ಗುರುವಾರ, 29 ಅಕ್ಟೋಬರ್ 2026
Trending

News

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಸರಕಾರಿ ಶಿಕ್ಷಕರು ಅಮಾನತು

ಯಾದಗಿರಿ: ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದ 9 ತಿಂಗಳ ನಂತರ ಶಿಕ್ಷಣ ಇಲಾಖೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಯಾದಗಿರಿ ಡಿಡಿಪಿಐ ಚನ್ನಬಸಪ್ಪ ಮುದೋಳ್‌ ಅವರು ಈ ಅಮಾನತು ಆದೇಶ…

‘ಟಾಕ್ಸಿಕ್’ ಮೊದಲ ದಿನದ ಗಳಿಕೆ ಎಷ್ಟು?

ಕನ್ನಡದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ, ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಕೆಜಿಎಫ್ ಬಳಿಕ ಯಶ್ ಮುಂದಿನ ಸಿನಿಮಾವಾಗಿ ಭಾರೀ ನಿರೀಕ್ಷೆ ಮೂಡಿಸಿದ್ದ ಈ ಚಿತ್ರ ಪ್ಯಾನ್ ಇಂಡಿಯಾ ಮಾತ್ರವಲ್ಲದೆ ಪ್ಯಾನ್ ವರ್ಲ್ಡ್ ಮಟ್ಟದಲ್ಲೂ ಬಿಡುಗಡೆಯಾಗಿದೆ. ಸಿನಿಮಾ ಬಿಡುಗಡೆಯಾದ ಮೊದಲನೇ…

ಗಂಗೊಳ್ಳಿಯಲ್ಲಿ ಸಮುದ್ರಕ್ಕಿಳಿದ ಪರ್ಸಿನ್ ಬೋಟ್ ಮುಳುಗಡೆ – 27 ಮೀನುಗಾರರ ರಕ್ಷಣೆ, ಕೋಟ್ಯಂತರ ನಷ್ಟ!!

ಉಡುಪಿಯ ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟೊಂದು ಬುಧವಾರ ಗಂಗೊಳ್ಳಿ ಅಳಿವೆ ಪ್ರದೇಶದ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಬೋಟಿನಲ್ಲಿದ್ದ ಎಲ್ಲಾ 27 ಮಂದಿ ಮೀನುಗಾರರನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಬೋಟ್ ಮುಳುಗಡೆಯಿಂದಾಗಿ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ. ಭಟ್ಕಳ ಮುಂಡಳ್ಳಿ…

ಈ ಬಾರಿಯ ದಸರಾದಲ್ಲಿ ಕಂಬಳ ನಡೆಯುತ್ತೆ – ಸಚಿವ ಯತೀಂದ್ರ!!

ಈ ಬಾರಿ ದಸರಾದಲ್ಲಿ ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ನಡೆಸುತ್ತೇವೆ. ಕಂಬಳ ಕ್ರೀಡೆ ಈ ದಸರಾದಲ್ಲಿ ಇದ್ದೇ ಇರುತ್ತದೆ ಎಂಬುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.  ವೀರಸೋಮನಹಳ್ಳಿ ಯಲ್ಲಿ ದಸರಾ ಗಜಪಡೆಗಳಿಗೆ…

ಚಿಕ್ಕಬಳ್ಳಾಪುರ: ಸಾಮೂಹಿಕ ವಿವಾಹದಲ್ಲಿ 106 ಜೋಡಿಗಳಿಗೆ ಸೀಮೆ ಹಸು ಗಿಫ್ಟ್ ಕೊಟ್ಟ ಕಾಂಗ್ರೆಸ್ ಶಾಸಕ!!

ಇತ್ತೀಚಿನ ದಿನಗಳಲ್ಲಿ ಅನೇಕ ಧಾರ್ಮಿಕ ಕ್ಷೇತ್ರಗಳಲ್ಲಿ ಹಾಗೂ ಕೆಲವು ಸಂಘ-ಸಂಸ್ಥೆಗಳಲ್ಲಿ ಸಾಮೂಹಿಕ ವಿವಾಹವನ್ನು ಏರ್ಪಡಿಸಲಾಗುತ್ತದೆ. ಸಾಮೂಹಿಕ ವಿವಾಹ ಅಂದ್ರೆ ಸಾಮಾನ್ಯವಾಗಿ ನವಜೋಡಿಗಳಿಗೆ ಬಟ್ಟೆ, ಆಭರಣ ಸೇರಿದಂತೆ ವಿವಿಧ ಉಡುಗೊರೆಗಳನ್ನು ನೀಡಲಾಗುತ್ತದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ  ನಡೆದ ಸಾಮೂಹಿಕ…

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಟಿಟಿ, ಲಾರಿ ಅಪಘಾತ – 8 ಮಂದಿಗೆ ಗಾಯ!!

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರವಾಸಿಗರಿದ್ದ ಟಿಟಿ ವಾಹನದ ಮೇಲೆ ಲಾರಿಯೊಂದು ಮಗುಚಿ ಬಿದ್ದಿದೆ.  ಸಂಪಾಜೆ ಸಮೀಪದ ಜೋಡುಪಾಲ ಅಬ್ಬಿಕೊಲ್ಲಿ ಜಲಪಾತದ ಬಳಿ ಈ ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಿಂದ ಕೊಡಗು ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಮಡಿಕೇರಿಯಿಂದ…

ಮಂಗಳೂರು : ಸುತ್ತಿಗೆಯಿಂದ ಹೊಡೆದು ಸ್ವಂತ ತಂಗಿಯ ಕೊಂದಿದ್ದ ಅಣ್ಣನಿಗೆ 4 ವರ್ಷ ಜೈಲು ಶಿಕ್ಷೆ

ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.  ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ…

ಸೌಜನ್ಯ ಮನೆಗೆ ಆ‌ರ್.ಎಸ್.ಎಸ್. ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

ಬೆಳ್ತಂಗಡಿ: 13 ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ಉಜಿರೆ ಎಸ್‌.ಡಿ.ಎಂ.ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅವರ ಧರ್ಮಸ್ಥಳ ಗ್ರಾಮದ ಪಾಂಗಳ ಮನೆಗೆ ಆ‌ರ್.ಎಸ್.ಎಸ್. ಹಿರಿಯ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಆ.26ರಂದು ಭೇಟಿ ನೀಡಿದರು. ಸೌಜನ್ಯ ಅವರ ತಾಯಿ…

ಕಡಬ ಆಸಿಡ್ ದಾಳಿ ಪ್ರಕರಣ – ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ₹3.05 ಲಕ್ಷ ದಂಡ!!

ಮಹಿಳೆಯ ಮೇಲೆ ಆಯಸಿಡ್ ದಾಳಿ ನಡೆಸಿದ ಗಂಭೀರ ಪ್ರಕರಣದಲ್ಲಿ ಅಪರಾಧಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹3.05 ಲಕ್ಷ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. …

ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

ರಾಷ್ಟ್ರಮಟ್ಟದಲ್ಲಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (COA) ನಡೆಸುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (NATA )ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಗುರುವಾಯನಕೆರೆಯ ಎಕ್ಸೆಲ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಂದಿನಂತೆ ಅಮೋಘ ಸಾಧನೆ ಮಾಡಿದ್ದಾರೆ. ಪರೀಕ್ಷೆ ಬರೆದ 73…