Browsing Category

News

Tirupati: ತಿರುಪತಿ ದೇವಸ್ಥಾನದಲ್ಲಿ ಹಿಂದೂಯೇತರರ ಉದ್ಯೋಗ ರದ್ದು: ಟಿಟಿಡಿ ನಿರ್ಧಾರ

Tirupati: ಹಿಂದೂಗಳ ಆರಾಧ್ಯ ದೈವ ತಿರುಪತಿಯ (Tirupati) ಶ್ರೀ ವೆಂಕಟೇಶ್ವರ ಸ್ವಾಮಿ ಸ್ಥಾಪಿಸಿದ ಪವಿತ್ರ ಕ್ಷೇತ್ರ. ಈ ಪವಿತ್ರ ದೇವಾಲಯದಲ್ಲಿ ಇತರ ಧರ್ಮದ ಜನರು ಕೆಲಸ ಮಾಡುವ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ. ಅಂತೆಯೇ ಹಿಂದೂ ದೇಗುಲಗಳಲ್ಲಿ ಅನ್ಯ ಧರ್ಮದವರಿಗೆ ಉದ್ಯೋಗ ನೀಡಬಾರದು…

ISRO: ಮಸ್ಕ್‌ ಮಾಲೀಕತ್ವದ ಸ್ಪೇಸ್‌ ಎಕ್ಸ್‌ ರಾಕೆಟ್‌: ಇಸ್ರೋ ಉಪಗ್ರಹ ಉಡಾವಣೆ ಯಶಸ್ವಿ!

ISRO: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇದೇ ಮೊದಲ ಬಾರಿಗೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ (Elon Musk) ಮಾಲೀಕತ್ವದ ಸ್ಪೇಸ್‌ಎಕ್ಸ್‌ (Space X) ಕಂಪನಿಯ ರಾಕೆಟ್‌ ಬಳಸಿ ಉಪಗ್ರಹವನ್ನು ಸರಿಯಾದ ಕಕ್ಷೆಗೆ ಸೇರಿಸಿದೆ. ಹೌದು, ಇಸ್ರೋದ ಜಿಸ್ಯಾಟ್‌ -20…

Putturu : ಪಿಕಪ್ ನಲ್ಲಿ ಮೃತ ದೇಹ ತಂದು ಮನೆ ಮುಂದೆ ಹಾಕಿ ಹೋದ ಪ್ರಕರಣ – ಮಿಲ್‌ಗೆ ಬೀಗ, ಪಿಕಪ್‌ ವಶಕ್ಕೆ

Putturu : ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿ ಮೇಸ್ತ್ರಿಗೆ ಸಹಾಯಕನಾಗಿ ಕೆಲಸ ನಿರ್ವಹಿಸಲೆಂದು ವೃದ್ಧರೋರ್ವರನ್ನು ಮನೆಯಿಂದ ಕರೆದುಕೊಂಡು ಹೋಗಿದ್ದು ಸಂಜೆ ವೇಳೆ ಮೇಸ್ತ್ರಿಯು ಅವರ ಮೃತದೇಹವನ್ನು ಪಿಕಪ್‌ನಲ್ಲಿ ತಂದು ಮನೆ ಮುಂಭಾಗದ ರಸ್ತೆಯಲ್ಲಿ ಮಲಗಿಸಿ ಹೋಗಿದ್ದಾರೆ ಎಂಬ ಆರೋಪ…

Govt Hospitals: ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ದರ ಏರಿಕೆ ಬಿಸಿ: ವೈದ್ಯಕೀಯ ಸೇವೆ ದರ ಏರಿಕೆ

Govt Hospitals: ಉಚಿತ ಚಿಕಿತ್ಸೆ ಕೊಡುವ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳ (Medical Service) ದರ ಹೆಚ್ಚಳ ಆಗಿದೆ. ಈ ಹಿನ್ನಲೆ ಸರ್ಕಾರಿ ಆಸ್ಪತ್ರೆಯ (Govt Hospitals) ರೋಗಿಗಳಿಗೆ ದರ ಏರಿಕೆ ಬಿಸಿ ತಟ್ಟಲಿದೆ. ಹೌದು, ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ…

Student: ಕಟಿಂಗ್ ಶಾಪ್​ಗೆ ವಿದ್ಯಾರ್ಥಿಯನ್ನು ಕರೆದೊಯ್ದು ತಲೆ ಬೋಳಿಸಿದ ಶಿಕ್ಷಕ!

