ಪದ್ಮುಂಜ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಪದ್ಮುಂಜದಲ್ಲಿ ಗೌರವಾಭಿನಂದನೆ – 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳಿಂದ ಸನ್ಮಾನ !
ಪದ್ಮುಂಜ , ಆ. 23 : ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಅಭಿನಂದನಾ ಸಮಿತಿ ವತಿಯಿಂದ ಪ್ರತಿಷ್ಟಿತ ಕರ್ನಾಟಕ ಟಿವಿ ಕೊಡಮಾಡುವ ಕರಾವಳಿ ಹಾಗೂ ಮದ್ಯ ಕರ್ನಾಟಕ ವಿಭಾಗದಲ್ಲಿ “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರವರಿಗೆ…










