ಗುರುವಾರ, 29 ಅಕ್ಟೋಬರ್ 2026
Trending

News

ವಾಣಿಯಲ್ಲಿ ಪೋಷಕರ–ಶಿಕ್ಷಕರ ಸಭೆ

ಬೆಳ್ತಂಗಡಿ: ಹಳೇಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ–ಶಿಕ್ಷಕರ ಸಭೆಯನ್ನು ಆಗಸ್ಟ್ 27ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಕುಶಾಲಪ್ಪ ಗೌಡ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿಷ್ಣು ಪ್ರಕಾಶ್…

ಜಾರಕಿಹೊಳಿ–ಸಿದ್ದರಾಮಯ್ಯ ಭೇಟಿ; ರಾಜ್ಯ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ?

ಬೆಂಗಳೂರು: ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಹೋಟೆಲ್‌ ಅಡುಗೆ ಎಣ್ಣೆ ಕಲಬೆರಕೆಗೆ ಬ್ರೇಕ್ : ವಿಶೇಷ ಸಮಿತಿ ರಚನೆಗೆ ಖಾದರ್…

ಹೋಟೆಲ್‌ ಅಡುಗೆ ಎಣ್ಣೆ ಕಲಬೆರಕೆಗೆ ಬ್ರೇಕ್ : ವಿಶೇಷ ಸಮಿತಿ ರಚನೆಗೆ ಖಾದರ್ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಹೋಟೆಲ್‌ಗಳಲ್ಲಿ ಬಳಸಲಾಗುವ ಅಡುಗೆ ಎಣ್ಣೆಯ ಕಲಬೆರಕೆಗೆ ಕಡಿವಾಣ ಹಾಕಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾರಿ ಕಾರ್ಯಾಚರಣೆಗೆ ಮುಂದಾಗಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಹೋಟೆಲ್ ಹಾಗೂ ಉಪಹಾರ ಗೃಹಗಳಲ್ಲಿ ಬಳಸುವ ಎಣ್ಣೆಯ ಗುಣಮಟ್ಟ ಮತ್ತು…

ರಾಜ್ಯ ಸರಕಾರದ ರೂ.15000 ಶಿಕ್ಷಕರ ನೇಮಕಾತಿ ಅಧಿಸೂಚನೆಗೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು: ರಾಜ್ಯ ಸರಕಾರ ಸುಮಾರು 15 ಸಾವಿರ ಶಿಕ್ಷಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಆ.11 ರಂದು ಸರಕಾರ ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಶ್ನಿಸಿ ಹುಬ್ಬಳ್ಳಿಯ ಉರ್ದು ಭಾಷಾ ಶಿಕ್ಷಕಿ ಅಸ್ಮಾ ಘೋರಿ ಮತ್ತಿತರರು…

ಟೊಮೆಟೋ ಬೆಲೆ ಪಾತಾಳಕ್ಕೆ: ಬಂಪರ್ ಬೆಳೆ ಬೆಳೆದ ರೈತರಿಗೆ ಕೈಕೊಟ್ಟ ಮಾರುಕಟ್ಟೆ!

ಗದಗ: ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಟೊಮೆಟೋ ಬೆಲೆ ಭಾರಿ ಕುಸಿತ ಕಂಡಿದ್ದು, ಉತ್ತಮ ಬೆಳೆ ಬಂದರೂ ರೈತರಿಗೆ ಕೈತುಂಬ ಹಣ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿನ ವರದಿಯಲ್ಲೂ ಲಕ್ಷ್ಮೇಶ್ವರದ ರೈತ ಚನ್ನಬಸವನಗೌಡ ಅವರ ಸಂಕಷ್ಟ ಬೆಳಕಿಗೆ ಬಂದಿದೆ. ನೇಪಾಳದಲ್ಲಿ ಸಿಲುಕಿರುವ…

ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಅಕ್ರಮಕ್ಕೆ ಕಡಿವಾಣ: ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ

ಬೆಂಗಳೂರು: ಪರೀಕ್ಷೆ ಮತ್ತು ನೇಮಕಾತಿ ಪ್ರಕ್ರಿಯೆಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳ ಸಮಸ್ಯೆಗಳು ಹಾಗೂ ಶಿಕ್ಷಣ ಕ್ಷೇತ್ರದ ವಿವಿಧ ಸವಾಲುಗಳ ಕುರಿತು ಸಮಗ್ರವಾಗಿ ಪರಿಶೀಲಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ಹೆಲ್ಪ್‌ಲೈನ್: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಬೆಂಗಳೂರು: ನೇಪಾಳದಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ನೆರವಿಗಾಗಿ ತುರ್ತು ಹೆಲ್ಪ್‌ಲೈನ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕುರಿತು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ನೀಡಿದ್ದಾರೆ. ನೇಪಾಳದಲ್ಲಿರುವ ಕನ್ನಡಿಗರು ಹಾಗೂ…

ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಕಲಬುರಗಿ ಮೂಲದ ಇಬ್ಬರು ಕನ್ನಡಿಗರ ರಕ್ಷಣೆ

ನವದೆಹಲಿ: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಿಲುಕಿದ್ದ ಕಲಬುರಗಿ ಮೂಲದ ಇಬ್ಬರು ಕನ್ನಡಿಗರನ್ನು ರಕ್ಷಣಾ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ದುರಂತ ನಿರ್ವಹಣಾ ಸಂಸ್ಥೆಯ ಕಾರ್ಯಾಚರಣೆಯ ಮೂಲಕ ಇಬ್ಬರನ್ನು ಸುರಕ್ಷಿತವಾಗಿ ಹೊರ ಕರೆತರಲಾಗಿದ್ದು, ಸದ್ಯ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.…

ಸೆ.1 ರಿಂದ ಬದಲಾಗಲಿದೆ ಹಣಕಾಸಿನ ನಿಯಮಗಳು!

ಸೆಪ್ಟೆಂಬರ್‌ 1 ರಿಂದ ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುವ ಹಲವು ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿದೆ. ಬ್ಯಾಂಕ್‌ ಎಫ್‌ಡಿ: ಫಿಕ್ಸೆಡ್‌ ಡೆಪಾಸಿಟ್‌ಗಳಿಗೆ ಕುರಿತಂತೆ ಬ್ಯಾಂಕ್‌ಗಳು ಕೆಲವು ಪ್ರಮುಖ ಬದಲಾವಣೆಳನ್ನು ತರುತ್ತಿದೆ. ಮೂರು ಕೋಟಿ ರೂ. ಅಥವಾ ಅದಕ್ಕಿಂತ…