Student: ಸರ್ಕಾರಿ ವೈದ್ಯಕೀಯ ಕಾಲೇಜು ಉಪನ್ಯಾಸಕರೊಬ್ಬರು ವಿದ್ಯಾರ್ಥಿಯನ್ನು (Student) ಕ್ಷೌರಿಕನ ಅಂಗಡಿಗೆ ಕರೆದೊಯ್ದು, ಅವನ ತಲೆ ಪೂರ್ತಿ ಬೋಳಿಸಿದ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಇದೀಗ ವಿದ್ಯಾರ್ಥಿಯ ತಲೆ…

Udupi: ಉಡುಪಿಯಲ್ಲಿ ನಕ್ಸಲ್ ಎನ್ಕೌಂಟರ್; ಎಎನ್‌ಎಫ್ ಗುಂಡಿಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ

Udupi: ಉಡುಪಿ (Udupi) ಹೆಬ್ರಿಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯದಲ್ಲಿ ಎಎನ್‌ಎಫ್ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು ನಕ್ಸಲ್‌ ಮುಖಂಡ ವಿಕ್ರಂ ಗೌಡ ನ.18 ಸೋಮವಾರ ರಾತ್ರಿ ಹತನಾಗಿದ್ದಾನೆ. ಮಾಹಿತಿ ಪ್ರಕಾರ, ಕಬ್ಬಿನಾಲೆ ಗ್ರಾಮದ ಪೀತ ಬೈಲು ಎಂಬಲ್ಲಿ ಸೋಮವಾರ ರಾತ್ರಿ…

Mobile: ಮಕ್ಕಳ ಕೈಯಲ್ಲಿ ಮೊಬೈಲ್ ಕೊಟ್ಟು 14 ಲಕ್ಷ ರೂ. ಕಳೆದುಕೊಂಡ ನಿವೃತ್ತ ನೌಕರ

Mobile: ಮಕ್ಕಳ ಕೈಯಲ್ಲಿ ಮೊಬೈಲ್ (Mobile) ಕೊಟ್ಟು ಸಿಂದಗಿ ಪಟ್ಟಣದ ಬಸವರಾಜ್ ಹವಾಲ್ದಾರ್‌ ಎಂಬ ನಿವೃತ್ತ ನೌಕರರೊಬ್ಬರು 14 ಲಕ್ಷ ರೂ. ಕಳೆದುಕೊಂಡಿದ್ದಾರೆ. ಹೌದು, ಸಿಂದಗಿ ಪಟ್ಟಣದ ಬಸವರಾಜ್ ಹವಾಲ್ದಾರ್‌ ಅವರ ಖಾತೆಯಿಂದ ಸೈಬರ್ ಖದೀಮರು 14 ಲಕ್ಷ ರೂಪಾಯಿಗಳನ್ನು ಲಪಟಾಯಿಸಿದ್ದಾರೆ.

U T Khadar: ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮೂವರು ಯುವತಿಯರ ಸಾವು ಪ್ರಕರಣ – ಸ್ಪೀಕರ್‌ ಯು.ಟಿ ಖಾದರ್‌…

U T Khadar: ಮಂಗಳೂರಿನ ಸೋಮೇಶ್ವರ ಖಾಸಗಿ ರೆಸಾರ್ಟ್ ವೊಂದರ ಸ್ವಿಮ್ಮಿಂಗ್‌ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣ ಕರಾವಳಿಯಾದ್ಯಂತ ಜನರ ಮನಸ್ಸನ್ನು ಕದಡಿದೆ.