High Security Tree: ಭಾರತದಲ್ಲಿದೆ ಹೈ ಸೆಕ್ಯೂರಿಟಿ ಮರ – ರಾಷ್ಟ್ರಪತಿ, ಪ್ರಧಾನಿಗೆ ಕೊಟ್ಟಂತೆ ಈ ಮರಕ್ಕೂ…
High Security Tree: ಸಾಮಾನ್ಯವಾಗಿ ನಾವು Z ಪ್ಲಸ್ ಸೆಕ್ಯುರಿಟಿ ಬಗ್ಗೆ ಕೇಳಿದಾಗ, ಪ್ರಧಾನಿ, ರಾಷ್ಟ್ರಪತಿ ಮತ್ತು ಯಾವುದೇ ವಿವಿಐಪಿ ವ್ಯಕ್ತಿಯ ಸುರಕ್ಷತೆ ನೆನಪಿಗೆ ಬರುತ್ತದೆ. ದೇಶದ ಯಾವುದೇ ದೊಡ್ಡ ಸೆಲೆಬ್ರಿಟಿ ಅಥವಾ ಉದ್ಯಮಿಗಳಿಗೂ ಅಗತ್ಯವಿದ್ದಾಗ ಈ ಸೆಕ್ಯುರಿಟಿ ನೀಡಲಾಗುತ್ತದೆ.