Hair Dryer Blast: ಕೊರಿಯರ್‌ನಲ್ಲಿ ಬಂದ ಹೇರ್ ಡ್ರೈಯರ್ ಬ್ಲಾಸ್ಟ್: ಯೋಧನ ಪತ್ನಿಯ ಎರಡೂ ಕೈಗಳು ಕಟ್
Hair Dryer Blast: ಆರ್ಡರ್ ಮಾಡದೇ ಕೊರಿಯರ್‌ನಲ್ಲಿ ಬಂದ ಹೇರ್ ಡ್ರೈಯರ್ ಬ್ಲಾಸ್ಟ್ (Hair Dryer Blast) ನಿಂದ ಮೃತ ಯೋಧನ ಪತ್ನಿಯ ಎರಡೂ ಕೈಗಳು ಕಟ್ಬಾಗಿರುವ ಘಟನೆ ಜಿಲ್ಲೆಯ ಇಳಕಲ್ (Ilkal) ನಗರದಲ್ಲಿ ನಡೆದಿದೆ.