ಗುರುವಾರ, 29 ಅಕ್ಟೋಬರ್ 2026
Trending

News

ನಟ ಓಂ ಪ್ರಕಾಶ್ ವಿರುದ್ಧ ಗಂಭೀರ ಆರೋಪ; 3.85 ಕೋಟಿ ರೂ. ವಂಚನೆ ದೂರು

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ಓಂ ಪ್ರಕಾಶ್ ವಿರುದ್ಧ 3.85 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿಬಂದಿದೆ. ಈ ಸಂಬಂಧ ನಟ ಭಾಸ್ಕರ ಶೆಟ್ಟಿ ಅವರು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಹಾಗೂ ನಗರ ಪೊಲೀಸ್ ಆಯುಕ್ತರಿಗೆ…

ಹಬ್ಬಕ್ಕೂ ಮುನ್ನವೇ ಗ್ರಾಹಕರಿಗೆ ಶಾಕಿಂಗ್‌: ಸಕ್ಕರೆ, ಬೆಲ್ಲದ ದರ ಕೆಜಿಗೆ 75 ರೂ.ಗೆ ಹೆಚ್ಚಳ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮುಗಿಯುತ್ತಿದ್ದಂತೆ ರಾಜ್ಯದ ಜನರಿಗೆ ದಿನಸಿ ಮಾರುಕಟ್ಟೆಯಿಂದ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಸಕ್ಕರೆ ಮತ್ತು ಬೆಲ್ಲದ ದರದಲ್ಲಿ ದಿಢೀರ್ ಏರಿಕೆಯಾಗಿದ್ದು, ಸಿಹಿ ತಿನಿಸುಗಳ ತಯಾರಿಗೆ ಸಿದ್ಧತೆ ನಡೆಸುತ್ತಿರುವ ಗ್ರಾಹಕರಿಗೆ ಹೆಚ್ಚುವರಿ ಹೊರೆ ಬಿದ್ದಿದೆ.…

ಬೆಂಗಳೂರಿನಲ್ಲಿ ಮಂಗಳಮುಖಿಯ ಬರ್ಬರ ಹತ್ಯೆ: ಕತ್ತು ಸೀಳಿ ಕೊಲೆ

ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಮಂಗಳಮುಖಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ದೇವಿ ಎಂಬ ಮಂಗಳಮುಖಿಯನ್ನು ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಕಸ್ತೂರಿ ರಂಗನ್ ವರದಿ ವಿರೋಧಿಸಿ ಆಗಸ್ಟ್ 27ರಂದು ಸಾಗರದಲ್ಲಿ ಬೃಹತ್ ಪ್ರತಿಭಟನೆ ನಸುಕಿನ ಜಾವ…

ಕಸ್ತೂರಿ ರಂಗನ್ ವರದಿ ವಿರೋಧಿಸಿ ಆಗಸ್ಟ್ 27ರಂದು ಸಾಗರದಲ್ಲಿ ಬೃಹತ್ ಪ್ರತಿಭಟನೆ

ಶಿವಮೊಗ್ಗ: ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ವಿರೋಧಿಸಿ ಹಾಗೂ ವರದಿಯಲ್ಲಿನ ಲೋಪದೋಷ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಆಗಸ್ಟ್ 27ರಂದು ಸಾಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದೆ. ಸ್ವಾತಂತ್ರ್ಯ ದಿನಾಚರಣೆ: ವಿದ್ಯಾರ್ಥಿಗಳಿಗೆ ಬ್ಯಾಡ್ಜ್…

ಸ್ವಾತಂತ್ರ್ಯ ದಿನಾಚರಣೆ: ವಿದ್ಯಾರ್ಥಿಗಳಿಗೆ ಬ್ಯಾಡ್ಜ್ ವಿತರಣೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ, ನಿಟ್ಟಡೆ ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಬ್ಯಾಡ್ಜ್‌ಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಾಯಿತು. ಶಾಲೆಯ ವಿದ್ಯಾರ್ಥಿನಿ ಸೃಷ್ಟಿ ಪಿ.…

