Browsing Category

News

Kidnappers: ಯುವಕರಿಂದ ಆಟೋದಲ್ಲಿ ಕುಳಿತಿದ್ದ ಮಹಿಳೆಯ ಕಿಡ್ನಾಪ್! ವಿಡಿಯೋ ವೈರಲ್

Kidnappers: ಆಟೋದಲ್ಲಿ ಕುಳಿತಿದ್ದ ಮಹಿಳೆಯನ್ನು ಯುವಕರು ಕಿಡ್ನ್ಯಾಪ್ ಮಾಡಿ ಎಳೆದೊಯ್ದ ಘಟನೆ ರಾಜಸ್ಥಾನದ ಬಲೋತ್ರಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯು ರಾಜಸ್ಥಾನದ ಪಚ್ಪದ್ರ ರಸ್ತೆಯಲ್ಲಿರುವ ಪ್ರಥ್ವಿರಾಜ್‌ ಧರಂಕಾತ್‌ ಬಳಿ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Cremation: ಚಿತೆಗೆ ಬೆಂಕಿ ಇಡುವಷ್ಟರಲ್ಲಿಯೇ ಸತ್ತ ವ್ಯಕ್ತಿ ಜೀವಂತ! ಇದು ಹೇಗೆ ಸಾಧ್ಯ?!

Cremation: ಚಿತೆಗೆ ಬೆಂಕಿ ಇಡುವಷ್ಟರಲ್ಲಿಯೇ ಸತ್ತ ವ್ಯಕ್ತಿ ಜೀವಂತವಾಗಿ ಎದ್ದು ಕೂತಿದ್ದಾನೆ ಅಂದರೆ ಇದು ಹೇಗೆ ಸಾಧ್ಯ ಎಂಬ ಪ್ರಶ್ನೆ ನಿಮ್ಮಲ್ಲಿಯೂ ಇರಬಹುದು. ಬನ್ನಿ ಅದೇನೆಂದು ನೋಡೋಣ.

Nelamangala: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿದ ಸೋದರ ಮಾವ!

Nelamangala: ಸೋದರ ಮಾವನಿಂದಲೇ 16 ವರ್ಷದ ಅಪ್ರಾಪ್ತ ಬಾಲಕಿ ಅತ್ಯಾಚಾರಕ್ಕೆ ಒಳಗಾಗಿದ್ದು, ಇದೀಗ ಆಕೆ ಗರ್ಭಿಣಿಯಾದ ನಂತರ ಈ ಅತ್ಯಾಚಾರ ವಿಚಾರ ಬೆಳಕಿಗೆ ಬಂದಿದೆ.

Karkala: ಶಾಲಾ ಬಸ್ ಮತ್ತು ಬೈಕ್ ಮುಖಾಮುಖಿ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು!

Karkala: ಶಾಲಾ ಬಸ್ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಆಗಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ (Karkala) ಬಳಿ ನ.23ರ ಇಂದು ಶನಿವಾರ ಬೆಳಗ್ಗೆ ನಡೆದಿದೆ. ಮೃತಪಟ್ಟವರು ಸ್ಥಳೀಯ ‌ನಿವಾಸಿ ಅಜಿತ್ ಕುಮಾರ್ ಎಂದು ತಿಳಿದು ಬಂದಿದೆ. ಅಪಘಾತ ಸಂದರ್ಭ ಶಾಲೆಯ ಬಸ್ ನಲ್ಲಿ…

Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ!

Mangaluru: ಉಳ್ಳಾಲ (Mangaluru) ಪೊಲೀಸ್ ಠಾಣಾ ವ್ಯಾಪ್ತಿಯ ಕುಖ್ಯಾತ ರೌಡಿಶೀಟರ್ ದಾವೂದ್ ನನ್ನು ಬಂಧಿಸಲಾಗಿದೆ. ಬಂಧಿತ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿಯಾಗಿದ್ದಾನೆ. ಈತ ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗುವ ಖಚಿತ ಮಾಹಿತಿ…

Election: ಸಂಡೂರು ಉಪಚುನಾವಣೆ ಫಲಿತಾಂಶ: ಕಾಂಗ್ರೆಸ್ ಅಭ್ಯರ್ಥಿ ‘ಅನ್ನಪೂರ್ಣ ತುಕಾರಾಂ’ಗೆ ಭರ್ಜರಿ…

Election: ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ (Election) ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸದ್ಯ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ. ಅನ್ನಪೂರ್ಣ ತುಕಾರಾಂ ಅವರು ಬಿಜೆಪಿ ಅಭ್ಯರ್ಥಿ ಬಂಗಾರು…

Kerala : ಕಟ್ಟಡದಿಂದ ಬಿದ್ದು ನರ್ಸಿಂಗ್ ವಿಧ್ಯಾರ್ಥಿನಿ ಸಾವಿನಪ್ಪಿದ ಪ್ರಕರಣ – ಹಾಸ್ಟೆಲ್ ಮೂವರು…

Kerala: ಕೇರಳದ ಪತ್ತನಂತಟ್ಟದಲ್ಲಿ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು ಈ ಸಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

Mangaluru: ರಾಜ್ಯ ಮಟ್ಟದ ಕವಿಗೋಷ್ಠಿಗೆ ದೀಪ್ತಿ ಮಂಗಳೂರು ಆಯ್ಕೆ

Mangaluru: ಕರ್ನಾಟಕ ಸಾಹಿತ್ಯ ಸಂಭ್ರಮ ವೇದಿಕೆ ರಾಜ್ಯ ಘಟಕ ಮೂಡಿಗೆರೆ ಚಿಕ್ಕಮಗಳೂರು ಜಿಲ್ಲೆ ಇದರ ವತಿಯಿಂದ ಸಾಹಿತ್ಯ ಸಂಭ್ರಮ -100ರ ಪ್ರಯುಕ್ತ ರಾಜ್ಯ ಮಟ್ಟದ ಕವಿಗೋಷ್ಠಿನಡೆಯಲಿದೆ.