ಗುರುವಾರ, 29 ಅಕ್ಟೋಬರ್ 2026
Trending

News

ಪಾರ್ಕ್ ಜಾಗಕ್ಕೆ ಕತ್ತರಿ? ಉದ್ಯಾನವನಗಳ ವಿಧೇಯಕ ತಡೆಗೆ ರಾಜ್ಯಪಾಲರಿಗೆ ತೇಜಸ್ವಿ ಸೂರ್ಯ ಮನವಿ

ಬೆಂಗಳೂರು: ಕರ್ನಾಟಕ ಉದ್ಯಾನವನಗಳ ವಿಧೇಯಕದ ವಿರುದ್ಧ ವಿರೋಧ ವ್ಯಕ್ತಪಡಿಸಿರುವ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ವಿಧೇಯಕಕ್ಕೆ ಅನುಮೋದನೆ ನೀಡದಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ರಾಜ್ಯಪಾಲರಿಗೆ ಪತ್ರ ಬರೆದಿರುವ ತೇಜಸ್ವಿ ಸೂರ್ಯ,…

ರಾಮಮಂದಿರ ಹುಂಡಿ ಕಳ್ಳತನ ಪ್ರಕರಣ: ಮಂತ್ರಾಲಯ ಶ್ರೀಗಳಿಂದ ಮಹತ್ವದ ಹೇಳಿಕೆ

ರಾಮಮಂದಿರ ಹುಂಡಿ ಕಳ್ಳತನ ಪ್ರಕರಣಕ್ಕೆ ಕುರಿತಂತೆ ಆಂಧ್ರಪ್ರದೇಶದ ಮಂತ್ರಾಲಯ ಮಠದಲ್ಲಿ ಶ್ರೀಗಳು ಈ ರೀತಿ ಹೇಳಿದ್ದಾರೆ. ಮಠ-ಮಾನ್ಯಗಳು, ಸಂಘ-ಸಂಸ್ಥೆಗಳ ಆರ್ಥಿಕ ವಿಚಾರ ಆಡಳಿತದಲ್ಲಿ ಪಾರದರ್ಶಕವಾಗಿರಬೇಕು. ಆಡಳಿತ ನಡೆಸೋರು ಇದನ್ನು ಗಮನಿಸಬೇಕು ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ…

ಹನೂರು ಶೂಟೌಟ್ ಪ್ರಕರಣ ಸಿಐಡಿಗೆ ವರ್ಗಾವಣೆ: 4 ಎಫ್‌ಐಆರ್‌ಗಳ ತನಿಖೆ ಚುರುಕು

  ಚಾಮರಾಜನಗರ: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣದ ತನಿಖೆಯನ್ನು ಇದೀಗ ಸಿಐಡಿಗೆ ವಹಿಸಲಾಗಿದೆ. ರಾಜ್ಯ ಪೊಲೀಸ್…

ಬೆಳ್ತಂಗಡಿ ತಾಲೂಕಿನ 2 ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ರೂ. 51.45 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎರಡು ಸರ್ಕಾರಿ ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರ ಒಟ್ಟು ₹51.45 ಲಕ್ಷ ಅನುದಾನ ಮಂಜೂರು ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ. ದಕ್ಷಿಣ ಕನ್ನಡ…

ಡೇವಿಡ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ SP

ಉಡುಪಿಯ ಮದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಶೂಟ್‌ಔಟ್ ಪ್ರಕರಣ ತನಿಖೆಯಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಂ ಶಂಕರ್ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಬಗ್ಗೆ…

ಪುತ್ತೂರು : ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಪೋಕ್ಸೋ ಕೇಸ್ ದಾಖಲು!!

 ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ಬಿಡುವ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ಕರೆತರುತ್ತಿದ್ದ ವೇಳೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.23ರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಅದ್ದು…

ವಿಟ್ಲ : ಈಜಲು ಹೋದ ಯುವಕ ಸಾವು!!

ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕೋಟಿಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ವಿಟ್ಲ ಕಸಬಾ ದ ಗಾಳಿಹಿತ್ತು ನಿವಾಸಿ ವೀರಪ್ಪ ಗೌಡ ಎಂಬವರ ಪುತ್ರ ಎಸ್ ಸಿ ಡಿಸಿಸಿ ಬ್ಯಾಂಕ್…

ಮುಸ್ಲಿಮರನ್ನು ‘ಜಿಹಾದಿ’ ಎಂದು ಕರೆಯುವವರು ಹರಾಮಿಗಳು – ಕಾಂಗ್ರೆಸ್ ಮುಖಂಡ ಆಕ್ರೋಶ!!

ಮುಸ್ಲಿಮರನ್ನು ‘ಜಿಹಾದಿಗಳು’ ಎಂದು ಕರೆಯುವವರು ಹರಾಮಿಗಳು ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಮುಖಂಡ ಮಹಮ್ಮದ್ ಆಲಿ ತೀವ್ರವಾಗಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಸ್ಲಿಮರನ್ನು ‘ಜಿಹಾದಿಗಳು’ ಎಂದು ಕರೆಯುವವರಿಗೆ ಜಿಹಾದಿ ಎನ್ನುವ ಪದದ ಸರಿಯಾದ ಅರ್ಥವೇ ಗೊತ್ತಿಲ್ಲ. ಜಿಹಾದಿ…

ಬಿಜೆಪಿ ಎಂಎಲ್‌ಸಿ ಎನ್‌ ರವಿಕುಮಾರ್‌ಗೆ ಜಾಮೀನುರಹಿತ ಬಂಧನ ವಾರಂಟ್‌

ಕಲಬುರಗಿ, ಆ.24: ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮುಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಕುರಿತಂತೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿದೆ. ಕಳೆದ ವರ್ಷ ಕಲಬುರಗಿಯಲ್ಲಿ…

ಇನ್‌ಸ್ಟಾ ಪ್ರೇಯಸಿಗೆ ಎಂಗೇಜ್‌ಮೆಂಟ್‌-ನೊಂದ 15 ರ ಹರೆಯದ ಅಪ್ರಾಪ್ತನಿಂದ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಇನ್ಸ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಯುವತಿಗೆ ಎಂಗೇಜ್‌ಮೆಂಟ್‌ ಆಯಿತು ಎನ್ನುವ ವಿಚಾರಕ್ಕೆ ನೊಂದ ಅಪ್ರಾಪ್ತನೊಬ್ಬ ಆತ್ಮಹತ್ಯೆಗೆ ಯತ್ನ ಮಾಡಿದ ಘಟನೆ ಬೆಂಗಳೂರಿನ ಬೇಗೂರು ಬಳಿಯ ಅಕ್ಷಯನಗರದಲ್ಲಿ ನಡೆದಿದೆ. ಯುವತಿಯೊಬ್ಬಳ ಪರಿಚಯ 15 ವರ್ಷದ ಅಪ್ರಾಪ್ತನಿಗೆ ಇನ್‌ಸ್ಟಾಗ್ರಾಂ ಮೂಲಕ ಆಗಿತ್ತು. ಮೂರು…