Browsing Category

News

Sullia: ಸುಳ್ಯ: ಚಲಿಸುತ್ತಿದ್ದ ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಂಭೀರ ಗಾಯ!

Sullia: ಸುಳ್ಯದ (Sullia) ಉಬರಡ್ಕದ ಹುಳಿಯಡ್ಕ ಎಂಬಲ್ಲಿ ದ್ವಿಚಕ್ರ ವಾಹನದ ಮೇಲೆ ಕಡೆವೆಯೊಂದು ಹಾರಿದ ಪರಿಣಾಮ ಸವಾರರು ಬೈಕಿನಿಂದ ಬಿದ್ದು ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ.

Ananth Nag: ‘ಶಂಕರ್ ನಾಗ್ ಸಾವು ಅಪಘಾತವಲ್ಲ, ಪೂರ್ವ ನಿರ್ಧಾರಿತ’ – ತಮ್ಮನ ಸಾವಿನ ಬಗ್ಗೆ…

Ananth Nag: ಶಂಕರ್ ನಾಗ್. ಈ ಹೆಸರಲ್ಲೇ ಒಂದು ಪಾಸಿಟಿವ್ ಎನರ್ಜಿ ಇದೆ. ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ. ನಮ್ಮನ್ನಗಲಿದ್ದರೂ ಅವರ ನೆನಪು ಅಭಿಮಾನಿಗಳೆದೆಯಲ್ಲಿ ಸದಾ ಜೀವಂತ.

Vijayapura: ಅಪ್ರಾಪ್ತ ಬಾಲಕಿಯರಿಗೆ ಬಲವಂತವಾಗಿ ತಾಳಿ ಕಟ್ಟಿದ ಯುವಕರು! ವಿಡಿಯೋ ವೈರಲ್!

Vijayapura: ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ SSLC ಓದುತ್ತಿರುವ ಬಾಲಕಿಯರಿಬ್ಬರಿಗೆ ಇಬ್ಬರು ಯುವಕರು ಬಲವಂತವಾಗಿ ತಾಳಿ ಕಟ್ಟಿ ವಿಡಿಯೋ ವೈರಲ್ ಮಾಡಿದ 2 ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Karkala: ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕಿ ಜೂಲಿಯಾನ ಟೀಚರ್ ಇನ್ನಿಲ್ಲ!!

Karkala : ಕಾರ್ಕಳದ ವಿವಿಧ ಶಾಲೆಗಳಲ್ಲಿ ದಶಕಗಳ ಕಾಲ ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಿದ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿ ಜೂಲಿಯಾನ ಟೀಚರ್ ನಿಧನರಾಗಿದ್ದಾರೆ.

Missing Case: ಪಡುಬಿದ್ರೆ: ಗೃಹಿಣಿ ನಾಪತ್ತೆ!

Missing Case: ಪಡುಬಿದ್ರೆಯ ಉಚ್ಚಿಲ ಬಡಾ ಗ್ರಾಮದ ಅಬ್ದುಲ್‌ ಅಜೀಜ್‌ ಅವರನ್ನು ವಿವಾಹವಾಗಿದ್ದ ಅಯಿಷಾ (33) ಅವರು ನ. 26ರಿಂದ ಮನೆ ಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವುದಾಗಿ (Missing Case) ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bengaluru : ಕೆಪಿಸಿಸಿ ಕಾರ್ಯದರ್ಶಿಯಿಂದ ಶಾಲಾ ಶಿಕ್ಷಕಿಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು !!

Bengaluru : ಶಾಲಾ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಶಾಲೆ ಅಧ್ಯಕ್ಷರಾಗಿರುವ ಕಾಂಗ್ರೆಸ್‌ ಮುಖಂಡರೊಬ್ಬರ ವಿರುದ್ಧ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Mangaluru : ಡೆತ್‌ನೋಟ್ ಬರೆದಿಟ್ಟು ವ್ಯಕ್ತಿ ನಾಪತ್ತೆ- ಪತ್ರದಲ್ಲಿ ಏನಿದೆ ಗೊತ್ತೇ?

Mangaluru : ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಮಹಾದೇವ ಸ್ವಾಮಿ ಎಂಬವರು ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.