊಡ್ಡಬಿದರಕಲ್ಲು ಬಳಿ ವಿಜಯಮ್ಮ ಎಂಬ ಮಹಿಳೆ ಒಂಟಿಯಾಗಿ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ…