ಗುರುವಾರ, 29 ಅಕ್ಟೋಬರ್ 2026
Trending

News

ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ನೀಡಿದ ಆರೋಪ-ಸತೀಶ್‌ ಪಾತ್ರಿ ವಿರುದ್ಧ ದೂರು

ಚಿಕ್ಕಮಗಳೂರು,ಆ.23: ದೈವಾರಾಧನೆ ಹಾಗೂ ವಶೀಕರಣದ ಹೆಸರಿನಲ್ಲಿ ಯುವತಿಯೋರ್ವಳಿಗೆ ಚಿತ್ರಹಿಂಸೆ ನೀಡಿದ ಗಂಭೀರ ಆರೋಪದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಸತೀಶ್‌ ಪಾತ್ರಿ (ಆರೋಪಿ) ಎಂಬಾತ ದೇವಾಲಯ ನಿರ್ಮಿಸಿದ್ದು, ಪ್ರೇತ, ಭೂತ ಬಿಡಿಸುವ…

ಮಂಗಳೂರು: ಮೀನುಗಾರಿಕಾ ಬೋಟ್‌ ಮುಳುಗಡೆ-6 ಮೀನುಗಾರರ ರಕ್ಷಣೆ

ಮಂಗಳೂರು: ಮೀನುಗಾರಿಕಾ ಬೋಟ್‌ನ ತಳಭಾಗ ಕಲ್ಲಿಗೆ ಬಡಿದು ಮುಳುಗಡೆಯಾಗಿರುವ ಘಟನೆ ಅಳಿವೆಬಾಗಿನಲ್ಲಿ ನಡೆದಿದೆ. ಆಯಾನ್‌ ಹೆಸರಿನ ಬೋಟ್‌ ಕಲ್ಲಿಗೆ ಬಡಿದಿದೆ. ನೀರು ಒಳನುಗ್ಗಿ ಬೋಟ್‌ ಮುಳುಗಡೆಯಾಗಿದೆ. ಆರು ಮಂದಿ ಬೋಟ್‌ನಲ್ಲಿದ್ದು, ಇತರೆ ಬೋಟ್‌ನಲ್ಲಿದ್ದ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಆಳ…

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ನಾಳೆ ಬಿಜೆಪಿ ಮುತ್ತಿಗೆ ಫಿಕ್ಸ್ : ಆರ್‌.ಅಶೋಕ್

ಬೆಂಗಳೂರು :ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಆರೋಪ ಪ್ರಕರಣ ಇದೀಗ ಮತ್ತೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು…

₹300 ಶುಲ್ಕ, ಸೌಲಭ್ಯ ಮಾತ್ರ ಶೂನ್ಯ; ಎತ್ತಿನಭುಜ ಟ್ರೆಕ್ಕಿಂಗ್‌ ಅವ್ಯವಸ್ಥೆ ಬಯಲು

ಚಿಕ್ಕಮಗಳೂರು: ಬಹುದಿನಗಳ ಬಳಿಕ ಎತ್ತಿನಭುಜ ಚಾರಣಕ್ಕೆ ಮತ್ತೆ ಅವಕಾಶ ನೀಡಲಾಗಿದ್ದು, ಆರಂಭದಲ್ಲೇ ಅರಣ್ಯ ಇಲಾಖೆಯ ಅವ್ಯವಸ್ಥೆ ಪ್ರವಾಸಿಗರ ಅಸಮಾಧಾನಕ್ಕೆ ಕಾರಣವಾಗಿದೆ. ನಕಲಿ ಔಷಧ ಜಾಲಕ್ಕೆ ವಿದೇಶಿ ಕನೆಕ್ಷನ್: ಪಶ್ಚಿಮ ಏಷ್ಯಾದಲ್ಲಿ ಪ್ರಶಾಂತ್, ಇಬ್ಬರು ಸಹಚರರ ಬಂಧನ ಟ್ರೆಕ್ಕಿಂಗ್‌ ಮಾರ್ಗದಲ್ಲಿ…

ನಕಲಿ ಔಷಧ ಜಾಲಕ್ಕೆ ವಿದೇಶಿ ಕನೆಕ್ಷನ್: ಪಶ್ಚಿಮ ಏಷ್ಯಾದಲ್ಲಿ ಪ್ರಶಾಂತ್, ಇಬ್ಬರು ಸಹಚರರ ಬಂಧನ

ಬೆಂಗಳೂರು: ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿರುವ ನಕಲಿ ಹಾಗೂ ಕಳಪೆ ಔಷಧ ಮಾರಾಟ ಜಾಲದ ತನಿಖೆ ಇದೀಗ ಅಂತಾರಾಷ್ಟ್ರೀಯ ಮಟ್ಟದ ಸಂಪರ್ಕವನ್ನು ಬಯಲಿಗೆಳೆದಿದೆ. ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ನಾಗರಬಾವಿಯ ಪ್ರಶಾಂತ್ ಹಾಗೂ ಆತನ ಇಬ್ಬರು ಸಹಚರರು ಪಶ್ಚಿಮ…

‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅನಾಹುತ: ಸೌಂಡ್‌ಬಾಕ್ಸ್, ಲೈಟ್ ಕಂಬ ಕುಸಿದು ಹಲವರಿಗೆ ಗಾಯ

ಹೈದರಾಬಾದ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅನಾಹುತ ಸಂಭವಿಸಿದೆ. ಹೈದರಾಬಾದ್‌ನ ಮಲ್ಲಾರೆಡ್ಡಿ ವಿಶ್ವವಿದ್ಯಾಲಯದಲ್ಲಿ ನಡೆದ ಬೃಹತ್ ಕಾರ್ಯಕ್ರಮದ ವೇಳೆ ಸೌಂಡ್‌ಬಾಕ್ಸ್ ಹಾಗೂ ಫ್ಲಡ್‌ಲೈಟ್ ಕಂಬ…

ಆಟವಾಡುತ್ತಾ ಕೀ ಆನ್‌ ಮಾಡಿದ ಮಗು-ಟ್ರ್ಯಾಕ್ಟರ್‌ ಹರಿದು ತಂದೆ ಸಾವು

ಹಾಸನ: ಮೂರು ವರ್ಷದ ಮಗುವೊಂದು ಆಟವಾಡುತ್ತಾ ಟ್ರ್ಯಾಕ್ಟರ್‌ ಕೀ ಆನ್‌ ಮಾಡಿದ್ದು, ಪರಿಣಾಮ ತಂದೆಯ ಮೇಲೆ ಚಕ್ರ ಹರಿದು ಸಾವಿಗೀಡಾದ ಘಟನೆ ಹೊಳೆನರಸೀಪುರ ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ನಡೆದಿದೆ. ಯಶ್ವಂತ್‌ (37) ಟ್ರ್ಯಾಕ್ಟರ್‌ ಹರಿದು ಸಾವಿಗೀಡಾದ ವ್ಯಕ್ತಿ.…

ಮೋದಿಯನ್ನು ಜೆನ್‌ಝೀ ಅಟ್ಟಾಡಿಸಿ ಹೊಡೀತಾರೆ-ಖರ್ಗೆ ಎಚ್ಚರಿಕೆ

ಕಲಬುರಗಿ ಆ.23: ಅಧಿಕಾರದ ವ್ಯಾಮೋಹದಿಂದ ದೇಶವನ್ನೇ ಹಾಳುಗೆಡವುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರನ್ನು ಜೆನ್‌ಝೀಗಳು ಬೆನ್ನಟ್ಟಿ ಹೊಡೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ಮಾಡಿದ್ದಾರೆ. ಶನಿವಾರ ಸುಮೇಧ ಪ್ರಕಾಶನ ಹೊರತಂದಿರುವ…

ಮಂಗಳೂರಿನ ಶ್ರೀಕ್ಷೇತ್ರ ಮಂದಾರ ಬೈಲುಗೆ ಭೇಟಿ ನೀಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ

ಮಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರು ಇದೀಗ ದೈವದ ಮೊರೆ ಹೋಗಿದ್ದಾರೆ. ಶನಿವಾರ ವಿಜಯಲಕ್ಷ್ಮಿ ಮಂಗಳೂರಿನ ಶ್ರೀಕ್ಷೇತ್ರ ಮಂದಾರ ಬೈಲುಗೆ ಭೇಟಿ ನೀಡಿ, ರಕ್ಷೇಶ್ವರಿಗೆ ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಸಿದ್ದಾರೆ.

ಪಡಂಗಡಿ ಹಾಲು ಉ.ಸ. ಸಂಘಕ್ಕೆ ಉತ್ತಮ ಸಂಘ ಪ್ರಶಸ್ತಿ ಪ್ರದಾನ

ಪಡಂಗಡಿ: ತಮ್ಮ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ಪ್ರಗತಿಯನ್ನು ಗಮನಿಸಿ ಪಡಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇಂದು ಉತ್ತಮ ಸಂಘ ಪ್ರಶಸ್ತಿ ನೀಡಿ ಗೌರವಿಸಿತು. ಇಂದು ಜಿಲ್ಲಾ ಬ್ಯಾಂಕಿನ ಉತ್ಕೃಷ್ಠ ಸೌಧದಲ್ಲಿ ಜರಗಿದ…