BJP: ಇಂದಿನಿಂದ ವಕ್ಫ್ ವಿರುದ್ಧ ಬಿಜೆಪಿ ರೆಬಲ್ಸ್ ಟೀಂ ಹೋರಾಟ: ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವ
BJP: ಇಂದಿನಿಂದ ವಕ್ಫ್ ವಿರುದ್ಧ ಬಿಜೆಪಿ ರೆಬಲ್ಸ್ ಟೀಂ ಹೋರಾಟ ನಡೆಸಲಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವ ವಹಿಸಲಿದ್ದಾರೆ. ಹೌದು, ಗಡಿ ಜಿಲ್ಲೆಯಲ್ಲಿ ಬಿಜೆಪಿ (BJP) ರೆಬಲ್ಸ್ ಟೀಂ ಇಂದಿನಿಂದ ವಕ್ಫ್ ವಿರುದ್ಧ ಹೋರಾಟ ಮಾಡಲಿದ್ದು, ʻವಕ್ಫ್ ಹಠಾವೋ ಭಾರತ್ ದೇಶ್ ಬಚಾವೋʼ…