Bantwala: ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಳ್ಳತನ ಪ್ರಕರಣ- ಮೂವರು ಕಳ್ಳರ ಬಂಧನ
Bantwala: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ಕಳ್ಳರ ತಂಡವನ್ನು ಮಟ್ಟ ಹಾಕುವಲ್ಲಿ ಪೊಲೀಸರ ತಂಡ ಯಶಸ್ವಿಯಾಗಿದೆ.