ಕೋಲ್ಕತ್ತಾ ದುರ್ಗಾಪೂಜೆ ಪೆಂಡಾಲ್ ಕಾಲ್ತುಳಿತ, 19 ಸಾವು
ಉತ್ತರ ಕೊಲ್ಕತ್ತಾದ ಚೋರ್ಬಗಾನ್ನ ದುರ್ಗಾ ಪೂಜಾ ಪೆಂಡಾಲ್ನಲ್ಲಿ ಕಾಲ್ತುಳಿತ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಈ ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದಾರೆ. ಸಂತ್ರಸ್ತರಿಗೆ ಅಗತ್ಯ ನೆರವು ನೀಡುವುದಾಗಿ ಸಿಎಂ ಸುವೇಂದು ಅಧಿಕಾರಿ ಭರವಸೆ ನೀಡಿದ್ದಾರೆ. ಇದೇ ವೇಳೆ…










