Browsing Category

News

Govt Hospitals: ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ದರ ಏರಿಕೆ ಬಿಸಿ: ವೈದ್ಯಕೀಯ ಸೇವೆ ದರ ಏರಿಕೆ

Govt Hospitals: ಉಚಿತ ಚಿಕಿತ್ಸೆ ಕೊಡುವ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳ (Medical Service) ದರ ಹೆಚ್ಚಳ ಆಗಿದೆ. ಈ ಹಿನ್ನಲೆ ಸರ್ಕಾರಿ ಆಸ್ಪತ್ರೆಯ (Govt Hospitals) ರೋಗಿಗಳಿಗೆ ದರ ಏರಿಕೆ ಬಿಸಿ ತಟ್ಟಲಿದೆ. ಹೌದು, ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ…

Student: ಕಟಿಂಗ್ ಶಾಪ್​ಗೆ ವಿದ್ಯಾರ್ಥಿಯನ್ನು ಕರೆದೊಯ್ದು ತಲೆ ಬೋಳಿಸಿದ ಶಿಕ್ಷಕ!

Student: ಸರ್ಕಾರಿ ವೈದ್ಯಕೀಯ ಕಾಲೇಜು ಉಪನ್ಯಾಸಕರೊಬ್ಬರು ವಿದ್ಯಾರ್ಥಿಯನ್ನು (Student) ಕ್ಷೌರಿಕನ ಅಂಗಡಿಗೆ ಕರೆದೊಯ್ದು, ಅವನ ತಲೆ ಪೂರ್ತಿ ಬೋಳಿಸಿದ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಇದೀಗ ವಿದ್ಯಾರ್ಥಿಯ ತಲೆ…

Udupi: ಉಡುಪಿಯಲ್ಲಿ ನಕ್ಸಲ್ ಎನ್ಕೌಂಟರ್; ಎಎನ್‌ಎಫ್ ಗುಂಡಿಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ

Udupi: ಉಡುಪಿ (Udupi) ಹೆಬ್ರಿಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯದಲ್ಲಿ ಎಎನ್‌ಎಫ್ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು ನಕ್ಸಲ್‌ ಮುಖಂಡ ವಿಕ್ರಂ ಗೌಡ ನ.18 ಸೋಮವಾರ ರಾತ್ರಿ ಹತನಾಗಿದ್ದಾನೆ. ಮಾಹಿತಿ ಪ್ರಕಾರ, ಕಬ್ಬಿನಾಲೆ ಗ್ರಾಮದ ಪೀತ ಬೈಲು ಎಂಬಲ್ಲಿ ಸೋಮವಾರ ರಾತ್ರಿ…

Mobile: ಮಕ್ಕಳ ಕೈಯಲ್ಲಿ ಮೊಬೈಲ್ ಕೊಟ್ಟು 14 ಲಕ್ಷ ರೂ. ಕಳೆದುಕೊಂಡ ನಿವೃತ್ತ ನೌಕರ

Mobile: ಮಕ್ಕಳ ಕೈಯಲ್ಲಿ ಮೊಬೈಲ್ (Mobile) ಕೊಟ್ಟು ಸಿಂದಗಿ ಪಟ್ಟಣದ ಬಸವರಾಜ್ ಹವಾಲ್ದಾರ್‌ ಎಂಬ ನಿವೃತ್ತ ನೌಕರರೊಬ್ಬರು 14 ಲಕ್ಷ ರೂ. ಕಳೆದುಕೊಂಡಿದ್ದಾರೆ. ಹೌದು, ಸಿಂದಗಿ ಪಟ್ಟಣದ ಬಸವರಾಜ್ ಹವಾಲ್ದಾರ್‌ ಅವರ ಖಾತೆಯಿಂದ ಸೈಬರ್ ಖದೀಮರು 14 ಲಕ್ಷ ರೂಪಾಯಿಗಳನ್ನು ಲಪಟಾಯಿಸಿದ್ದಾರೆ.

U T Khadar: ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮೂವರು ಯುವತಿಯರ ಸಾವು ಪ್ರಕರಣ – ಸ್ಪೀಕರ್‌ ಯು.ಟಿ ಖಾದರ್‌…

U T Khadar: ಮಂಗಳೂರಿನ ಸೋಮೇಶ್ವರ ಖಾಸಗಿ ರೆಸಾರ್ಟ್ ವೊಂದರ ಸ್ವಿಮ್ಮಿಂಗ್‌ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣ ಕರಾವಳಿಯಾದ್ಯಂತ ಜನರ ಮನಸ್ಸನ್ನು ಕದಡಿದೆ.

Arecanut: ಅಡಿಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್! ಅಡಿಕೆ ಬೆಳೆ ನಿಯಂತ್ರಣಕ್ಕೆ WHO ಶಿಪಾರಸ್ಸು!

Arecanut: ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಕೆಗೆ (Arecanut) ಮತ್ತೆ ಕ್ಯಾನ್ಸರ್‌ಕಾರಕ ಪಟ್ಟ ದೊರಕಿದೆ. ಅಡಕೆ ಬಳಕೆ ನಿಯಂತ್ರಿಸಿದರೆ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ತಗ್ಗಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ ಒ)ಯ ಅಂಗಸಂಸ್ಥೆಯೊಂದು ಇತ್ತೀಚೆಗೆ…

Udupi: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬದ 63 ಲಕ್ಷದ, 900 ಗ್ರಾಂ ಚಿನ್ನ ಕಳ್ಳತನ!!

Udupi : ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವಂತಹ ಪ್ರಕರಣ ಉಡುಪಿ(Udupi) ಯಲ್ಲಿ ಬೆಳಕಿಗೆ ಬಂದಿದೆ.

Karkala: ಜಾಗದ ವಿಚಾರಕ್ಕೆ ಮನಸ್ತಾಪ – ಮನನೊಂದು ಕೀಟನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Karkala: ಜಾಗದ ವಿಚಾರ ಒಂದಕ್ಕೆ ಗಲಾಟೆ ನಡೆದು ಮನನೊಂದು, ವ್ಯಕ್ತಿಯೊಬ್ಬರು ಕೀಟನಾಶಕ ಸೇವಿಸಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ(Karkala) ತಾಲೂಕಿನಲ್ಲಿ ನಡೆದಿದೆ.