ಶುಕ್ರವಾರ, 30 ಅಕ್ಟೋಬರ್ 2026
Trending

News

ಸಚಿವ ಬಿ. ನಾಗೇಂದ್ರಗೆ ಮತ್ತೊಂದು ರಿಲೀಫ್; ರಾಜ್ಯದ ಹೊರಗೆ ಪ್ರಯಾಣಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರಿಗೆ ಹೈಕೋರ್ಟ್‌ ಮಹತ್ವದ ರಿಲೀಫ್ ನೀಡಿದೆ. ಜಾಮೀನು ವೇಳೆ ವಿಧಿಸಲಾಗಿದ್ದ ರಾಜ್ಯದ ಹೊರಗೆ ಪ್ರಯಾಣಿಸುವ ನಿರ್ಬಂಧವನ್ನು ನ್ಯಾಯಾಲಯ ತೆರವುಗೊಳಿಸಿದೆ. ನಕಲಿ ಔಷಧ ದಂಧೆ…

ನಕಲಿ ಔಷಧ ದಂಧೆ ಸುಳಿವು ನೀಡಿದವರಿಗೆ 50 ಸಾವಿರ ರೂ.ವರೆಗೆ ಬಹುಮಾನ

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧಗಳ ಅಕ್ರಮ ತಯಾರಿಕೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಈ ದಂಧೆಯ ಕುರಿತು ನಿಖರ ಮಾಹಿತಿ ನೀಡುವ ಸಾರ್ವಜನಿಕರನ್ನು ಪ್ರೋತ್ಸಾಹಿಸಲು ₹10 ಸಾವಿರದಿಂದ ₹50 ಸಾವಿರದವರೆಗೆ ಬಹುಮಾನ…

ಮದ್ದೂರಿನ ಗಾರ್ಮೆಂಟ್ಸ್‌ಗೆ ಬೆಂಕಿ: ಯಂತ್ರೋಪಕರಣ, ಬಟ್ಟೆ ಸುಟ್ಟು ಭಾರೀ ನಷ್ಟ

ಮಂಡ್ಯ: ಮದ್ದೂರು ಪಟ್ಟಣದ ಖಾಸಗಿ ಗಾರ್ಮೆಂಟ್ಸ್ ಘಟಕದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಿಂದ ಭಾರೀ ನಷ್ಟ ಉಂಟಾಗಿದೆ. ಫ್ಯಾಕ್ಟರಿಯಲ್ಲಿದ್ದ ದುಬಾರಿ ಯಂತ್ರೋಪಕರಣಗಳು, ಬಟ್ಟೆಗಳು ಹಾಗೂ ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿಮೆ ಇಲ್ಲದ ವಾಹನಗಳಿಗೆ ಇಂಧನ ಬಂದ್?…

ತುಮಕೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಸದ್ಯ ಬ್ರೇಕ್: ಎಂ.ಬಿ. ಪಾಟೀಲ್ ಸ್ಪಷ್ಟನೆ

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಸದ್ಯ ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ತುಮಕೂರು…

ವಿಮೆ ಇಲ್ಲದ ವಾಹನಗಳಿಗೆ ಇಂಧನ ಬಂದ್? ಸುಪ್ರೀಂಕೋರ್ಟ್ ಮಹತ್ವದ ಸೂಚನೆ

ನವದೆಹಲಿ: ದೇಶದ ರಸ್ತೆಗಳಲ್ಲಿ ವಿಮೆ ಇಲ್ಲದೆ ಸಂಚರಿಸುತ್ತಿರುವ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. ಅಪಘಾತದ ಸಂದರ್ಭದಲ್ಲಿ ಸಂತ್ರಸ್ತರು ಹಾಗೂ ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ದೊರೆಯುವಂತೆ ಮಾಡಲು ವಿಮೆ ನಿಯಮಗಳ ಕಟ್ಟುನಿಟ್ಟಿನ…

ಡೇಟ್ ಮಾಡುತ್ತ 67 ವರ್ಷದ ವ್ಯಕ್ತಿಗೆ 1.30 ಲಕ್ಷ ವಂಚನೆ!! ಇಬ್ಬರು ಯುವತಿಯರು ಅರೆಸ್ಟ್‌

ಡೇಟಿಂಗ್ ಆಪ್‌ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ 67 ವರ್ಷದ ವ್ಯಕ್ತಿಯೊಬ್ಬರನ್ನು ವಂಚಿಸಿ 1.30 ಲಕ್ಷ ರೂ. ವಂಚಿಸಿದ್ದು, ಇಬ್ಬರು ಯುವತಿಯರನ್ನು ದೆಹಲಿ ಪೊಲೀಸರು  ಬಂಧಿಸಿದ್ದಾರೆ. ಬಂಧಿತರನ್ನು ದೆಹಲಿ ನಿವಾಸಿಗಳಾದ ಜ್ಯೋತ್ಸ್ನಾ (26) ಮತ್ತು ಮಾನಸಿ (21) ಎಂದು ಗುರುತಿಸಲಾಗಿದೆ.…

