ಗುರುವಾರ, 29 ಅಕ್ಟೋಬರ್ 2026
Trending

News

ಎಸ್‌ಐಆರ್‌: ಕರ್ನಾಟಕದ 43.8 ಲಕ್ಷ ಮತದಾರರಿಗೆ ಶೀಘ್ರವಾಗಿ ಬರಲಿದೆ ನೋಟಿಸ್‌

ಕರ್ನಾಟಕದ ಮತದಾರರ ಪಟ್ಟಿ ಸುಧಾರಣೆಗಾಗಿ ಕೇಂದ್ರ ಚುನಾವಣಾ ಆಯೋಗವು ರಾಜ್ಯದ ಸುಮಾರು 43.8 ಲಕ್ಷ ಮತದಾರರಿಗೆ ವಿಶೇಷ ಸಾಂದ್ರ ಪರಿಷ್ಕರಣೆ (ಎಸ್‌ಐಆರ್‌) ಅಡಿಯಲ್ಲಿ ನೋಟಿಸ್‌ ನೀಡಲು ಸಿದ್ಧತೆ ನಡೆಸಿದೆ. ಆಗಸ್ಟ್‌ 24 ರಿಂದ ಈ ಪ್ರಕ್ರಿಯೆ ಆರಂಭಗೊಳ್ಳಲಿದೆ. 2002ರ…

ಮಂಗಳೂರು: ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು

ಉಳ್ಳಾಲ: ಮಂಗಳೂರು ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್‌ ಆಯುಕ್ತರ (ಎಸಿಪಿ) ಕಚೇರಿಯ ಅಂಗಣದಲ್ಲಿರುವ ಶ್ರೀ ಮಹಾಲಕ್ಷ್ಮೀ ಶ್ರೀ ಮಹಾಲಕ್ಷ್ಮಿ ಗಣಪತಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ದೇವಿಯ ವಿಗ್ರಹದ ಬೆಲೆಬಾಳುವ ಚಿನ್ನಾಭರಣ, ಬೆಳ್ಳಿ ಪ್ರಭಾವಳಿಗಳನ್ನು ದೋಚಿರುವ ಘಟನೆ ಬುಧವಾರ ತಡರಾತ್ರಿ…

ಬಂಟ್ವಾಳ : ಉದ್ಯೋಗಿಗೆ ತಲ್ವಾರ್ ತೋರಿಸಿ ₹8.52 ಲಕ್ಷ ದರೋಡೆ

ಮಂಗಳೂರಿನ ಕಣ್ಣೂರು ಪ್ರದೇಶದಲ್ಲಿರುವ ಸಿಮೆಂಟ್‌ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಯೊಬ್ಬರು ಹಣ ಸಂಗ್ರಹಸಿ ತೆರಳುವಾಗ ತಲವಾರು ತೋರಿಸಿ ಬೆದರಿಸಿ ₹8.52 ಲಕ್ಷ ನಗದು ಹಣವನ್ನು ಸುಲಿಗೆ ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಮುಲ್ಕಾಜೆ…

ಮುಲ್ಕಿ ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ – ಸ್ಥಳದಲ್ಲೇ ಆರೋಪಿ ಅರೆಸ್ಟ್!!

ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಸಿದ್ಧ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಸಿಸಿಟಿವಿ ಕ್ಯಾಮೆರಾ ತಿರುಗಿಸಿ ಕಾಣಿಕೆ ಹುಂಡಿಯ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರದ ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯ್ಯಂಗೇರಿ…

ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ ದಂಧೆ?!

ಬೆಳಗಾವಿಯ  ಹಿಂಡಲಗಾ ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ ನಡೆಯುತ್ತೆ ಎಂದು ರೌಡಿಶೀಟರ್‌ವೊಬ್ಬ ಮಾಡಿರುವ ಗಂಭೀರ ಆರೋಪಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜೈಲು ಹಾಗೂ ಪೊಲೀಸ್ ಇಲಾಖೆ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ತುಮಕೂರು ಮೂಲದ ರೌಡಿಶೀಟರ್‌ ಸುರೇಶ್‌ ಅಲಿಯಾಸ್‌…

ಚಿಕ್ಕಮಗಳೂರು: 3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್‌ ಕೊಂಡೊಯ್ದ ಪ್ರವಾಸಿಗರು!!

ರಿಯಲ್ ಹುಚ್ಚು ಹಿಡಿಸಿಕೊಂಡಿರುವ ಇಂದಿನ ಕೆಲ ಯುವಜನತೆ ತಾವು ಫೇಮಸ್ ಆಗಲು ಯಾವ ಸಾಹಸಕ್ಕೆ ಬೇಕಾದರೂ ಕೈ ಹಾಕುತ್ತಾರೆ. ಅದು ತಮಗೆ ಅಪಾಯವನ್ನು ತಂದೊಡ್ಡಬಲ್ಲದು ಎಂಬ ಪರಿಜ್ಞಾನವಿಲ್ಲದೆ ವರ್ತಿಸುತ್ತಾರೆ. ಅಂತೆಯೇ ರೀಲ್ಸ್‌ಗಾಗಿ 3000 ಅಡಿ ಎತ್ತರದ ಬೆಟ್ಟದ ತುದಿಗೆ…

ರೇಣುಕಾಸ್ವಾಮಿ ಕೊಲೆ ಕೇಸ್: ‘100% ಸತ್ಯ ಹೇಳುತ್ತೇನೆ’ ಎಂದ ಪ್ರದೋಷ್; ಮಾಫಿ ಸಾಕ್ಷಿ ಅರ್ಜಿ ಆ.24ಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿಯ ವಿಚಾರಣೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆಯಿತು. ಅರ್ಜಿಗೆ ಸಂಬಂಧಿಸಿದ ಆದೇಶವನ್ನು ನ್ಯಾಯಾಲಯ ಆಗಸ್ಟ್ 24ಕ್ಕೆ ಕಾಯ್ದಿರಿಸಿದೆ. ವಿಚಾರಣೆ ವೇಳೆ ನ್ಯಾಯಾಧೀಶರು ಪ್ರದೋಷ್‌ಗೆ ಮಾಫಿ…

27 ಬಾರಿ ಶಾಲಾ ಪ್ರಿನ್ಸಿಪಾಲ್ ನನ್ನು ಇರಿದು ಕೊಂದ ವಿದ್ಯಾರ್ಥಿಗಳು!!

ತೆಲಂಗಾಣದ ಇತ್ತೀಚೆಗೆ 48 ವರ್ಷದ ಪ್ರಿನ್ಸಿಪಾಲ್‌ ಹತ್ಯೆ ಮಾಡಿದ ವಿಚಾರ ಭಾರೀ ಸಂಚಲನ ಮೂಡಿಸಿತ್ತು. ಈ ಪ್ರಕರಣವವನ್ನು ಇದೀಗ ಪೋಲೀಸರು ಭೇದಿಸಿದ್ದಾರೆ. ಹಣ ಮತ್ತು ದುಂದು ವೆಚ್ಚಕ್ಕಾಗಿ ಸಂಚು ರೂಪಿಸಿ ಹತ್ಯೆ ಮಾಡಿದ್ದಾರೆ ಎಂದು ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು…

ಎರಡು ಬಸ್‌ಗಳಿಗೆ ಒಂದೇ ನಂಬರ್ ಆರೋಪ: ಜಮೀರ್ ಅಹ್ಮದ್ ವಿರುದ್ಧದ ಅರ್ಜಿ ವಜಾ

ಬೆಂಗಳೂರು: ಒಂದೇ ನೋಂದಣಿ ಸಂಖ್ಯೆಯಲ್ಲಿ ಎರಡು ಬಸ್‌ಗಳು ಸಂಚರಿಸುತ್ತಿದ್ದವು ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಹೈಕೋರ್ಟ್‌ನಲ್ಲಿ ನಿರಾಳತೆ ಸಿಕ್ಕಿದೆ. ಪ್ರಕರಣದಿಂದ ಅವರನ್ನು ಕೈಬಿಟ್ಟಿದ್ದ ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ…

‘ವಂದೇ ಮಾತರಂ’ ಮೊದಲ 2 ಚರಣ ಮಾತ್ರ: ನಿಲುವು ಬದಲಿಸಲ್ಲ ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು : ‘ವಂದೇ ಮಾತರಂ’ ಗೀತೆಯ ವಿಚಾರದಲ್ಲಿ ತಮ್ಮ ಹಿಂದಿನ ಹೇಳಿಕೆಗೆ ಬದ್ಧವಾಗಿರುವುದಾಗಿ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ನಿರ್ಧಾರ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸಚಿವ ಬಿ.…