ವಾಣಿ ಪ. ಪೂ. ಕಾಲೇಜಿನಲ್ಲಿ ಎನ್‌ಎಸ್‌ಎಸ್ ವತಿಯಿಂದ ಸದ್ಭಾವನಾ ದಿನ ಆಚರಣೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಸದ್ಭಾವನಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿ, ಸದ್ಭಾವನಾ ದಿನದ…

ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಪುದುವೆಟ್ಟು ಸಹಯೋಗ: 14ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಗೆ ಹರೀಶ್ ಪೂಂಜಾ

ಪುದುವೆಟ್ಟು: ಆ 21.ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಹಾಗೂ ಹಿಂದೂ ಸೇವಾ ಸಮಿತಿ ಪುದುವೆಟ್ಟು ಇವುಗಳ ಸಹಯೋಗದೊಂದಿಗೆ 14ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಗೆ ಮಾನ್ಯ ಶಾಸಕ ಹರೀಶ್ ಪೂಂಜಾ ಭಾಗವಹಿಸಿ ಶ್ರೀ ದೇವರ ಪ್ರಸಾದ…

ಚಾಮರಾಜನಗರ: ಶೂಟೌಟ್‌ ಪ್ರತಿಭಟನೆ ವೇಳೆ ʼಜೂನಿಯರ್‌ ವೀರಪ್ಪನ್‌ ಪ್ರತ್ಯಕ್ಷʼ!

ಕಾವೇರಿ ವನ್ಯಧಾನ ಶೂಟೌಟ್‌ ಪ್ರಕರಣಕ್ಕೆ ಕುರಿತಂತೆ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದು, ಮೃತ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ಒತ್ತಾಯ ಮಾಡಿದ್ರು. ಈ ಪ್ರತಿಭಟನೆಯಲ್ಲಿ ವೀರಪ್ಪನ್‌ ಖ್ಯಾತಿಯ ಗಗನದೊಡ್ಡಿ ಗೋವಿಂದ ಪ್ರತ್ಯಕ್ಷರಾಗಿರೋದು ಸಾಕಷ್ಟು ಚರ್ಚೆಗೆ…

ಕುಕ್ಕೆಯಲ್ಲಿ ನಾಳೆ, ನಾಡಿದ್ದು ಸರ್ಪಸಂಸ್ಕಾರ, ಅಶ್ಲೇಷ ಬಲಿ ಸೇವೆ ಇಲ್ಲ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24 ರಂದು ಸರ್ಪಸಂಸ್ಕಾರ, ಅಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ. ಆ.23 ರಂದು ಏಕಾದಶಿ ಹಾಗೂ ಆ.24 ರಂದು ಅತಿರಿಕ್ತ ಏಕಾದಶಿ ಇರುವ ಕಾರಣ ಈ ಸೇವೆಗಳು…

ಮಂಗಳೂರು ರೈಲ್ವೆಯನ್ನು ‘ಮೈಸೂರು ವಿಭಾಗ’ಕ್ಕೆ ಸೇರಿಸಿ ರೈಲ್ವೆ ಮಂಡಳಿ ಆದೇಶ!!

ಮಂಗಳೂರು ರೈಲ್ವೆ ವ್ಯಾಪ್ತಿಯನ್ನು ನೈರುತ್ಯ ರೈಲ್ವೆಗೆ ಸೇರಿಸುವ ಪ್ರಕ್ರಿಯೆಗೆ ಕೊನೆಗೂ ರೈಲ್ವೆ ಇಲಾಖೆಯು ಗ್ರೀನ್ ಸಿಗ್ನಲ್ ಕೊಟ್ಟಿದೆ. ಇದರಿಂದ ಕರಾವಳಿ ಕರ್ನಾಟಕದ ಜನರ ಬಹುದಶಕಗಳ ಪ್ರಮುಖ ಬೇಡಿಕೆ ನೆರವೇರುತ್ತಿದೆ. ಹೌದು, ಇದುವರೆಗೂ ಕೇರಳದ ಪಾಲಕ್ಕಾಡ್ ವಿಭಾಗದಲ್ಲಿದ್ದ ಮಂಗಳೂರು ಪ್ರದೇಶವನ್ನು…