₹1.20 ಕೋಟಿಗೆ ವೃಷಣ ಸೇಲ್ ಆಗುತ್ತೆಂದು ನಂಬಿ ಅಪ್ರಾಪ್ತನ ಭೀಕರ ಕೊಲೆ – ಬಿಬಿಎ ವಿದ್ಯಾರ್ಥಿಗಳು ಸೇರಿ 5 ಖದೀಮರ ಅರೆಸ್ಟ್!!

ಸಾಮಾಜಿಕ ಮಾಧ್ಯಮದಲ್ಲಿ ಮಾನವ ಜನನಾಂಗಕ್ಕೆ ವಿದೇಶಗಳಲ್ಲಿ ಬರೋಬ್ಬರಿ 1.20 ಕೋಟಿ ಬೆಲೆಯಿದೆ ಎಂದು ವೈರಲ್ ಆದ ನಕಲಿ ರೀಲ್ ನಂಬಿದ ಐವರ ಗ್ಯಾಂಗ್, 17 ವರ್ಷದ ಬಾಲಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿ ಆತನ ಜನನಾಂಗಗಳನ್ನು ತೆಗೆದು ಎಸೆದಿರುವ ಆಘಾತಕಾರಿ…

ತುಂಬಿ ಹರಿಯುತ್ತಿದ್ದ ಹೊಳೆಯಲ್ಲಿ ಈಜಿ ವಿದ್ಯುತ್ ತಂತಿ ಜೋಡಿಸಿ ಜನರಿಗೆ ನೆರವಾದ ಪವರ್‌ಮ್ಯಾನ್ – ಜನರಿಂದ ಭಾರೀ ಮೆಚ್ಚುಗೆ

ಉಕ್ಕಿ ಹರಿಯುತ್ತಿದ್ದ ಹೊಳೆಗೆ ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಈಜಿ ಸಾಗಿ ಮರುಜೋಡಿಸುವ ಮೂಲಕ ಮೆಸ್ಕಾಂ ಲೈನ್ ಮ್ಯಾನ್ ಒಬ್ಬರು ಸಾಹಸಮಯ ಕರ್ತವ್ಯ ಪ್ರದರ್ಶಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಧೂಮಡ್ಕ ಎಂಬಲ್ಲಿ…

ಬೆಳ್ತಂಗಡಿ : ದಿನಸಿ ಅಂಗಡಿಯೊಳಗೆ ಅಡಗಿದ್ದ 10 ಅಡಿ ಉದ್ದದ ಕಾಳಿಂಗ ಸರ್ಪ- ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್!!

ಬೆಳ್ತಂಗಡಿಯ ಮಿತ್ತಬಾಗಿಲು ಗ್ರಾಮದ ಕಕ್ಕೆನೇಜಿ ಎಂಬಲ್ಲಿ ದಿನಸಿ ಅಂಗಡಿಯೊಂದರ ಒಳಗಡೆ 10 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿದ್ದು,  ಉರಗ ಪ್ರೇಮಿ ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯಕ್ಕೆ ಬಿಟ್ಟ ಘಟನೆ ಬುಧವಾರ (ಆಗಸ್ಟ್ 19) ನಡೆದಿದೆ ಕಕ್ಕೆನೇಜಿ ನಿವಾಸಿ…

ಎದುರುಮನೆಯ ಕಾಮುಕನಿಂದ ಪ್ರಾಣಬಿಟ್ಟ 20 ವರ್ಷದ ಯುವತಿ!!

ಕಳೆದ ಕೆಲ ದಿನಗಳ ಹಿಂದೆ ಜಿಲ್ಲೆಯ ಹಾನಗಲ್​ ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮದಲ್ಲಿ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಳು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್​ ಟ್ವಿಸ್ಟ್​ ಸಿಕ್ಕಿದ್ದು, ಎದುರುಮನೆಯ ಕಾಮುಕನಿಂದಾಗಿ ಯುವತಿ ಪ್ರಾಣ ಬಿಟ್ಟಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಕಳೆದ…