Browsing Category

News

Kamalaksha Prabhu: ಸಹಸ್ರಾರು ಯಕ್ಷಗಾನ ಕಲಾವಿದರನ್ನು ಸೃಷ್ಟಿಸಿದ ಖ್ಯಾತ ಯಕ್ಷಗಾನ ಕಲಾವಿದ ಕಮಲಾಕ್ಷ ಪ್ರಭು…

Kamalaksha Prabhu: ಯಕ್ಷಗಾನ ಕಲಾವಿದ, ಭಾಗವತ ಮುಂಡ್ಕಿನಜೆಡ್ಡು ಕಮಲಾಕ್ಷ ಪ್ರಭು(58) ಅವರು ಅನಾರೋಗ್ಯದಿಂದ ಮೃತರಾಗಿದ್ದಾರೆ.

Udupi: ನೀರಿನ ಡ್ರಮ್ ಒಳಗಡೆ ಪತ್ತೆಯಾಯಿತು ಬಸ್ ಡ್ರೈವರ್ ಶವ – ನಡೆದದ್ದು ಕೊಳೆಯೋ? ಆತ್ಮಹತ್ಯೆಯೋ?

Udupi : ಉಡುಪಿಯಲ್ಲಿ ನೀರಿನ ಡ್ರಮ್ ಒಳಗಡೆ ಬಸ್ ಚಾಲಕನ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೂ ಅಥವಾ ಆತ್ಮಹತ್ಯೆಯು ಎಂದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Mangaluru: ಈಜುಕೊಳದಲ್ಲಿ ಮುಳುಗಿ ಪ್ರಾಣಬಿಟ್ಟ ಪ್ರಾಣ ಸ್ನೇಹಿತೆಯರ ಪ್ರಕರಣ: ರೆಸಾರ್ಟ್ ಸೀಲ್ ಡೌನ್; ಇಬ್ಬರ ಬಂಧನ

Mangaluru: ಮೂವರು ಗೆಳತಿಯರ ಮರಣ ಮಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಹೌದು, ಮಂಗಳೂರು (Mangaluru) ಸಮೀಪ ಉಚ್ಚಿಲದ ವಾಸ್ಕೋ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೃತಪಟ್ಟ ಮೂವರು ಯುವತಿಯರ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ರನ್ನು ಇದೀಗ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

Airport: ವಿಮಾನ ನಿಲ್ದಾಣ ಕಂಪೌಂಡ್ ಬಳಿ ಕಲ್ಲಿನಿಂದ ಜಜ್ಜಿದ ಅಪರಿಚಿತ ಶವ ಪತ್ತೆ!

Airport: ಬೆಳಗಾವಿ ವಿಮಾನ ನಿಲ್ದಾಣದ (Airport) ಕಾಂಪೌಂಡ್ ಬಳಿಯೇ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ನ.18 ಬೆಳಗಿನ ಜಾವ ನಡೆದಿದೆ.

Theft case: 200 ರೂಪಾಯಿಗೆ ಮತಪೆಟ್ಟಿಗೆ ಕಳ್ಳತನ! ಐವರ ಬಂಧನ

Theft case: ಹಾವೇರಿ ಯತ್ತಿನಹಳ್ಳಿ ಹೊಸ ಬಡಾವಣೆಯ ರಸ್ತೆ ಬದಿಯ ಕಾಲುವೆಯಲ್ಲಿ 10 ಮತಪೆಟ್ಟಿಗೆಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಿ ವ್ಯಾಪಾರಿ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗುತ್ತಲ ರಸ್ತೆಯ ವಿಜಯನಗರ ಬಡಾವಣೆಯ ಸಂತೋಷ ಮಾಳಗಿ, ಯತ್ತಿನಹಳ್ಳಿಯ…

PDO Exam: ಪಿಡಿಓ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ- ಪಿಡಿಓ ಪರೀಕ್ಷಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು

PDO Exam: ಪಿಡಿಓ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ ನಡೆಸಿದ್ದು, ಪಿಡಿಓ ಪರೀಕ್ಷಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಹೌದು, ಪಿಡಿಓ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆಯಲ್ಲಿ 12 ಜನ ಹಾಗೂ ಇತರೆ ಪಿಡಿಓ ಪರೀಕ್ಷಾರ್ಥಿಗಳ ವಿರುದ್ಧ ಸಿಂಧನೂರು (Sidhanuru) ನಗರ ಪೊಲೀಸ್…

Miss Universe 2024: ವಿಶ್ವ ಸುಂದರಿ 2024 ರ ಕಿರೀಟ ಡೆನ್ಮಾರ್ಕ್ ಸುಂದರಿಯ ಮುಡಿಗೆ- ಟಾಪ್ 5ನಲ್ಲಿ ಯಾರಿದ್ರು?

Miss Universe 2024: ವಿಶ್ವ ಸುಂದರಿ 2024 ರ ಕಿರೀಟ ಡೆನ್ಮಾರ್ಕ್‌ನ ವಿಕ್ಟೋರಿಯಾ ಕೆಜೆರ ಥೀಲ್ವಿಂಗ್‌ ಅವರು ಮುಡಿಗೇರಿಸಿಕೊಂಡಿದ್ದಾರೆ. ಟಾಪ್ 5 ಸ್ಪರ್ಧಿಗಳು ಯಾರು ಎಂಬುದರ ಮಾಹಿತಿ ಇಲ್ಲಿದೆ. ಮಿಸ್ ಯೂನಿವರ್ಸ್ 2024ರ ಗ್ರ್ಯಾಂಡ್ ಫಿನಾಲೆಯಲ್ಲಿ ವಿಕ್ಟೋರಿಯಾ 73ನೇ ಮಿಸ್ ಯುನಿವರ್ಸ್…

Police: 20 ಲಕ್ಷ ಕದ್ದು ಸೆಗಣಿಯಲ್ಲಿ ಬಚ್ಚಿಟ್ಟ ಖದೀಮ! ಕೊನೆಗೂ ಬಯಲಾಯ್ತು ಸತ್ಯ!

Police: ವ್ಯಕ್ತಿಯೊಬ್ಬ 20 ಲಕ್ಷ ರೂ. ಕಳವು ಮಾಡಿ ಸಿಕ್ಕಿಬೀಳಬಹುದು ಎನ್ನುವ ಭಯದಲ್ಲಿ ಅತೀ ಬುದ್ಧಿವಂತಿಕೆ ತೋರಿಸಿ ಹಸುವಿನ ಸಗಣಿಯೊಳಗೆ ಮುಚ್ಚಿಟ್ಟಿದ್ದ, ಆದರೂ ಪೊಲೀಸರ (Police) ಕಣ್ಣಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೌದು, ಒಡಿಶಾದ ಬಾಲಾಸೋರ್​ನಲ್ಲಿ ಘಟನೆ…